ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ ಪ್ರತಿನಿತ್ಯವೂ ಕೂಡ ಯುವಕ ಯುವತಿಯರಿಗೆ ಒಂದಲ್ಲ ಒಂದು ಉದ್ಯೋಗದ ಬಗ್ಗೆ ನಮ್ಮ ವೆಬ್ಸೈಟ್ನಲ್ಲಿ ಮಾಹಿತಿಯನ್ನು ತಿಳಿಸಲಾಗುತ್ತದೆ. ಅದರಂತೆ ಇಂದು ಕೂಡ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೀಗ ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

recruitment-of-airport-ground-staff
recruitment-of-airport-ground-staff

ನ್ಯಾಷನಲ್ ಕೆರಿಯರ್ ಸರ್ವಿಸ್ ಮೂಲಕ ಏರ್‌ಪೋರ್ಟ್ ಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು, ಅದರಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲೇಖನದಲ್ಲಿ ಡೈರೆಕ್ಟ್ ಲಿಂಕನ್ನು ಕೂಡ ತಿಳಿಸಲಾಗುತ್ತದೆ.

ನ್ಯಾಷನಲ್ ಕೆರಿಯರ್ ಸರ್ವಿಸ್ :

ಸದ್ಯ ಇದೀಗ ಏರ್‌ಪೋರ್ಟ್ ಗಳಲ್ಲಿ ಅಂದರೆ ನ್ಯಾಷನಲ್ ಕೆರಿಯರ್ ಸರ್ವಿಸ್ ಮೂಲಕ ಏರ್ಪೋರ್ಟಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಏರ್‌ಪೋರ್ಟ್ ಗಳಲ್ಲಿ ಕೆಲಸ ಮಾಡಬೇಕೆಂಬ ಕನಸನ್ನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನ್ಯಾಷನಲ್ ಕೆರಿಯರ್ ಸರ್ವಿಸ್ ಮೂಲಕ ಏರ್ಪೋರ್ಟ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡಬಹುದು

ಹುದ್ದೆಗಳ ವಿವರ :

ಖಾಲಿ ಇರುವ ಹುದ್ದೆಯ ಹೆಸರುಏರ್‌ಪೋರ್ಟ್ ಗ್ರೌಂಡ್ ಸ್ಟಾಫ್
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ58
ಉದ್ಯೋಗದ ಸ್ಥಳಕರ್ನಾಟಕ
ನೇಮಕಾತಿ ಸಂಸ್ಥೆನ್ಯಾಷನಲ್ ಕೆರಿಯರ್ ಸರ್ವಿಸ್

ನ್ಯಾಷನಲ್ ಕೆರಿಯರ್ ಸರ್ವಿಸ್ ಮೂಲಕ ಏರ್‌ಪೋರ್ಟ್ ಗಳಲ್ಲಿ ಒಟ್ಟು ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ 58 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ತಿಳಿಯಬಹುದು.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿಯಲ್ಲಿ ಖಾಲಿ ಇರುವಂತಹ ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅದರಂತೆ ಯಾವ ವಿದ್ಯಾರ್ಹತೆಯನ್ನು ಹೊಂದಿರಬೇಕೆಂದು ನೋಡುವುದಾದರೆ,

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ :

ನ್ಯಾಷನಲ್ ಕೆರಿಯರ್ ಸರ್ವಿಸ್ ಮೂಲಕ ಏರ್‌ಪೋರ್ಟ್ ಗಳಲ್ಲಿ ಖಾಲಿ ಇರುವಂತಹ ಏರ್ಪೋರ್ಟ್ ಗ್ರೌಂಡ್ ಸ್ಟಾಫ್ ಹುದ್ದೆಗಳಿಗೆ ಕರ್ನಾಟಕದಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಅದರಂತೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ವಯೋಮಿತಿಯ ಬಗ್ಗೆ ಮಾಹಿತಿಯನ್ನು ತಿಳಿದಿರಬೇಕು.

ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ಹುದ್ದೆಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಯಾವ ವಯಸ್ಸಿನ ಮಿತಿಯನ್ನು ಹೊಂದಿರಬೇಕೆಂದು ನೋಡುವುದಾದರೆ

ಅಭ್ಯರ್ಥಿಯ ಕನಿಷ್ಠ ವಯಸ್ಸು 18 ರಿಂದ ಗರಿಷ್ಠ ವಯಸ್ಸು 34 ಆಗಿರಬೇಕೆಂದು ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಇದನ್ನು ಓದಿ : ಕರ್ನಾಟಕ ಸರ್ಕಾರದಿಂದ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಅರ್ಜಿ ಶುಲ್ಕದ ವಿವರ :

ಅಭ್ಯರ್ಥಿಗಳು ಏರ್‌ಪೋರ್ಟ್ ನಲ್ಲಿ ಕೆಲಸ ಮಾಡಲು ಇಚ್ಚಿಸಿದ್ದರೆ ಇದೀಗ ಏರ್ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಏರ್‌ಪೋರ್ಟ್ ಗ್ರೌಂಡ್ ಸ್ಟಾಪ್ ನೇಮಕಾತಿ ಹಾದಿ ಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳಿಗೆ ಪಾವತಿ ಮಾಡಲು ತಿಳಿಸಿರುವುದಿಲ್ಲ ಹಾಗಾಗಿ ಉಚಿತವಾಗಿ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆಯ ವಿಧಾನ :

ಅಭ್ಯರ್ಥಿಗಳನ್ನು ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ಹುದ್ದೆಗೆ ಆಯ್ಕೆ ಮಾಡಿಕೊಳ್ಳಬೇಕಾದರೆ ಕೆಲವೊಂದು ವಿಧಾನಗಳನ್ನು ಅನುಸರಿಸಬೇಕಾಗುತ್ತದೆ.

  1. ಅಭ್ಯರ್ಥಿಗಳನ್ನು ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ :

ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ಹುದ್ದೆಗೆ ಆಯ್ಕೆಯಾಗದ ನಂತರ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಪ್ರತಿ ತಿಂಗಳು ಅಭ್ಯರ್ಥಿಗಳಿಗೆ ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ ಅಧಿಸೂಚನೆಯ ಪ್ರಕಾರ 20,000 ದಿಂದ 35,000 ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ನ್ಯಾಷನಲ್ ಕೆರಿಯರ್ ಸರ್ವಿಸ್ ಮೂಲಕ ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ಹುದ್ದೆಗಳು ಏರ್‌ಪೋರ್ಟ್ ಗಳಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

  1. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
  2. https://www.ncs.gov.in/
  3. ಈ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಅಧಿಸೂಚನೆಯಲ್ಲಿ ತಿಳಿಸಲಾದಂತೆ ಹಂತ ಹಂತವಾಗಿ ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.
  4. ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಅರ್ಜಿ ನಮೂನೆಯ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿರಿಸಿಕೊಳ್ಳಬೇಕಾಗುತ್ತದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು :

ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು.

ಅಂದರೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾದ ರೀತಿಯಲ್ಲಿ ನೆನಪಿನಲ್ಲಿಟ್ಟುಕೊಂಡಾಗ ಮಾತ್ರ ಯಾವಾಗ ಅರ್ಜಿಯನ್ನು ಸಲ್ಲಿಸಲು ಅವರಿಗೆ ಸಮಯ ಸರಿಯಾಗಿರುತ್ತದೆಯೋ ಆಗ ಅರ್ಜಿಯನ್ನು ನಿಗದಿತ ದಿನಾಂಕ ದೊಳಗಾಗಿ ಸಲ್ಲಿಸಲು ಸರಿಯಾಗುತ್ತದೆ.

  1. ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ : 30-05-2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-06-2024
    ಹೀಗೆ ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮೂಲಕ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಏರ್ಪೋರ್ಟ್ ಗಳಲ್ಲಿ ಏರ್ಪೋರ್ಟ್ ಗ್ರೌಂಡ್ ಸ್ಟಾಫ್ ಆಗಿ ಉದ್ಯೋಗವನ್ನು ಪಡೆದುಕೊಳ್ಳಬಹುದು.

ಒಟ್ಟರೆ ಕರ್ನಾಟಕದಲ್ಲಿ ಖಾಸಗಿ ಸಂಸ್ಥೆ ಹಾಗೂ ಸರ್ಕಾರಿ ಸಂಸ್ಥೆಗಳು ತನ್ನಲ್ಲಿರುವಂತಹ ಕಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ ಅದರಂತೆ ಇದೀಗ ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ಹುದ್ದೆಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಪ್ರತಿಯೊಬ್ಬರಿಗೂ ಈ ಮಾಹಿತಿಯ ಬಗ್ಗೆ ಶೇರ್ ಮಾಡಿ.

ಈ ಲೇಖನದ ಮಾಹಿತಿಯ ಮೂಲಕ ಅವರೇನಾದರೂ ಏರ್‌ಪೋರ್ಟ್ ಗಳಲ್ಲಿ ಕೆಲಸ ಮಾಡಬೇಕೆಂಬ ಕನಸನ್ನು ಹೊಂದಿದ್ದರೆ ಅವರಿಗೆ ಈ ಮಾಹಿತಿಯು ಹೆಚ್ಚು ಸಹಾಯಕವಾಗಲಿದೆ ಇದರಿಂದ ಅವರು ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವೆಂದು ಹೇಳಬಹುದು. ಹೀಗೆ ಪ್ರತಿನಿತ್ಯ ಉದ್ಯೋಗಾವಕಾಶದ ಬಗ್ಗೆ ತಿಳಿದುಕೊಳ್ಳಲು ಈ ನಮ್ಮ ವೆಬ್ಸೈಟ್ ಅನ್ನು ಭೇಟಿ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh