ನಮಸ್ಕಾರ ಸ್ನೇಹಿತರೆ ಭಾರತದಾದ್ಯಂತ ಸಾಕಷ್ಟು ಉದ್ಯೋಗಗಳನ್ನು ನೋಡಬಹುದು. ನ್ಯಾಯಾಲಯಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಹೀಗೆ ವಿವಿಧ ಸ್ಥಳಗಳಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಇವತ್ತಿನ ಲೇಖನದಲ್ಲಿ ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಿರುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ.
ಕೋರ್ಟ್ ಮಾಸ್ಟರ್ ಹುದ್ದೆ ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಖಾಲಿ ಇದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ನೇಮಕಾತಿಗೆ ಬೇಕಾದಂತಹ ಅರ್ಹತೆಗಳನ್ನು ಹೊಂದಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಅದು ಸೂಚನೆಯನ್ನು ಸಂಪರ್ಣವಾಗಿ ಓದುವುದರ ಮೂಲಕ ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಸುಪ್ರೀಂ ಕೋರ್ಟ್ ನೇಮಕಾತಿ :
ಭಾರತದ ನ್ಯಾಯಾಲಯಗಳಲ್ಲಿ ಸಾಕಷ್ಟು ಉದ್ಯೋಗಗಳು ಖಾಲಿ ಇವೆ ಅದರಂತೆ ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಕೋರ್ಟ್ ಮಾಸ್ಟರ್ ಹುದ್ದೆ ಖಾಲಿ ಇದ್ದು ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳ ಸಂಖ್ಯೆ ವಯೋಮಿತಿ ಶೈಕ್ಷಣಿಕ ಅರ್ಹತೆ ಅರ್ಜಿ ಶುಲ್ಕ ವೇತನ ಶ್ರೇಣಿ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಯಬಹುದು.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ಕೋರ್ಟ್ ಮಾಸ್ಟರ್ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 20 |
ನೇಮಕಾತಿ ಸಂಸ್ಥೆ | ಸುಪ್ರೀಂ ಕೋರ್ಟ್ |
ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ ಹಾಗೂ ಆನ್ಲೈನ್ |
ಸುಪ್ರೀಂ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ ಸುಪ್ರೀಂಕೋರ್ಟ್ ಆಫ್ ಇಂಡಿಯಾದಲ್ಲಿ ಕೋರ್ಟ್ ಮಾಸ್ಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಅದಕ್ಕೆ ಸಂಬಂಧಿಸಿದ ಕೆಲವೊಂದು ಮಾಹಿತಿಗಳನ್ನು ಈ ಕೆಳಗಿನಂತೆ ನೋಡಬಹುದು,
ಶೈಕ್ಷಣಿಕ ಅರ್ಹತೆ :
ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು ಅದರಂತೆ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಯು ಸುಪ್ರೀಂಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಕಾನೂನು ಎಲ್ ಎಲ್ ಬೀ, ಬಿಜಿಎಲ್ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ತಿಳಿಸಲಾಗಿದೆ.
ವಯಸ್ಸಿನ ಮಿತಿ :
ಸುಪ್ರೀಂ ಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳ ಗರಿಷ್ಠ ವಯಸ್ಸು 01-06-2024 ರಂತೆ 56 ವರ್ಷಗಳನ್ನು ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ಅಭ್ಯರ್ಥಿಗಳಿಗೆ ತಿಳಿಸಿದೆ.
ಇದನ್ನು ಓದಿ : ಏರ್‌ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
ಅರ್ಜಿ ಶುಲ್ಕದ ವಿವರ :
ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟು ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ವೇತನ ಶ್ರೇಣಿ :
ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸುಪ್ರೀಂಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 67700 ಗಳಿಂದ 2,08700 ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆಯ ವಿಧಾನ :
ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನಗಳ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
- ಕೌಶಲ್ಯ ಪರೀಕ್ಷೆ.
- ಸಂದರ್ಶನದ ಮೂಲಕ.
ಹೀಗೆ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳನ್ನು ಅನುಸರಿಸಬೇಕು.
- ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಸುಪ್ರೀಂ ಕೋರ್ಟ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ https://www.sci.gov.in/
- ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಸಂಬಂಧಿಸಿದಂತಹ ಮಾಹಿತಿಗಳ ಬಗ್ಗೆ ಪರಿಶೀಲನೆ ಮಾಡಬೇಕು.
- ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಸುಪ್ರೀಂ ಕೋರ್ಟ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಅರ್ಜುನ ಮನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಅಭ್ಯರ್ಥಿಗಳು ಕೊನೆಯ ದಿನಾಂಕವನ್ನು ತಿಳಿದಿರಬೇಕು.
- ಕೊನೆಯ ದಿನಾಂಕವನ್ನು ತಿಳಿದುಕೊಂಡ ನಂತರ ಅಭ್ಯರ್ಥಿಗಳು ಯಾವುದೇ ತಪ್ಪುಗಳಿಲ್ಲದೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆ ಯನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು 05-07-2024 ಈ ದಿನಾಂಕದೊಳಗೆ ಅರ್ಜಿ ನಮೂನೆಯ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಯನ್ನು ಕಳುಹಿಸಲು ಇರುವ ವಿಳಾಸ :
Recruitment cell
Supreme court of India
Tilak Marg
New Delhi 110001
ಅಭ್ಯರ್ಥಿಗಳು ಈ ಮೇಲಿನ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳ ಜೊತೆಗೆ 05-07-2024 ಈ ದಿನಾಂಕದೊಳಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಸುಪ್ರೀಂ ಕೋರ್ಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಕೊನೆಯ ದಿನಾಂಕದ ಬಗ್ಗೆ ಮಾಹಿತಿಯನ್ನು ಮೊದಲು ತಿಳಿದುಕೊಂಡಿರುವುದು ಅಗತ್ಯವಾಗಿದೆ.
ಅದರಂತೆ ಅರ್ಜಿಯನ್ನು ಸಲ್ಲಿಸಲು ಇರುವಂತಹ ದಿನಾಂಕಗಳ ಬಗ್ಗೆ ಈ ಕೆಳಗಿನಂತೆ ನೋಡುವುದಾದರೆ,
- ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ : 18-06-2024
- ಅರ್ಜಿಯನ್ನು ಸಲ್ಲಿಸಲು ಆಫ್ಲೈನ್ ಮೂಲಕ ಕೊನೆಯ ದಿನಾಂಕ : 05-07-2024
ಈ ದಿನಾಂಕದೊಳಗೆ ಅಭ್ಯರ್ಥಿಗಳು ಮೇಲಿನ ವಿಳಾಸಕ್ಕೆ ಅರ್ಜಿ ನಮೂನೆಯ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ಕಳುಹಿಸುವುದರ ಮೂಲಕ ಸುಪ್ರೀಂ ಕೋರ್ಟ್ ನಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಒಟ್ಟರೆ ಭಾರತ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತಿದೆ ಅದರಂತೆ ಇದೀಗ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಕೋರ್ಟ್ ಮಾಸ್ಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸುಪ್ರೀಂ ಕೋರ್ಟ್ ನಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಸುಪ್ರೀಂ ಕೋರ್ಟ್ ಉದ್ಯೋಗಕ್ಕೆ ಸಂಬಂಧಿಸಿದ ಈ ಮಾಹಿತಿಯ ಬಗ್ಗೆ ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : ತಕ್ಷಣ ಅಪ್ಲೈ ಮಾಡಿ
- BSF ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ : ಒಟ್ಟು 1526 ಹುದ್ದೆಗಳು ಖಾಲಿ ಅರ್ಜಿ ಸಲ್ಲಿಸಿ