ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ನೇರ ಲಿಂಕ್

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತದೆ. ಇದೀಗ ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಸೂಚನೆಯನ್ನು ಸಂಪೂರ್ಣವಾಗಿ ತಿಳಿದ ನಂತರವೇ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವುದು ಉತ್ತಮವಾಗಿದೆ.

Recruitment in Karnataka Municipal Administration Department
Recruitment in Karnataka Municipal Administration Department

ಕರ್ನಾಟಕ ಪೌರಾಡಳಿತ ಇಲಾಖೆ ನೇಮಕಾತಿ :

ಕರ್ನಾಟಕ ಸರ್ಕಾರವು ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವಂತಹ ಎರಡು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದೆ.

ಸದ್ಯ ಇದೀಗ ಕಂದಾಯ ನಿರೀಕ್ಷಕರು ಹಾಗೂ ಸಹಾಯಕ ಹುದ್ದೆಯೂ ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ವಿಧಾನ ಹುದ್ದೆಗಳ ವಿವರಗಳು ಶೈಕ್ಷಣಿಕ ಅರ್ಹತೆ ವಯೋಮಿತಿ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು ಸೇರಿದಂತೆ ಹುದ್ದೆಗಳಿಗೆ ಸಂಬಂಧಿಸಿದಂತ ವಿವರಗಳನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಇದನ್ನು ಓದಿ : ಸಹಾಯಕ ಲೋಕೋ ಪೈಲೆಟ್ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ಹುದ್ದೆಗಳ ವಿವರ :

ಖಾಲಿ ಇರುವ ಹುದ್ದೆಯ ಹೆಸರು ಮೊದಲ ವಿಭಾಗದ ಕಂದಾಯ ನಿರೀಕ್ಷಕರು ಹಾಗೂ ಎರಡನೇ ವಿಭಾಗದ ಸಹಾಯಕರು
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ2
ಅರ್ಜಿ ಸಲ್ಲಿಸುವ ವಿಧಾನಫ್ಲೈನ್ ಹಾಗೂ ಆನ್ಲೈನ್ ಮೂಲಕ
ಅಧಿಕೃತ ವೆಬ್ಸೈಟ್ https://municipaladmn.gov.in/en

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಮೊದಲ ವಿಭಾಗದ ಕಂದಾಯ ನಿರೀಕ್ಷಕರು ಒಂದು ಹುದ್ದೆ ಹಾಗೂ ಎರಡನೇ ವಿಭಾಗದ ಸಹಾಯಕರು ಒಂದು ಹುದ್ದೆಗೆ ಅರ್ಜಿಯನ್ನು ಕರ್ನಾಟಕ ಸರ್ಕಾರ ಆಹ್ವಾನಿಸಿದೆ.

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಈ ಎರಡು ಹುದ್ದೆಗಳಿಗೆ ಕರ್ನಾಟಕ ಪೌರಾಡಳಿತ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ಏನೆಲ್ಲ ವಿಷಯಗಳನ್ನು ತಿಳಿಸಲಾಗಿದೆ ಎಂಬುದರ ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದು.

ಶೈಕ್ಷಣಿಕ ಅರ್ಹತೆ :

ಕರ್ನಾಟಕ ಪೌರಾಣಿತ ಇಲಾಖೆಯಲ್ಲಿ ಖಾಲಿ ಇರುವ ಕಂದಾಯ ನಿರೀಕ್ಷಕರು ಮತ್ತು ಸಹಾಯಕರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ ಯನ್ನು ಹೊಂದಿರಬೇಕು. ಅದರಂತೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ

  1. ಪಿಯುಸಿ ಪೂರ್ಣಗೊಳಿಸಿರಬೇಕು.
  2. ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಕರ್ನಾಟಕ ಪೌರಾಡಳಿತ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ವಯಸ್ಸಿನ ಮಿತಿ :

ಅಭ್ಯರ್ಥಿಯು ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ ಮತ್ತು ಗರಿಷ್ಠ ವಯಸ್ಸಿನ ಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಯು 01-01-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕೆಂದು ಕರ್ನಾಟಕ ಪೌರಾಡಳಿತ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ಕರ್ನಾಟಕ ಪೌರಾಣಿತ ಇಲಾಖೆಯಲ್ಲಿ ಖಾಲಿ ಇರುವಂತಹ ಎರಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪಾವತಿ ಮಾಡುವಂತಿಲ್ಲ ಎಂದು ಕರ್ನಾಟಕ ಪೌರಾಡಳಿತ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ವೇತನ ಶ್ರೇಣಿ :

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಎರಡು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗುತ್ತದೆ ಅದರಂತೆ ಪ್ರತಿ ತಿಂಗಳು ಕರ್ನಾಟಕ ಪೌರಾಡಳಿತ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 21,400 ಗಳಿಂದ 52,650 ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಕಂದಾಯ ನಿರೀಕ್ಷಿಕರು ಮತ್ತು ಸಹಾಯಕರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಲಿಖಿತ ಪರೀಕ್ಷೆ.
  2. ಸಂದರ್ಶನ.
    ಈ ಎರಡು ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕರ್ನಾಟಕ ಪೌರಾಡಳಿತ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಅಭ್ಯರ್ಥಿಗಳು ಕರ್ನಾಟಕ ಸರ್ಕಾರವು ಹೊರಡಿಸಿರುವ ಕರ್ನಾಟಕ ಪೌರಾಡತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈ ಕೆಳಗಿನ ವಿಧಾನಗಳನ್ನು ಅನುಸರಿಸುವುದರ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

  1. ಕರ್ನಾಟಕ ಪೌರಾಡಳಿತ ಇಲಾಖೆ ಅಧಿಕೃತ ವೆಬ್ಸೈಟ್ಗೆ ಮೊದಲು ಅಭ್ಯರ್ಥಿಗಳು ಭೇಟಿ ನೀಡಬೇಕು.
  2. ಕರ್ನಾಟಕ ಪೌರಾಡಳಿತ ಇಲಾಖೆಯ ಅಧಿಕೃತ ವೆಬ್ಸೈಟ್ https://municipaladmn.gov.in/en
  3. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಕರ್ನಾಟಕ ಇಲಾಖೆ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಬೇಕಾಗುತ್ತದೆ.
  4. ನಂತರ ವೆಬ್ ಸೈಟ್ ನಿಂದ ಕಂದಾಯ ನಿರೀಕ್ಷಕರು ಹಾಗೂ ಸಹಾಯಕರು ಹುದ್ದೆಗೆ ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬೇಕು.
  5. ಅರ್ಜುನ ಮುನಿಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಯಾವುದೇ ತಪ್ಪುಗಳಿಂದಲೇ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  6. ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಈ ಕೆಳಗಿನ ವಿಳಾಸಕ್ಕೆ ಅಭ್ಯರ್ಥಿಗಳು20-07-2024 ಈ ದಿನಾಂಕದಳಗಾಗಿ ಕಳುಹಿಸಬೇಕು.
    ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳನ್ನು ಕಳುಹಿಸುವ ವಿಳಾಸ ಈ ಕೆಳಗಿನಂತೆ ನೋಡುವುದಾದರೆ

ವಿಳಾಸ :

Selection authority and director
Directorate of municipal administration
09 floor
Vishveshwaraiya main tower
Dr Ambedkar veedi
Bengaluru-560001

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಪ್ರಾರಂಭ ದಿನಾಂಕದ ಬಗ್ಗೆ ತಿಳಿದಿರಬೇಕು.

  1. ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 20-06-2024
  2. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 20-07-2024
    ಈ ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದರೆ ಮಾತ್ರ ಅಂತಹ ಅರ್ಜಿಗಳನ್ನು ಪರಿಗಣಿಸುತ್ತದೆ.

ಒಟ್ಟಾರೆ ಕರ್ನಾಟಕ ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಆಗಾಗ ಅರ್ಜಿಯನ್ನು ಆಹ್ವಾನ ಮಾಡುತ್ತಿರುತ್ತದೆ ಇದರಿಂದ ನಿರುದ್ಯೋಗ ಯುವಕ ಯುವತಿಯರು ಉದ್ಯೋಗವನ್ನು ಸರ್ಕಾರದಿಂದ ಪಡೆದುಕೊಳ್ಳಲು ಸಹಾಯಕವಾಗುತ್ತದೆ.

ಬೇಗ ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ನಿಮಗೆ ತಿಳಿದಿರುವ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh