ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿಯೂ ಕೂಡ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ. ಈ ಉದ್ಯೋಗದ ಮಾಹಿತಿಯ ಬಗ್ಗೆ ನಿರುದ್ಯೋಗ ಯುವಕ ಯುವತಿಯರಿಗೆ ಹೆಚ್ಚು ಉಪಯುಕ್ತವಾಗಲಿದೆ.
ಬೌದ್ಧಿಕ ಸಾಮರ್ಥ್ಯ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ಇದೀಗ ಖಾಲಿ ಇರುವಂತಹ ಸಹಾಯಕ ಪ್ರಾಧ್ಯಾಪಕರು ಅಕೌಂಟೆಂಟ್ ಹುದ್ದೆಗೆ ರಾಷ್ಟ್ರೀಯ ಸಂಸ್ಥೆ ಅಧಿಸೂಚನೆಯನ್ನು ಹೊರಡಿಸಿದೆ. ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು.
ಎನ್ಐಇಪಿಐ ಡಿ ನೇಮಕಾತಿ :
ರಾಷ್ಟ್ರೀಯ ಸಂಸ್ಥೆಯಲ್ಲಿ ಇದೀಗ ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ ಹುದ್ದೆ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಂಸ್ಥೆಯ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿವರಗಳನ್ನು ಈ ಕೆಳಗಿನಂತೆ ಒಂದೊಂದಾಗಿ ತಿಳಿದುಕೊಳ್ಳಬಹುದು.
ರಾಷ್ಟ್ರೀಯ ಸಂಸ್ಥೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ, ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಶೈಕ್ಷಣಿಕ ಅರ್ಹತೆ ಏನು? ವಯಸ್ಸಿನ ಮಿತಿ ಎಷ್ಟು ಅರ್ಜಿ ಶುಲ್ಕದ ವಿವರ ಹೀಗೆ ಅನೇಕ ರೀತಿಯ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 60 |
ನೇಮಕಾತಿ ಸಂಸ್ಥೆ | ಎನ್ ಐ ಇ ಪಿ ಐ ಡಿ ರೆಕ್ರೂಟ್ಮೆಂಟ್ |
ಅಧಿಕೃತ ವೆಬ್ಸೈಟ್ | https://niepid.nic.in/ |
ಅಕೌಂಟೆಂಟ್ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಯು ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇದ್ದು ಬೌದ್ಧಿಕ ಅಸಮರ್ತ್ಯ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ಇದೀಗ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಅಭ್ಯರ್ಥಿಗಳು ಈ ಕೆಳಗಿನಂತೆ ತಿಳಿದುಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ :
ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವಂತಹ ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೆಲವೊಂದು ಶೈಕ್ಷಣಿಕ ಅರ್ಹತೆಯನ್ನು ಅಧಿಸೂಚನೆಯ ಪ್ರಕಾರ ಹೊಂದಿರಬೇಕು.
ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಈ ಕೆಳಗಿನ ಯಾವುದಾದರೂ ಒಂದು ವಿದ್ಯಾರ್ಹತೆ ಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಡೆದುಕೊಂಡಿರಬೇಕು.
- 10ನೇ ತರಗತಿ.
- 12ನೇ ತರಗತಿ.
- ಡಿಪ್ಲೋಮೋ.
- ಬಿ ಎಡ್.
- ಎಸ್ಇ.
- ಬಿ ಎ.
- ಬಿ ಎಸ್ಸಿ.
- ಬೀಪಿ ಟಿ.
- ಡಿಎಡ್.
- ಎಂಎ.
- ಪದವಿ.
- ಎಂಫಿಲ್.
- ಎಂ ಎಡ್.
- ಎಂಎಸ್ಸಿ.
- ಎಂಬಿಎ.
- ಸ್ನಾತಕೋತರ ಪದವಿ.
ಹೀಗೆ ಈ ಮೇಲಿನ ಯಾವುದಾದರೂ ಒಂದು ಪದವಿಯಲ್ಲಿ ಅಥವಾ ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವಂತಹ ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ವಯಸ್ಸಿನ ಮಿತಿಯನ್ನು ಮೊದಲು ತಿಳಿದಿರಬೇಕು. ಅದರಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು ಸಹಾಯಕ ಪ್ರಾಧ್ಯಾಪಕರು ಅಕೌಂಟೆಂಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 56 ವರ್ಷ ಹೊಂದಿರಬೇಕೆಂದು ತಿಳಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- 500 ರೂಪಾಯಿ : ಸಾಮಾನ್ಯ ಅಭ್ಯರ್ಥಿಗಳಿಗೆ
- ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ : SC-ST ಮಹಿಳೆಯರು ಅಥವಾ PHD ಅಭ್ಯರ್ಥಿಗಳಿಗೆ
ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿ ಮಾಡಬೇಕಾಗುತ್ತದೆ ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿ ಮಾಡಬೇಕಾಗುತ್ತದೆ ಅದಾದ ನಂತರವೇ ಅಭ್ಯರ್ಥಿಗಳ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದೆ ಎಂದರ್ಥ.
ಸಂಬಳ :
ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸಹಾಯಕ ಪ್ರಾಧ್ಯಾಪಕರು ಅಕೌಂಟೆಂಟ್ ನೇಮಕಾತಿ.ಅಧಿಕೃತ ಅಧಿಸೂಚನೆಯ ಪ್ರಕಾರ 15000 ದಿಂದ 75000 ಗಳ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆಯ ವಿಧಾನ :
ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವಂತಹ ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಅದಿ ಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಬೌದ್ಧಿಕ ಸಾಮರ್ಥ್ಯ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ಸಹಾಯಕ ಪ್ರಾಧ್ಯಾಪಕರು ಅಕೌಂಟೆಂಟ್ ಹುದ್ದೆಗೆ ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಆದಿ ಸೂಚನೆಯನ್ನು ಹೊರಡಿಸಲಾಗಿದೆ ಅದರಂತೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಹಾಗೂ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- https://niepid.nic.in/
- ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರು ಅಕೌಂಟೆಂಟ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಬೇಕು.
- ವೃತ್ತಿಗಳನ್ನು ಪರಿಶೀಲನೆ ಮಾಡಿದ ನಂತರ ಅಧಿಸೂಚನೆಯಲ್ಲಿ ತಿಳಿಸಲಾದಂತಹ ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ ಹುದ್ದೆಗೆ ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬೇಕು.
- ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಬೇಕು ಕೊನೆಯ ದಿನಾಂಕವನ್ನು ಪರಿಶೀಲಿಸಿದ ನಂತರ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಅಭ್ಯರ್ಥಿಗಳು ಭರ್ತಿ ಮಾಡಬೇಕು.
- ಅರ್ಜುನ ಮನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆ ಜೊತೆಗೆ ದಾಖಲಾತಿಗಳನ್ನು 19-07-2024 ಈ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅಜ್ಜಿ ನಮ್ಮನೆ ಮತ್ತು ದಾಖಲಾತಿಗಳನ್ನು ಕಳುಹಿಸುವಂತಹ ವಿಳಾಸ ಈ ಕೆಳಗಿನಂತೆ ನೋಡುವುದಾದರೆ,
ವಿಳಾಸ :
The director NIEPID
ManoVikas Nagar
Secunderbird – 500009.
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | ಇಲ್ಲಿದೆ ಕ್ಲಿಕ್ ಮಾಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಪ್ರಮುಖ ದಿನಾಂಕಗಳು :
ರಾಷ್ಟ್ರೀಯ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳು ಅಂದರೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ಈ ಕೆಳಗಿನಂತೆ ತಿಳಿದುಕೊಳ್ಳಬಹುದು.
- ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 06-06-2024
- ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19-07-2024
ಅಭ್ಯರ್ಥಿಗಳು ಈ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಈ ದಿನಾಂಕ ಮುಗಿದ ನಂತರ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ.
ಒಟ್ಟಾರೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳು ಖಾಲಿಯಿದ್ದು ಇದೀಗ ರಾಷ್ಟ್ರೀಯ ಸಂಸ್ಥೆಯಲ್ಲಿ ಬೌದ್ಧಿಕ ಸಾಮರ್ಥ್ಯ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ಖಾಲಿ ಇರುವಂತಹ ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಉದ್ಯೋಗದ ಬಗ್ಗೆಗಿನ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ಹುದ್ದೆಗಳು :
- ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
- ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ನೇಮಕಾತಿ : ನಿರುದ್ಯೋಗ ಯುವಕ ಯುವತಿಯರಿಗೆ ಸುವರ್ಣ ಅವಕಾಶ