ನಮಸ್ಕಾರ ಸ್ನೇಹಿತರೆ ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸುತ್ತೇವೆ ಅದರಂತೆ ಇವತ್ತಿನ ಲೇಖನದಲ್ಲಿಯೂ ಕೂಡ ಒಂದು ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು. ನಿರುದ್ಯೋಗ ಯುವಕ ಯುವತಿಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು.
ಇವತ್ತಿನ ಲೇಖನದಲ್ಲಿ ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿ ಸೂಚನೆಯನ್ನು ಹೊರಡಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ.
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನೇಮಕಾತಿಗೆ ಎಲ್ಲ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಸಂಪೂರ್ಣವಾಗಿ ಅಧಿ ಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸುವುದು ಸೂಕ್ತವಾಗಿದೆ.
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ :
ಸದ್ಯ ಇದೀಗ ರಾಜ್ಯದಲ್ಲಿ ಹಾಗೂ ದೇಶದಲ್ಲಿ ಒಂದಲ್ಲ ಒಂದು ಉದ್ಯೋಗದ ಬಗ್ಗೆ ಮಾಹಿತಿಯನ್ನು ಹೊರಡಿಸಲಾಗುತ್ತಿದೆ. ಅದರಂತೆ ಕೇಂದ್ರ ಸರ್ಕಾರ ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಎರಡು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದೆ.
ಎರಡು ಸಲಹೆಗಾರ ಹುದ್ದೆಗಳು ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡುವುದಾದರೆ.
ಖಾಲಿ ಇರುವ ಹುದ್ದೆಗಳ ಹೆಸರು | ಸಲಹೆಗಾರರು |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 02 |
ನೇಮಕಾತಿ ಸಂಸ್ಥೆ | ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ |
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ | https://www.irctc.co.in/nget/train-search |
ಉದ್ಯೋಗ ಸ್ಥಳ | ಭಾರತ |
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಒಟ್ಟು ಎರಡು ಹುದ್ದೆ ಖಾಲಿಯಿದ್ದು ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯಬಹುದು.
ಶೈಕ್ಷಣಿಕ ಅರ್ಹತೆ :
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಗಳು ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಐ ಆರ್ ಸಿ ಟಿ ಸಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ವಯಸ್ಸಿನ ಮಿತಿ :
ಕೇಂದ್ರ ಸರ್ಕಾರ ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲು ಅಧಿಸೂಚನೆಯನ್ನು ಹೊರಡಿಸಲು ಅವಕಾಶ ಕಲ್ಪಿಸಲಾಗಿದೆ ಅದರಂತೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ತಮ್ಮ ವಯಸ್ಸಿನ ಮಿತಿಯನ್ನು ತಿಳಿದುಕೊಂಡಿರಬೇಕು.
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಗರಿಷ್ಠ ವಯಸ್ಸನ್ನು ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳ ಗರಿಷ್ಠ ವಯಸ್ಸು 13-06-2024 ರಂತೆ 64 ವರ್ಷಗಳನ್ನು ಹೊಂದಿರಬೇಕೆಂದು IRCTC ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲವೆಂದು ಐಆರ್ಸಿಟಿಸಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಿದೆ.
ಆಯ್ಕೆಯ ವಿಧಾನ :
ಸದ್ಯ ಇದೀಗ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಅದರಂತೆ ನೇಮಕಾತಿ ನಡೆಸುತ್ತಿರುವಂತಹ ಸಂಸ್ಥೆಯಾದ ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಸಲಹೆಗಾರರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು, ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಇದನ್ನು ಓದಿ : ಕೇಂದ್ರ ರೈಲ್ವೆ ನೇಮಕಾತಿ ಪ್ರಾರಂಭ : ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ವೇತನ ಶ್ರೇಣಿ :
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಎರಡು ಸಲಹೆಗಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಹಾಗೂ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಯನ್ನು ಸಲ್ಲಿಸಲು ಕೆಲವೊಂದು ಹಂತಗಳನ್ನು ಅಭ್ಯರ್ಥಿಗಳು ಪೂರ್ಣಗೊಳಿಸಬೇಕು.
- ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಆನ್ಲೈನ್ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಇರುವ ಅಧಿಕೃತ ವೆಬ್ಸೈಟ್ https://www.irctc.co.in/nget/train-search
- ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಯಾವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಾರೋ ಅಂದರೆ ಐ ಆರ್ ಸಿ ಟಿ ಸಿ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲನೆ ಮಾಡಬೇಕು.
- ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತಹ ಅರ್ಜಿ ನಮೂನೆಯನ್ನು ಅಂದರೆ ಸಲಹೆಗಾರ ಹುದ್ದೆಗೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಮೊದಲು ಅಭ್ಯರ್ಥಿಗಳು ಅರ್ಜಿ ನಮೂನೆಯ ಕೊನೆಯ ದಿನಾಂಕವನ್ನು ಪರಿಶೀಲನೆ ಮಾಡಿಕೊಳ್ಳಬೇಕು.
- ಕೊನೆಯ ದಿನಾಂಕವನ್ನು ಪರಿಶೀಲಿಸಿದ ನಂತರ ಯಾವುದೇ ತಪ್ಪುಗಳಿಲ್ಲದೆ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ನಿಗದಿತ ದಿನಾಂಕ ದೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಯನ್ನು ಕಳುಹಿಸುವ ವಿಳಾಸ :
Additional general manager (HRD)
HR department IRCTC Ltd
12th floor Statesman House
Barakhamba road , New Delhi 110001
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಪ್ರಮುಖ ದಿನಾಂಕಗಳು :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳು ಅಂದರೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಮಾಹಿತಿಯನ್ನು ತಿಳಿದಿರಬೇಕು. ಸದ್ಯ ಇದೀಗ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
- ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :13-06-2024
- ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-07-2024
ಈ ದಿನಾಂಕದೊಳಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆ ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ನಲ್ಲಿ ಖಾಲಿ ಇರುವಂತಹ ಎರಡು ಸಲಹೆಗಾರರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಅರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಭಾರತದಾದ್ಯಂತ ಯಾವುದಾದರು ಒಂದು ರಾಜ್ಯದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ನೇಮಕಾತಿ ಅರ್ಜಿ ಸಲ್ಲಿಸಿ
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : ತಕ್ಷಣ ಅಪ್ಲೈ ಮಾಡಿ