ನಮಸ್ಕಾರ ಸ್ನೇಹಿತರೆ ರಾಜ್ಯದ ಜನತೆಗಾಗಿ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ರಾಜ್ಯದ ಜನತೆಯು ಕಳೆದ ವರ್ಷದಿಂದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವಂತಹ 5 ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ.
ಸದ್ಯ ಇದೀಗ ಲೋಕಸಭಾ ಚುನಾವಣೆ ದೇಶದಲ್ಲಿ ಮುಗಿದ ನಂತರ ಕರ್ನಾಟಕ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಸ್ಥೈತವಾಗಲಿವೆ ಎಂಬ ಸಾಕಷ್ಟು ಮಾತುಗಳು ಕೇಳಿ ಬರುತ್ತಿದ್ದು ಇದೀಗ ಈ ಎಲ್ಲ ಗೊಂದಲಗಳಿಗೆ ಸಚಿವರು ಸ್ಪಷ್ಟ ಮಾಹಿತಿಯನ್ನು ತಿಳಿಸಿದ್ದಾರೆ.
ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲಿದೆಯಾ?
ಕೇಂದ್ರದಲ್ಲಿ ಈ ಬಾರಿಯೂ ಕೂಡ ಕಾಂಗ್ರೆಸ್ ಸರ್ಕಾರವು ಅಧಿಕಾರವನ್ನು ಪಡೆಯಲು ವಿಫಲವಾದ ಕಾರಣದಿಂದ ಅದರಲ್ಲೂ ಉಚಿತ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ನದ್ದು ಕರ್ನಾಟಕದಲ್ಲಿ ಜಾರಿಯಲ್ಲಿ ಇದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯಲ್ಲಿ ತನ್ನ ಅಧಿಕಾರವನ್ನು ಪಡೆಯಲು ಸಾಧ್ಯವಾಗಲಿಲ್ಲ. ಈ ಕಾರಣದಿಂದಾಗಿ ಉಚಿತ ಗ್ಯಾರಂಟಿ ಯೋಜನೆಯನ್ನು ಕೆಲಸಚಿವರು ರದ್ದು ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದರು.
ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆಯ ನಂತರ ಬಂದ ಆಗಲಿವೆ ಎಂಬ ಸುದ್ದಿಗಳು ವೈರಲಾಗುತ್ತಿದ್ದು ಉಚಿತ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಕೈತಪ್ಪುವ ಭೀತಿ ರಾಜ್ಯದ ಜನತೆಗೆ ಶುರುವಾಗಿದೆ. ಸದ್ಯ ಇದೀಗ ರಾಜ್ಯದ ಜನತೆ ಆತಂಕದಲ್ಲಿದ್ದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ರವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ ಎಂದು ಹೇಳಬಹುದು.
ಇದನ್ನು ಓದಿ : ಸರ್ಕಾರದಿಂದ BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ : ಶೀಘ್ರದಲ್ಲೇ ಸಿಗಲಿದೆ ಹೊಸ ಕಾರ್ಡ್
ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ :
ಕರ್ನಾಟಕ ಸರ್ಕಾರವು ಆರ್ಥಿಕವಾಗಿ ಮಹಿಳೆಯರನ್ನು ಸಬಲೀಕರಣ ಗೊಳಿಸಲು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ ಆದರೆ ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕರಾವಳಿ ಲೇಖಕಿಯರ ಮತ್ತು ಓದುಗರ ಸಂಘದ ನವೀಕೃತ ಕಟ್ಟಡವನ್ನು ಸಾಹಿತ್ಯ ಸದನವನ್ನು ಮಂಗಳೂರು ನಗರದ ಊರ್ವ ಸ್ಟೋರ್ ಬಳಿ ಶನಿವಾರ ಉದ್ಘಾಟಿಸಿದರು.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಾಕಷ್ಟು ಹೊತ್ತನ್ನು ನೀಡಿದೆ ಹಾಗಾಗಿ ಗೃಹಲಕ್ಷ್ಮಿ ಯೋಜನೆ ಸೇರಿದಂತೆ, ರಾಜ್ಯ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ನಿರಂತರವಾಗಿ ಮುಂದುವರೆಯುತ್ತವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಆ ಮೂಲಕವಾಗಿ ಕಾಂಗ್ರೆಸ್ ಸರ್ಕಾರದ ಯಾವುದೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಮಹಿಳಾ ಮತ್ತು ಮಕ್ಕಳ ಸಚಿವೆ ನೀಡಿದ್ದಾರೆ.
ಒಟ್ಟಾರೆ ಕರ್ನಾಟಕ ಸರ್ಕಾರದಲ್ಲಿ ಜಾರಿ ಆದಂತಹ 5 ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸಹಿತ ಗೊಳ್ಳುವುದಿಲ್ಲ ಎಂಬ ಸ್ಪಷ್ಟ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ತಿಳಿಸಿದ್ದು ಇದರಿಂದ ರಾಜ್ಯದ ಜನತೆಗೆ ಸ್ವಲ್ಪ ನಿರಾಳವಾಗಿದೆ ಎಂದು ಹೇಳಬಹುದು.
ಅಷ್ಟೇ ಅಲ್ಲದೆ ಎಲ್ಲ ಯೋಜನೆಗಳನ್ನು ಇನ್ನು ಮುಂದೆ ಯಾವುದೇ ತೊಂದರೆ ಇಲ್ಲದೆ ರಾಜ್ಯದ ಜನತೆ ಪಡೆದುಕೊಳ್ಳಬಹುದೆಂದು ತಿಳಿಸಿದ್ದಾರೆ ಧನ್ಯವಾದಗಳು.
ಇತರೆ ವಿಷಯಗಳು :
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್ : ಈ ಕೂಡಲೇ ಅರ್ಜಿ ಸಲ್ಲಿಸಿ
- ಸರ್ಕಾರದಿಂದ ರೈತರಿಗೆ ಸಿಗಲಿದೆ 3000 ಹಣ ತಕ್ಷಣ ಈ ಕೆಲಸ ಮಾಡಿ