ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ನೇಮಕಾತಿ : ನಿರುದ್ಯೋಗ ಯುವಕ ಯುವತಿಯರಿಗೆ ಸುವರ್ಣ ಅವಕಾಶ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಒಂದು ಉದ್ಯೋಗವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ಖಾಸಗಿ ಸಂಸ್ಥೆ ಅಥವಾ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗಾವಕಾಶಗಳು ಯುವಕ ಯುವತಿಯರಿಗೆ ಅರಸಿ ಬರುತ್ತಿವೆ.

recruitment-in-mysore-city-corporation
recruitment-in-mysore-city-corporation

ಅದರಂತೆ ಇದೀಗ ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಂದರೆ ಸರ್ಕಾರಿ ಉದ್ಯೋಗಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹಾಗೂ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದು ತಮ್ಮ ವೃತ್ತಿ ಜೀವನವನ್ನು ಸುಲಭವಾಗಿ ಕಳಿಯಬಹುದಾಗಿದೆ. ಹಾಗಾದರೆ ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಯಾವ ಹುದ್ದೆ ಖಾಲಿ ಇದೆ ಎಂಬುದರ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಲೇಖನದಲ್ಲಿ ತಿಳಿಯಬಹುದು.

ಮೈಸೂರು ಸಿಟಿ ಕಾರ್ಪೊರೇಷನ್ ನೇಮಕಾತಿ :

ಕರ್ನಾಟಕ ಸರ್ಕಾರ ಆಗಾಗ್ಗೆ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಯಾವ ಯಾವ ಇಲಾಖೆಗಳಲ್ಲಿ ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ಅಧಿಸೂಚನೆಯನ್ನು ಹೊರಡಿಸುತ್ತಿರುತ್ತದೆ. ಸದ್ಯ ಇದೀಗ ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಉದ್ಯೋಗಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಯಾವ ಹುದ್ದೆ ಖಾಲಿ ಇದೆ ಎಂಬುದರ ಬಗ್ಗೆ ಈ ಕೆಳಗಿನಂತೆ ನೋಡಬಹುದು.

ಅಂದರೆ ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಬೇಕಾದ ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕದ ವಿವರ, ವಯೋಮಿತಿ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಹಾಗೂ ಯಾವ ರೀತಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಒಂದೊಂದಾಗಿ ಈ ಲೇಖನದಲ್ಲಿ ತಿಳಿಯಬಹುದು.

ಹುದ್ದೆಗಳ ವಿವರ :

ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಯ ಹೆಸರುಪೌರಕಾರ್ಮಿಕರು
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ252
ನೇಮಕಾತಿ ಸಂಸ್ಥೆಮೈಸೂರು ಸಿಟಿ ಕಾರ್ಪೊರೇಷನ್
ಉದ್ಯೋಗದ ಸ್ಥಳ ಮೈಸೂರು ಕರ್ನಾಟಕ

ಕರ್ನಾಟಕದಲ್ಲಿರುವ ಸಾಕಷ್ಟು ಜನರು ತಮಗೆ ಇಷ್ಟವಾದಂತಹ ಸ್ಥಳದಲ್ಲಿ ಉದ್ಯೋಗವನ್ನು ಪಡೆಯಬೇಕೆಂದು ಆಸೆಯನ್ನು ಹೊಂದಿರುತ್ತಾರೆ, ಅದರಂತೆ ಇದೀಗ ಮೈಸೂರಿನಲ್ಲಿ ಯಾವೆಲ್ಲ ಯುವಕ ಯುವತಿಯರು ಉದ್ಯೋಗವನ್ನು ಪಡೆಯಬೇಕೆಂದು ಕನಸನ್ನು ಹೊಂದಿರುತ್ತಾರೋ ಅವರು ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಮೈಸೂರಿನಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಪೌರಕಾರ್ಮಿಕ ಹುದ್ದೆಗೆ ಯಾವ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಂದರೆ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಅಭ್ಯರ್ಥಿಗಳು ಪೂರ್ಣಗೊಳಿಸಿರಬೇಕೆಂದು ಮೈಸೂರು ಸಿಟಿ ಕಾರ್ಪೊರೇಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಇದನ್ನು ಓದಿ : ಕರ್ನಾಟಕ ಸರ್ಕಾರದಿಂದ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ವಯೋಮಿತಿ :

ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಒಟ್ಟು 252 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮೈಸೂರು ಸಿಟಿ ಕಾರ್ಪೊರೇಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.

ಅದರಂತೆ ವಯಸ್ಸಿನ ಮಿತಿ ಅಭ್ಯರ್ಥಿಗಳದ್ದು ಎಷ್ಟು ಎಂದು ನೋಡುವುದಾದರೆ,13-06-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳನ್ನು ಪೂರ್ಣಗೊಳಿಸಿರಬೇಕೆಂದು ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿರುವುದಿಲ್ಲ ಎಂದು ಮೈಸೂರು ಸಿಟಿ ಕಾರ್ಪೊರೇಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಸ್ಪಷ್ಟವಾಗಿ ಅಭ್ಯರ್ಥಿಗಳಿಗೆ ತಿಳಿಸಲಾಗಿದ್ದು ಉಚಿತವಾಗಿ ಅರ್ಜಿಯನ್ನು ಮೈಸೂರು ಸಿಟಿ ಕಾರ್ಪೊರೇಷನ್ ನ ಪೌರಕಾರ್ಮಿಕ ಹುದ್ದೆಗೆ ಸಲ್ಲಿಸಬಹುದು.

ವೇತನ ಶ್ರೇಣಿ :

ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಮೈಸೂರು ಸಿಟಿ ಕಾರ್ಪೊರೇಷನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 17,000 ದಿಂದ 28,950 ರೂಪಾಯಿಗಳ ವೇತನವನ್ನು ಪ್ರತಿ ಅಭ್ಯರ್ಥಿಗೆ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಮೈಸೂರು ಸಿಟಿ ಕಾರ್ಪೊರೇಷನ್ ನೇಮಕಾತಿಯ ಪ್ರಕಾರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಬೇಕು.

  1. ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮೊದಲು ಮೈಸೂರು ಸಿಟಿ ಕಾರ್ಪೊರೇಷನ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  2. ಮೈಸೂರು ಸಿಟಿ ಕಾರ್ಪೊರೇಷನ್ ಅಧಿಕೃತ ವೆಬ್ಸೈಟ್ https://mysurucitycorporation.co.in/WebSiteMysuru/Home.aspx
  3. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಮೈಸೂರು ಸಿಟಿ ಕಾರ್ಪೊರೇಷನ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲನೆ ಮಾಡಬೇಕು.
  4. ಪರಿಶೀಲನೆ ಮುಗಿಸಿದ ನಂತರ ಅಭ್ಯರ್ಥಿಗಳು ಯಾವ ಹುದ್ದೆಗೆ ಅಂದರೆ ಪೌರಕಾರ್ಮಿಕ ಹುದ್ದೆಗೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  5. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲನೆ ಮಾಡಬೇಕು.
  6. ಕೊನೆಯ ದಿನಾಂಕವನ್ನು ಪರಿಶೀಲಿಸಿದ ನಂತರ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಅಭ್ಯರ್ಥಿಗಳು ಭರ್ತಿ ಮಾಡಬೇಕು.
  7. ಭರ್ತಿ ಮಾಡಿದ ನಂತರ ನಿಗದಿತ ದಿನಾಂಕದಂದು ಈ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ವಿಳಾಸದ ಮಾಹಿತಿ :

ಅಧ್ಯಕ್ಷ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ.
ಆಯುಕ್ತರು ಮೈಸೂರು.
ಮಹಾನಗರ ಪಾಲಿಕೆ.

Mysore Mahanagar corporation head office
Sayajirao road
Mysore – 570004

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಅಭ್ಯರ್ಥಿಗಳು ಸಿಟಿ ಕಾರ್ಪೊರೇಷನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿಯನ್ನು ಹೊಂದಿದ್ದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಅಜ್ಜಿಯನ್ನು ಕೇವಲ ಆಫ್ಲೈನ್ ಮೂಲಕವೇ ಸಲ್ಲಿಸಬೇಕು. ಅದರಂತೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ ಮತ್ತು ಕೊನೆಯ ದಿನಾಂಕ ಈ ಕೆಳಗಿನಂತೆ ನೋಡಬಹುದು,

  1. ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 18-06-2024
  2. ಅರ್ಜಿ ಯನ್ನು ಸಲ್ಲಿಸಲು ಕೊನೆಯ ದಿನಾಂಕ : 18-07-2024
    ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ.

ಒಟ್ಟಾರೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳಿಗೆ ಸಂಬಂಧಿಸಿದಂತೆ ಆಗಾಗ ನೇಮಕಾತಿಗಳನ್ನು ಹೊರಡಿಸಲಾಗುತ್ತದೆ ಅದರಂತೆ ಪ್ರತಿಯೊಂದು ಎಲ್ಲಾ ಅಭ್ಯರ್ಥಿಗಳು ತಿಳಿದುಕೊಳ್ಳುವುದರ ಮೂಲಕ ತಮಗೆ ಸರಿ ಎನಿಸಿದ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಕರ್ನಾಟಕದಲ್ಲಿ ಉದ್ಯೋಗವನ್ನು ಪಡೆಯಬಹುದು.

ಅಲ್ಲದೆ ಕರ್ನಾಟಕದಲ್ಲಿ ಯಾವ ಸ್ಥಳದಲ್ಲಿ ತಾವು ಉದ್ಯೋಗವನ್ನು ಪಡೆಯಬೇಕೆಂದು ಕನಸನ್ನು ಹೊಂದಿರುತ್ತಾರೋ ಅದಕ್ಕೆ ಸಂಬಂಧಿಸಿದಂತೆ ಪ್ರತಿಯೊಂದರ ಅಪ್ಡೇಟ್ ಅನ್ನು ತಿಳಿದುಕೊಳ್ಳುತ್ತಿರಬೇಕು ಅದರಂತೆ ಇವತ್ತಿನ ಲೇಖನದಲ್ಲಿ ಮೈಸೂರಿನಲ್ಲಿ ಖಾಲಿ ಇರುವ ಮೈಸೂರು ಸಿಟಿ ಕಾರ್ಪೊರೇಷನ್ ಪೌರಕಾರ್ಮಿಕ ಹುದ್ದೆಗೆ ಮಾಹಿತಿಯನ್ನು ತಿಳಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಇವತ್ತಿನ ಈ ಲೇಖನದ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh