ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೋಟಕ್ ಮಹೇಂದ್ರ ಬ್ಯಾಂಕ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ನಿಮಗೆ ತಿಳಿಸಲಾಗುತ್ತಿದೆ. ಸದ್ಯ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಪಾಸಾದಂತ ಅಭ್ಯರ್ಥಿಗಳಿಗೆ ಕೋಟಕ್ ಮಹೀಂದ್ರಾ ಬ್ಯಾಂಕ್, ಹಣಕಾಸಿನ ನೆರವನ್ನು ಹಾಗೂ ಬೆಂಬಲವನ್ನು ನೀಡಲು ನಿರ್ಧರಿಸಿದೆ. ಶೈಕ್ಷಣಿಕ ಉದ್ದೇಶವನ್ನು ವಿದ್ಯಾರ್ಥಿಗಳಿಗೆ ಈಡೇರಿಸುವ ಸಲುವಾಗಿ ಈ ಹಿಂದಿನಿಂದಲೂ ವಿದ್ಯಾರ್ಥಿ ವೇತನ ನೀಡುವುದು ರೂಢಿಯಲ್ಲಿ ಇದೆ ಎಂದು ಹೇಳಬಹುದು.
ಸರ್ಕಾರಿ ಇತರ ಸಂಸ್ಥೆ ಸರ್ಕಾರ ಮಾತ್ರವಲ್ಲದೆ ಸಹಕಾರಿ ಹಾಗೂ ಖಾಸಗಿ ಬ್ಯಾಂಕ್ ಸಂಘ ಸಂಸ್ಥೆಗಳು ಕೂಡ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ವಿದ್ಯಾಭ್ಯಾಸವನ್ನು ಮುಂದುವರಿಸುವ ಸಲುವಾಗಿ ಪ್ರೋತ್ಸಾಹ ಧನವನ್ನು ನೀಡುವುದನ್ನು ನೋಡಬಹುದಾಗಿದೆ.
ಕೋಟಕ್ ಮಹೀಂದ್ರಾ ಬ್ಯಾಂಕ್ ನೀಡುತ್ತಿರುವಂತಹ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳು ಪಡೆಯಲು ಅರ್ಹತೆಗಳು ಪ್ರಮುಖ ದಾಖಲೆಗಳು ಅರ್ಜಿ ಸಲ್ಲಿಸುವ ವಿಧಾನ ವಿದ್ಯಾರ್ಥಿ ವೇತನದ ಮೊತ್ತ ಹೀಗೆ ಕೋಟಕ್ ಮಹೀಂದ್ರಾ ಬ್ಯಾಂಕ್ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಈ ಕೆಳಗಿನಂತೆ ತಿಳಿದುಕೊಳ್ಳಬಹುದಾಗಿದೆ.
ಕೋಟಕ್ ಮಹೀಂದ್ರಾ ಬ್ಯಾಂಕ್ ನಿಂದ ವಿದ್ಯಾರ್ಥಿ ವೇತನ :
ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಕೋರ್ಟ್ ಆಫ್ ಮಹೇಂದ್ರ ಬ್ಯಾಂಕ್ ಮುಂದಾಗಿದ್ದು ವಿದ್ಯಾರ್ಥಿಗಳಿಗೆ ಈ ಒಂದು ಹಣಕಾಸಿನ ನೆರವು ಹೆಚ್ಚು ಸಹಕಾರಿಯಾಗಲಿದೆ.
ಭಾರತದ ಶ್ರೇಷ್ಠ ಖಾಸಗಿ ವ್ಯವಹಾರಿಕಾ ಬ್ಯಾಂಕುಗಳಲ್ಲಿ ಒಂದಾದಂತಹ ಕೋಟಕ್ ಮಹೀಂದ್ರಾ ಬ್ಯಾಂಕ್ ವಿದ್ಯಾರ್ಥಿಗಳಿಗೆ ಮಹಿಂದ್ರ ಗ್ರೂಪ್ ಫೋಟೋ ಎಜುಕೇಶನ್ ಫೌಂಡೇಶನ್ ವತಿಯಿಂದ ಕೋಟಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್ ನೀಡುತ್ತಿರುವಂತಹ ವಿದ್ಯಾರ್ಥಿ ವೇತನವು ಒಂದು ಬಾರಿ ಮಾತ್ರವಲ್ಲದೆ ಶೈಕ್ಷಣಿಕ ಕಾರ್ಯ ಚಟುವಟಿಕೆ ಸಂಪೂರ್ಣವಾಗಿ ಮುಗಿಯುವವರೆಗೂ ಈ ಸ್ಕಾಲರ್ಶಿಪ್ ಅನ್ನು ಕೋಟಕ್ ಮಹೀಂದ್ರಾ ಬ್ಯಾಂಕ್ ನೀಡುತ್ತದೆ.
ವಿದ್ಯಾರ್ಥಿಯು ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿದ್ದು ಎರಡು ವರ್ಷ ಪಿಯುಸಿ ವ್ಯಾಸಂಗ ಮಾಡುವ ಅವಧಿಯವರೆಗೂ ಪ್ರತಿ ತಿಂಗಳು ಕೋಟಕ್ ಮಹೀಂದ್ರಾ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಇದನ್ನು ಓದಿ : ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ : ಯಾವಾಗ ಆಗುತ್ತೆ ನೋಡಿ !
ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :
ಕೋಟಕ್ ಮಹೀಂದ್ರಾ ಬ್ಯಾಂಕ್ sslc ಪಾಸ್ ಆದಂತಹ ವಿದ್ಯಾರ್ಥಿಗಳಿಗೆ ನೀಡುತ್ತಿರುವಂತಹ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು.
ಕೋಟಕ್ ಮಹೀಂದ್ರಾ ಬ್ಯಾಂಕ್ ಕೇವಲ ಸ್ಕಾಲರ್ಶಿಪ್ ನೀಡುವುದಲ್ಲದೆ ವೃತ್ತಿ ಮಾರ್ಗದರ್ಶನವನ್ನು ಕೂಡ ನೀಡುತ್ತದೆ ಹಾಗಾಗಿ ಅದರ ಪ್ರಯೋಜನವನ್ನು ಕೂಡ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕೆಂದು ನೋಡುವುದಾದರೆ,
- SSLC ಪಾಸ್ ಆದಂತಹ ವಿದ್ಯಾರ್ಥಿಯು ಕೋಟಕ್ ಮಹೀಂದ್ರಾ ಬ್ಯಾಂಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೋರ್ಡ್ ಪರೀಕ್ಷೆ ಮುಗಿಸಿರಬೇಕು.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 3 ಲಕ್ಷ 20,000 ಕ್ಕಿಂತ ಕಡಿಮೆ ಇರಬೇಕು.
- 2024- 25ರ ಅವಧಿಯಲ್ಲಿ 10ನೇ ತರಗತಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಯ 75% ಅಂಕಗಳನ್ನು ಪಡೆದಿರಬೇಕು.
- 11ನೇ ತರಗತಿ ವಿದ್ಯಾಭ್ಯಾಸಕ್ಕೆ ಕಲೆ ವಾಣಿಜ್ಯ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಯು ಮುಂಬೈ ಮೆಟ್ರಿಕ್ ಪಾರ್ಲೆತನ್ ವಿಭಾಗದಲ್ಲಿ ಪ್ರವೇಶಾತಿಯನ್ನು ಪಡೆದಿರಬೇಕು.
- ಮುಂಬೈ ಮೆಟ್ರೋ ಪಾಲಿಟನ್ ಪ್ರದೇಶದಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿ ವೇತನದ ಮೊತ್ತ :
ಕೋಟಕ್ ಮಹೀಂದ್ರಾ ಬ್ಯಾಂಕ್ ನಿರುತ್ತಿರುವ ಈ ವಿದ್ಯಾರ್ಥಿ ವೇತನವನ್ನು 10ನೇ ತರಗತಿ ಪಾಸಾದ ಅಂತಹ ವಿದ್ಯಾರ್ಥಿಯ ಪಡೆದುಕೊಳ್ಳಲು ಅರ್ಹರಾಗಿದ್ದಾರೆ ಅವರಿಗೆ ಪ್ರತಿ ತಿಂಗಳು ಕೋಟಕ್ ಮಹೀಂದ್ರಾ ಬ್ಯಾಂಕ್ ವಿದ್ಯಾರ್ಥಿ ವೇತನದ ವತಿಯಿಂದ ಇಷ್ಟು ಹಣವನ್ನು ನೀಡಲಾಗುತ್ತದೆ.
- ಮೂಡ್ಸೋದ್ 500 ರೂಪಾಯಿನಂತೆ ಪ್ರತಿ ತಿಂಗಳು 21 ತಿಂಗಳ ಅವಧಿಗೆ ಕೋಟಕ್ ಮಹೀಂದ್ರಾ ಸ್ಕಾಲರ್ಶಿಪ್ 73,000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ.
ದಾಖಲೆಗಳು :
ಕೋಟಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ನೀಡುತ್ತಿರುವಂತಹ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕಾದರೆ ಈ ಕೆಳಗಿನ ದಾಖಲಾತಿಗಳನ್ನು ಕಡ್ಡಾಯವಾಗಿ ವಿದ್ಯಾರ್ಥಿಗಳು ಹೊಂದಿರಬೇಕು ಆಗ ಮಾತ್ರವೇ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ.
- ವಿದ್ಯಾರ್ಥಿಯು SSLC ಕಡ್ಡಾಯವಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೀಡಬೇಕು.
- ಕಿತ್ತಳೆ ಬಣ್ಣ ಅಥವಾ ಹಳದಿ ಬಣ್ಣದ ಪಡಿತರ ಚೀಟಿಯನ್ನು ಹೊಂದಿರಬೇಕು.
- ಪೋಷಕರು ಮತ್ತು ವಿದ್ಯಾರ್ಥಿಗಳ ಆಧಾರ್ ಕಾರ್ಡ್.
- ಪೋಷಕರು ಮತ್ತು ವಿದ್ಯಾರ್ಥಿಯ ಪಾನ್ ಕಾರ್ಡ್.
- ಆದಾಯ ಪ್ರಮಾಣ ಪತ್ರ.
- ಶಾಲೆಯ ವರ್ಗಾವಣೆ ಪತ್ರ.
- ಪಾಸ್ಪೋರ್ಟ್ ಸೈಜ್ ಫೋಟೋ.
ಹೀಗೆ ಕೆಲವೊಂದು ಅಗತ್ಯ ದಾಖಲಾತಿಗಳನ್ನು ಹೊಂದುವುದರ ಮೂಲಕ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಕೋಟಕ್ ಮಹೀಂದ್ರಾ ಬ್ಯಾಂಕ್, ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಅವಕಾಶ ಕಲ್ಪಿಸಿ ಕೊಡುವ ಉದ್ದೇಶದಿಂದ ಸರ್ಕಾರ ಸರ್ಕಾರೇತರ ಸಂಸ್ಥೆ ಸಹಕಾರಿ ಹಾಗೂ ಖಾಸಗಿ ಬ್ಯಾಂಕ್ ಸಂಘ ಸಂಸ್ಥೆಗಳು ವಿದ್ಯಾರ್ಥಿ ವೇತನವನ್ನು ಅಥವಾ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಇದೀಗ ಕೋಟಕ್ ಮಹೀಂದ್ರಾ ಬ್ಯಾಂಕ್ ಮಹೇಂದ್ರ ಗ್ರೂಪ್ ಕೋರ್ಟಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡುತ್ತಿದೆ.
ಹಾಗಾಗಿ ನಿಮಗೆ ತಿಳಿದಿರುವಂತಹ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ಕೂಡ ಕೋಟಕ್ ಮಹೀಂದ್ರಾ ಬ್ಯಾಂಕ್ ಅವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಈ ಕೂಡಲೇ ಅರ್ಜಿ ಸಲ್ಲಿಸಿ. ಪ್ರತಿ ತಿಂಗಳು ವಿದ್ಯಾರ್ಥಿ ವೇತನವನ್ನು ಪಡೆಯುವಂತೆ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಮದುವೆಯಾಗದ ಯುವಕರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಹೊಸ ಯೋಜನೆ
- ವಿದ್ಯುತ್ ಬಿಲ್ ಕಟ್ಟುವವರಿಗೆ ಬಂತು ಹೊಸ ರೂಲ್ಸ್ : ಫ್ರೀ ಕರೆಂಟ್ ಇದ್ದರೂ ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟುವವರಿಗೆ ಹೊಸ ನಿಯಮ