ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಇದೀಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಮಾಡಬೇಕೆಂಬ ಕನಸನ್ನು ಹೊಂದಿರುವ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. 150 ಹುದ್ದೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನೇಮಕಾತಿಗೆ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಈ ಕೂಡಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ಜೀವನವನ್ನು ನಡೆಸಬಹುದಾಗಿದೆ. ಅದರಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ, ಅದಕ್ಕೆ ಅರ್ಜಿ ಸಲ್ಲಿಸಲು ಏನೆಲ್ಲ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ದೇಹದಲ್ಲಿ ವಿವರವಾಗಿ ತಿಳಿಯಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇರಬೇಕಾದ ಅರ್ಹತೆಗಳು ಅರ್ಜಿ ಸಲ್ಲಿಸುವ ವಿಧಾನ ಖಾಲಿ ಇರುವ ಹುದ್ದೆಗಳ ಸಂಖ್ಯೆ ಹೀಗೆ ಎಸ್ಬಿಐ ನಲ್ಲಿ ಖಾಲಿ ಇರುವ ಉದ್ಯೋಗದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯಬಹುದು.
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ತಿಳಿದುಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿರುತ್ತದೆ.
ಹುದ್ದೆಗಳ ವಿವರ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು | ಫೈನಾನ್ಸ್ ಆಫೀಸರ್ ಪೋಸ್ಟ್ |
ಖಾಲಿ ಇರುವ ಹುದ್ದೆಗಳ ಸಂಖ್ಯೆ | 150 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮುಖಾಂತರ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27 ಜೂನ್ 2024 |
ನೇಮಕಾತಿ ಸಂಸ್ಥೆ | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ | https://sbi.co.in |
ಉದ್ಯೋಗದ ಸ್ಥಳ | ಭಾರತ |
ವೇತನ ಶ್ರೇಣಿ | 28,170 ರಿಂದ 69,810 |
ಹೀಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಎಸ್ ಓ ಟ್ರೇಡ್ ಫೈನಾನ್ಸ್ ಆಫೀಸ್ ಸರ್ ಪೋಸ್ಟ್ಗಳಂತಹ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಹುದ್ದೆಗಳಿಗೆ ಅನುಸಾರವಾಗಿ ನಿರ್ದಿಷ್ಟ ಮಾನದಂಡಗಳನ್ನು ಅವಲಂಬಿಸಲಾಗಿದ್ದು ಈ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಂಡು ಅರ್ಜಿ ಸಲ್ಲಿಸಬೇಕು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕದ ವಿವರ ಣೆ ಪ್ರಮುಖ ದಿನಾಂಕಗಳು ಸೇರಿದಂತೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಯಬಹುದು.
ಇದನ್ನು ಓದಿ : ಕೇಂದ್ರ ರೈಲ್ವೆ ನೇಮಕಾತಿ ಪ್ರಾರಂಭ : ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಅರ್ಜಿ ಸಲ್ಲಿಸಲು ವಿದ್ಯಾರ್ಹತೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಾರ್ಯನಿರ್ವಹಿಸಬೇಕೆಂಬ ಕನಸನ್ನು ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅದರಂತೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆಗಳನ್ನು ಪಡೆದಿರಬೇಕು.
- 10ನೇ ತರಗತಿಯನ್ನು ಕಡ್ಡಾಯವಾಗಿ ಅಭ್ಯರ್ಥಿಗಳು ಪಾಸಾಗಿರಬೇಕು.
- ಅಥವಾ ಭಾರತದಲ್ಲಿರುವ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಹತನೇ ತರಗತಿಗೆ ಸಮಾನವಾದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
- ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.
ಹೀಗೆ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಹೊಂದುವುದರ ಮೂಲಕ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯೋಮಿತಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸಿನ ಮಿತಿಯನ್ನು ತಿಳಿಸಲಾಗಿದ್ದು, ಅಭ್ಯರ್ಥಿಗಳ ವಯಸ್ಸು ಕನಿಷ್ಠ 23 ವರ್ಷಗಳಿಂದ ಗರಿಷ್ಠ32 ವರ್ಷಗಳು ಹೊಂದಿರಬೇಕು.
ಅಭ್ಯರ್ಥಿಗಳ ವಯಸ್ಸಿನ ಮಿತಿಯನ್ನು ನಿಗದಿಪಡಿಸಿರುವುದಲ್ಲದೆ ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಮಾಡಲಾಗಿದೆ.
- 3 ವರ್ಷಗಳು : OBC ಅಭ್ಯರ್ಥಿಗಳಿಗೆ
- 5 ವರ್ಷಗಳು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ
ಅರ್ಜಿ ಶುಲ್ಕದ ವಿವರ :
ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
- 750 : ಸಾಮಾನ್ಯ OBC PWS ಅಭ್ಯರ್ಥಿಗಳಿಗೆ
- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ : SC-ST ಅಭ್ಯರ್ಥಿಗಳಿಗೆ
ಪಾವತಿ ವಿಧಾನ :
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ ಮೂಲಕ ಸಲ್ಲಿಸಬೇಕು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಇರುವ ಆನ್ಲೈನ್ ವ್ಯವಸ್ಥೆಗಳೆಂದರೆ,
- ಕ್ರೆಡಿಟ್ ಕಾರ್ಡ್.
- ಡೆಬಿಟ್ ಕಾರ್ಡ್.
- ನೆಟ್ ಬ್ಯಾಂಕಿಂಗ್.
- ಯುಪಿಐ.
ಹೀಗೆ ಯಾವುದಾದರೂ ಒಂದು ವ್ಯವಸ್ಥೆಯನ್ನು ಬಳಸಿಕೊಂಡು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಅರ್ಜಿ ಶುಲ್ಕವನ್ನು ನಿಗದಿತ ದಿನಾಂಕ ದೊಳಗಾಗಿ ಪಾವತಿ ಮಾಡಬೇಕು. ಅದಾದ ನಂತರ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅವಕಾಶವಿರುವುದಿಲ್ಲ.
ವೇತನ ಶ್ರೇಣಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 150 ಟ್ರೈಡ್ ಫೈನಾನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ : 28,170 ರೂಪಾಯಿಗಳಿಂದ 69,1810 ರೂಪಾಯಿಗಳ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಆಯ್ಕೆಯ ವಿಧಾನ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಕಿರುಪಟ್ಟಿ.
- ಸಂದರ್ಶನ.
- ವೈದ್ಯಕೀಯ ಪರೀಕ್ಷೆ.
- ಡಾಕ್ಯುಮೆಂಟ್ ಪರಿಶೀಲನೆ.
ಹೀಗೆ ಈ ಮೇಲಿನ ವಿಧಾನಗಳ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಪ್ರಮುಖ ದಿನಾಂಕಗಳು :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿರಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಇರುವ ಕೊನೆಯ ದಿನಾಂಕದ ಬಗ್ಗೆ ಈ ಕೆಳಗಿನಂತೆ ಮಾಹಿತಿಯನ್ನು ತಿಳಿಯಬಹುದು.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 7 ಜೂನ್ 2024
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 27 ಜೂನ್ 2024
- ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ : 27 ಜೂನ್ 2024.
ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಮಾನದಂಡಗಳನ್ನು ಪೂರೈಸಬೇಕಾಗುತ್ತದೆ. ಅದರಂತೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
- ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
- ಅರ್ಜಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- https://sbi.co.in ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಾರೋ ಆ ಹುದ್ದೆಯ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜುನ ಮನೆಯನ್ನು ಭರ್ತಿ ಮಾಡಿದ ನಂತರ ಏನೆಲ್ಲ ಮಾಹಿತಿಗಳನ್ನು ತಿಳಿಸಲಾಗುತ್ತದೆ ಅಂದರೆ ಶೈಕ್ಷಣಿಕ ಅರ್ಹತೆ ರೆಸ್ಯೂಮ್ ಐಡಿ ಪುರಾವೆ ವಯಸ್ಸು ಹೀಗೆ ನಿಗದಿತ ದಾಖಲೆಗಳನ್ನು ಸಿದ್ಧವಾಗಿರಿಸಿಕೊಂಡು ಆನ್ಲೈನ್ ಮೂಲಕ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
- ಅಗತ್ಯ ಪ್ರಮಾಣ ಪತ್ರಗಳನ್ನು ಅಭ್ಯರ್ಥಿಗಳು ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿದ ನಂತರ ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಹೀಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಕೆಲವೊಂದು ಮಾಹಿತಿಗಳನ್ನು ಪೂರ್ಣಗೊಳಿಸಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಒಟ್ಟಾರೆ ಭಾರತದಲ್ಲಿ ಅನೇಕ ಸಂಸ್ಥೆಗಳು ತನ್ನಲ್ಲಿ ಕಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತಿರುತ್ತವೆ, ಅದರಂತೆ ಇವತ್ತಿನ ಲೇಖನದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಒಟ್ಟು 150 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಬೇಕಾದರೆ ಅಧಿಕೃತ ವೆಬ್ಸೈಟ್ಗೆ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಸೂಚನೆಯನ್ನು ಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಬಹುದು ಹೀಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿದ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ನೇಮಕಾತಿ ಅರ್ಜಿ ಸಲ್ಲಿಸಿ
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : ತಕ್ಷಣ ಅಪ್ಲೈ ಮಾಡಿ