ನಮಸ್ಕಾರ ಸ್ನೇಹಿತರೆ ಕಾಂಗ್ರೆಸ್ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಆಡಳಿತಕ್ಕೆ ಬಂದ ನಂತರ ಎಲ್ಲದಕ್ಕಿಂತ ಪ್ರಮುಖವಾಗಿ ಸದ್ದು ಮಾಡುತ್ತಿರುವಂತಹ ವಿಚಾರ ಏನೆಂದರೆ ಪ್ರತಿ ತಿಂಗಳು ಅವರು ಜಾರಿಗೊಳಿಸಿರುವಂತಹ ಕೆಲವು ಗ್ಯಾರಂಟಿ ಯೋಜನೆಗಳ ಲಾಭವನ್ನು ರಾಜ್ಯದ ಜನತೆ ಪಡೆಯುವುದಾಗಿದೆ.
ಪ್ರಥಮ ಸ್ಥಾನದಲ್ಲಿ ಈ ವಿಚಾರ ಕಂಡುಬರುವುದು ನಿರ್ದಿಷ್ಟ ದಿನಾಂಕದೊಳಗಾಗಿ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗುತ್ತದೆ ಎಂದು ಹೇಳಬಹುದು.
ಈ ರೀತಿಯಾದಂತಹ ಯೋಜನೆ ಆರ್ಥಿಕವಾಗಿ ಹಿಂದುಳಿದಿರುವಂತಹ ಮನೆಯ ಒಡತಿಯ ಆರ್ಥಿಕ ಸ್ವಾತಂತ್ರ್ಯಕ್ಕೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸಹಾಯ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದು ಅವರಿಗೆ ಆರ್ಥಿಕ ಸಹಾಯ ಮಾಡುವಂತಹ ಕೆಲಸವನ್ನು ಮಾಡುತ್ತಿದೆ ಎಂದು ಹೇಳಬಹುದು. ಸದ್ಯ ಇದೀಗ 16 ಜಿಲ್ಲೆಗಳಿಗೆ ಬೆಳ್ಳಂಬೆಳಗ್ಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಪ್ರತಿ ತಿಂಗಳು 2000 :
ಕರ್ನಾಟಕದಲ್ಲಿ 5 ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ ಎಂದು ಹೇಳಬಹುದು ಅಲ್ಲದೆ ಶೇಖಡ ನೂರರಷ್ಟು 5 ಗ್ಯಾರಂಟಿ ಯೋಜನೆಗಳು ಯಶಸ್ಸನ್ನು ಕಂಡಿವೆ ಎಂದು ಹೇಳಬಹುದು ಅದೇ ರೀತಿ ಈ ಯೋಜನೆಯನ್ನು ಜಾರಿಗೆ ತಂದಂತಹ ಸಂದರ್ಭದಲ್ಲಿ ಸರ್ಕಾರ ಆರಂಭಿಕ ದಿನಗಳಲ್ಲಿ ವಿರೋಧ ಪಕ್ಷದವರು ಸೇರಿದಂತೆ ಪ್ರತಿಯೊಬ್ಬರೂ ಕೂಡ ಅವಮಾನದ ದೃಷ್ಟಿಯಿಂದ ನೋಡಿದ್ದರು .
ಅದಷ್ಟೇ ಅಲ್ಲದೆ ಈ ಬಾರಿ ಎಲ್ಲದಕ್ಕಿಂತ ಪ್ರಮುಖವಾಗಿ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್ ಪಕ್ಷದ ಕೆಲವೊಂದು ನಾಯಕರೆ ಈಗ್ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಿದರು ಬಗ್ಗೆಯೂ ಕೂಡ ಮಾತನಾಡಿದರು ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತ್ರ ತಾವು ಅಧಿಕಾರದಲ್ಲಿ ಇರುವವರೆಗೂ ಜನರಿಗೆ ಗ್ಯಾರಂಟಿ ಯೋಜನೆಗಳ ಮಾತನ್ನು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ.
ಹಾಗಾಗಿ ಯಾವುದೇ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತಹ ಪ್ರಮೇಯ ಬರುವುದಿಲ್ಲ ಎನ್ನುವಂತಹ ಮಾತನ್ನು ಖಡ ಖಂಡಿತವಾಗಿ ಹೇಳಿದ್ದಾರೆ. ಸದ್ಯ ಇದೀಗ 11 ಹಾಗೂ 12ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಬೇಕಾಗಿದ್ದು ಮೊದಲ ಹಂತವಾಗಿ ರಾಜ್ಯ ಸರ್ಕಾರ 16 ಜಿಲ್ಲೆಗಳಿಗೆ ಮಹಾಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿ : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆಗಳು : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
16 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ :
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಸಾವಿರ ರೂಪಾಯಿಗಳ ಹಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಅದರಂತೆ ರಾಜ್ಯ ಸರ್ಕಾರ ಇನ್ನು ಈಗ ಬಿಡುಗಡೆ ಮಾಡಬೇಕಾಗಿರುವಂತಹ 11 ಹಾಗೂ 12ನೇ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮೊದಲ ಹದಿನಾರು ಜಿಲ್ಲೆಗಳಿಗೆ ಮೊದಲ ಹಂತವಾಗಿ ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ.
ಅದರಂತೆ 11 ಹಾಗೂ 12ನೇ ಕ್ರಾಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಯಾವ 16 ಜಿಲ್ಲೆಗಳಿಗೆ ವರ್ಗಾವಣೆ ಆಗಲಿದೆ ಎಂಬುದನ್ನು ನೋಡುವುದಾದರೆ,
- ಉಡುಪಿ.
- ಚಿಕ್ಕಮಗಳೂರು.
- ಧಾರವಾಡ.
- ದಕ್ಷಿಣ ಕನ್ನಡ.
- ಬೆಳಗಾವಿ.
- ಮೈಸೂರು.
- ಹುಬ್ಬಳ್ಳಿ.
- ಬೆಂಗಳೂರು ಗ್ರಾಮಾಂತರ.
- ಬೆಂಗಳೂರು ನಗರ.
- ದಾವಣಗೆರೆ.
- ಚಿತ್ರದುರ್ಗ.
- ಕೋಲಾರ.
- ತುಮಕೂರ.
- ಗುಲ್ಬರ್ಗ.
- ವಿಜಯಪುರ.
- ಕೊಡಗು.
ಹೀಗೆ ಈ 16 ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ಗೃಹಲಕ್ಷ್ಮಿ ಯೋಜನೆಯ 12 ಮತ್ತು 11ನೇ ಕಂತಿನನ ಹಣವನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡುತ್ತದೆ.
ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆ, ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು ಪ್ರತಿಯೊಬ್ಬರಿಗೂ ಕೂಡ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗಲಿದೆ ಎಂದು ಹೇಳಬಹುದು.
ಹಾಗಾಗಿ 11 ಮತ್ತು 12ನೇ ಕಂತಿನ ಹಣವನ್ನು ಸದ್ಯದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ ಎಂಬುದರ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಇದರಿಂದ ರಾಜ್ಯದಲ್ಲಿ ಯಾವುದೇ ರೀತಿಯ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂಬುದರ ಬಗ್ಗೆಯೂ ಕೂಡ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಆಸ್ತಿ ಪಾಲಿನ ಬಗ್ಗೆ ಮತ್ತೆ ದೇಶದಾದ್ಯಂತ ನಿಯಮ ಬದಲಾಯಿತು : ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಇರುವುದಿಲ್ಲ.?