ನಮಸ್ಕಾರ ಸ್ನೇಹಿತರೆ ಸಧ್ಯ ಇದೀಗ ವಿದ್ಯಾರ್ಥಿಗಳಿಗಾಗಿ ಒಂದು ಮಾಧ್ಯಮವು ಆಫರ್ ನೀಡಿದ್ದು ಈ ಆಫರ್ ನಲ್ಲಿ ಏನನ್ನು ಕೊಡಲಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬಹುದಾಗಿದೆ. ಸದ್ಯದ ಒಂದು ಮಾಧ್ಯಮವು ಫ್ರೀ ಲ್ಯಾಪ್ಟಾಪ್ ಆಫರ್ ಅನ್ನು ನೀಡುತ್ತಿದ್ದು.
ಈ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಏನು ಮಾಡಬೇಕು ಯಾರೆಲ್ಲ ಈ ಲ್ಯಾಪ್ಟಾಪ್ ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಹಾಗೂ ಯಾವ ಒಂದು ಮಾಧ್ಯಮದ ಮೂಲಕ ನೀಡಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
ವಿದ್ಯಾರ್ಥಿಗಳಿಗೆ ಫ್ಲಿಪ್ಕಾರ್ಟ್ ನಿಂದ ಆಫರ್ :
ಸತ್ಯ ಇದೀಗ ಭಾರತದ ಈ ಕಾಮರ್ಸ್ ಸಂಸ್ಥೆಯಾದಂತಹ ಫ್ಲಿಪ್ಕಾರ್ಟ್ ದೇಶದಾದ್ಯಂತ ಇರುವ ಹಲವಾರು ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಲು ಮುಂದಾಗಿದೆ. ಫ್ಲಿಪ್ಕಾರ್ಟ್ ನೀಡುತ್ತಿರುವಂತಹ ಈ ಉಚಿತ ಲ್ಯಾಪ್ಟಾಪನ್ನು ಬಡ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕೆ ಬಳಸಿಕೊಳ್ಳಬಹುದು. ಈ ಲ್ಯಾಪ್ಟಾಪ್ ಗೆ ಅಜ್ಜಿಯನ್ನು ವಿದ್ಯಾರ್ಥಿಗಳು ಹೇಗೆ ಸಲ್ಲಿಸಬೇಕು ಶೈಕ್ಷಣಿಕ ಅರ್ಹತೆ ಏನೇ ಎಂಬುದರ ಬಗ್ಗೆ ನೋಡುವುದಾದರೆ,
ಒಂದಲ್ಲ ಒಂದು ಹೊಸ ಯೋಜನೆಗಳನ್ನು ಸರ್ಕಾರ ಪ್ರತಿನಿತ್ಯವೂ ಕೂಡ ಬಿಡುಗಡೆ ಮಾಡುತ್ತಿರುತ್ತದೆ.
ಅದರಂತೆ ಆ ಎಲ್ಲ ಯೋಜನೆಗಳ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮಗೆ ತಿಳಿಸುತ್ತೇವೆ. ರಾಜ್ಯ ಸರ್ಕಾರಗಳು ನೀಡುತ್ತಿರುವ ಸ್ಕಾಲರ್ಶಿಪ್ ಗಳ ಜೊತೆಗೆ ಕೇಂದ್ರ ಸರ್ಕಾರಗಳು ಹಾಗೂ ಖಾಸಗಿ ಸಂಸ್ಥೆಗಳು ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸುವುದರ ಮೂಲಕ ಆ ಯೋಜನೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ವಿಧಾನ ಯಾವುದು? ಶೈಕ್ಷಣಿಕ ಅರ್ಹತೆ ಏನಿರಬೇಕು ಎಂಬುದರ ಮಾಹಿತಿಯನ್ನು ಈಗ ನೋಡುವುದಾದರೆ,
ಉಚಿತ ಲ್ಯಾಪ್ಟಾಪ್ :
ಭಾರತದ ಈ ಕಾಮರ್ಸ್ ಸಂಸ್ಥೆಯಾದಂತಹ ಫ್ಲಿಪ್ಕಾರ್ಟ್ ಇದೀಗ ಉಚಿತ ಲ್ಯಾಪ್ಟಾಪ್ ಅನ್ನು ನೀಡುತ್ತಿದ್ದು ಈ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಅಭ್ಯರ್ಥಿಗಳು ಮೊದಲು ಫ್ಲಿಪ್ಕಾರ್ಟ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಫ್ಲಿಪ್ ಕಾರ್ಟ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಆನ್ಲೈನಲ್ಲಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಿ ಫ್ಲಿಪ್ಕಾರ್ಟ್ ನಿಂದ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದು.
ಈ ಒಂದು ಯೋಜನೆಯನ್ನು ಫ್ಲಿಪ್ಕಾರ್ಟ್ ದೇಶದಾದ್ಯಂತ ಇರುವ ಬಡ ವಿದ್ಯಾರ್ಥಿಗಳಿಗೆ ಅವರ ಉನ್ನತ ಶಿಕ್ಷಣಕ್ಕೆ ಉಪಯೋಗವಾಗಲಿ ಎನ್ನುವ ಉದ್ದೇಶದಿಂದ ನೀಡುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ನಿಮಗೆ ತಿಳಿದಿರುವ ಎಲ್ಲ ವಿದ್ಯಾರ್ಥಿಗಳಿಗೆ ಶೇರ್ ಮಾಡಿ.
ಇದನ್ನು ಓದಿ : ಇಡೀ ದೇಶಕ್ಕೆ BSNLನಿಂದ ಗುಡ್ ನ್ಯೂಸ್ ರೀಚಾರ್ಜ್ ಬೆಲೆ ಕಡಿಮೆ ಅಂಬಾನಿಗೆ ಶುರುವಾಗಲಿ ನಡುಕ !
ಉಚಿತ ಲ್ಯಾಪ್ಟಾಪ್ ಪಡೆಯಲು ಅಗತ್ಯ ದಾಖಲಾತಿಗಳು :
ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ಅಗತ್ಯ ದಾಖಲಾತಿಗಳನ್ನು ಫ್ಲಿಪ್ಕಾರ್ಟ್ ತಿಳಿಸಿದ್ದು ಆದ ಖಲಾತಿಗಳನ್ನು ಹೊಂದುವುದರ ಮೂಲಕ ದೇಶದಲ್ಲಿರುವ ಬಡ ವಿದ್ಯಾರ್ಥಿಗಳು ಫ್ಲಿಪ್ಕಾರ್ಟ್ ಪ್ಲಾಟ್ಫಾರ್ಮ್ ನಲ್ಲಿ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದಾಗಿದೆ.
- ವಿದ್ಯಾರ್ಥಿಯ ಆಧಾರ್ ಕಾರ್ಡ್.
- ವಿದ್ಯಾರ್ಥಿಯ ಪಾನ್ ಕಾರ್ಡ್.
- ರೇಷನ್ ಕಾರ್ಡ್.
- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ವಿದ್ಯಾರ್ಥಿಯ ಹಿಂದಿನ ವರ್ಷದಲ್ಲಿ ಪಾಸಾದ ಮಾರ್ಕ್ಸ್ ಕಾರ್ಡ್.
- ಶಾಲಾ ದಾಖಲಾತಿ ರಶೀದಿ.
- ಶುಲ್ಕ ರಶೀದಿ.
ಹೀಗೆ ಕೆಲವೊಂದು ಅಗತ್ಯ ದಾಖಲಾತಿಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು.
ಒಟ್ಟಾರೆ ಭಾರತದಲ್ಲಿರುವಂತಹ ಎಲ್ಲ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಭಾರತದ ಈ ಕಾಮರ್ಸ್ ಸಂಸ್ಥೆಯಾದ flipkart ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ನಿಶ್ಚಿತ ಲ್ಯಾಪ್ಟಾಪ್ ಅನ್ನು ನೀಡಲು ಮುಂದಾಗಿದೆ. ಹಾಗಾಗಿ ಫ್ಲಿಪ್ಕಾರ್ಟ್ ನಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗಲಿದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಬೆಳೆ ವಿಮೆ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ : ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಬಹುದು
- ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ : ಚಿನ್ನ ಖರೀದಿ ಮಾಡಲು ಇದು ಉತ್ತಮ ಸಮಯ