ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ , ತಕ್ಷಣ ಅರ್ಜಿ ಸಲ್ಲಿಸಿ

ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿರುವ ಉದ್ಯೋಗದ ಮಾಹಿತಿಗೆ ಪ್ರತಿಯೊಬ್ಬರಿಗೂ ನಮಸ್ಕಾರ. ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅದಿ ಸೂಚನೆಯನ್ನು ಹೊರಡಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.

application-invitation-for-vacancies-in-cochin-shipyard-limited
application-invitation-for-vacancies-in-cochin-shipyard-limited

ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಯು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮೂಲಕ ಈ ಲೇಖನದಲ್ಲಿ ತಿಳಿಸಿರುವ ಮಾಹಿತಿಯಂತೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿ :

ಸದ್ಯ ಇದೀಗ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಇರುವ ಅರ್ಹತೆಗಳು ಶೈಕ್ಷಣಿಕ ವಿವರ ಹುದ್ದೆಗಳ ವಿವರ ಅರ್ಜಿ ಶುಲ್ಕದ ವಿವರ ವಯೋಮಿತಿ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಈ ಲೇಖನದಲ್ಲಿ ವಿವರವಾಗಿ ತಿಳಿದುಕೊಳ್ಳಬಹುದು.

ಖಾಲಿ ಇರುವ ಹುದ್ದೆಯ ಹೆಸರು ಮೇಲ್ವಿಚಾರಕರು
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ16
ಉದ್ಯೋಗದ ಸ್ಥಳ ಮಲ್ಪೆ ಕರ್ನಾಟಕ
ನೇಮಕಾತಿ ಸಂಸ್ಥೆಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್
ಅಧಿಕೃತ ವೆಬ್ಸೈಟ್https://cochinshipyard.in/

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 16 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಅದರಂತೆ ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ನೋಡುವುದಾದರೆ,

ಹುದ್ದೆಗಳ ವಿವರ :

  1. ಮೇಲ್ವಿಚಾರಕ ಮೆಕ್ಯಾನಿಕಲ್ ಹುದ್ದೆ : 7
  2. ಮೇಲ್ವಿಚಾರಕ ವಿದ್ಯುತ್ : 5
  3. ಮೇಲ್ವಿಚಾರಕ ಚಿತ್ರಕಲೆ : 2
  4. ಮೇಲ್ವಿಚಾರಕ ಸ್ಕ್ಯಾಫೋಲ್ಡಿಂಗ್ :1
  5. ಮೇಲ್ವಿಚಾರಕ ಹೆಚ್ಆರ್ :1
    ಹೀಗೆ ಹುದ್ದೆಗಳ ವಿವರವನ್ನು ಈ ಮೇಲಿನಂತೆ ನೋಡಬಹುದಾಗಿದೆ.

ಶೈಕ್ಷಣಿಕ ಅರ್ಹತೆ :

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಅಭ್ಯರ್ಥಿಗಳು ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಗಳಿಂದ ಪೂರ್ಣಗೊಳಿಸಿರಬೇಕು.

  1. ಐಟಿಐ.
  2. ಡಿಪ್ಲೋಮೋ.
  3. ಪದವಿ.
    ಹೀಗೆ ಈ ಮೇಲಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಯು ಹುದ್ದೆಗಳಿಗೆ ಅನುಸಾರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಿ

ವಯಸ್ಸಿನ ಮಿತಿ :

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 12-07-2024 ರಂತೆ ಅಭ್ಯರ್ಥಿಗಳ ವಯಸ್ಸು 45 ವರ್ಷಗಳು ಹೊಂದಿರಬೇಕೆಂದು ತಿಳಿಸಲಾಗಿದೆ. ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ

  1. 3 ವರ್ಷಗಳು : OBC ಅಭ್ಯಾರ್ಥಿಗಳಿಗೆ
  2. 5ವರ್ಷಗಳು : SC ಮತ್ತುST ಅಭ್ಯರ್ಥಿಗಳಿಗೆ

ಅರ್ಜಿ ಶುಲ್ಕದ ವಿವರ :

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕೆಂದು ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

  1. ಅರ್ಜಿ ಶುಲ್ಕ ಇರುವುದಿಲ್ಲ : SC-ST ಮತ್ತು PWBD ಅಭ್ಯರ್ಥಿಗಳಿಗೆ
  2. 300 ರೂಪಾಯಿ : ಎಲ್ಲ ಇತರ ಅಭ್ಯರ್ಥಿಗಳಿಗೆ
    ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ. ಅರ್ಜುನ್ ಶಿಲ್ಪವನ್ನು ಆನ್ಲೈನ್ ಮೂಲಕ ಪಾವತಿ ಮಾಡಲು ಅಭ್ಯರ್ಥಿಗಳಿಗೆ ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮತ್ತು ಯುಪಿಐ ಮೂಲಕ ಅವಕಾಶ ಕಲ್ಪಿಸಲಾಗಿದೆ.

ವೇತನ ಶ್ರೇಣಿ :

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 40,650 -44,164 ವೇತನವನ್ನು ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿದೆ.,

ಆಯ್ಕೆಯ ವಿಧಾನ :

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಲಿಖಿತ ಪರೀಕ್ಷೆ.
  2. ಪವರ್ ಪಾಯಿಂಟ್ ಪ್ರೆಸೆಂಟೇಷನ್.
  3. ಪ್ರಾಯೋಗಿಕ ಪರೀಕ್ಷೆ.
    ಹೀಗೆ ಈ ಮೇಲಿನ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕೊಚ್ಚಿನ್ ಶೇಪು ಎರಡು ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ವಿಧಾನದ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  1. ಆನ್ಲೈನ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೊಚ್ಚಿನ್ ಶಿಪ್ ಯಾರ ಲಿಮಿಟೆಡ್ ನೇಮಕಾತಿ ಆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  2. https://cochinshipyard.in/
  3. ಈ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಯಾವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತೀರಾ ಅಂತ ಹುದ್ದೆಗಳ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
  4. ಹುದ್ದೆಗಳ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು.
  5. ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಸಲ್ಲಿಸು ಎಂಬುದರ ಮೇಲೆ ಕ್ಲಿಕ್ ಮಾಡಬೇಕು.
  6. 12-07-2024 ಈ ನಿಗದಿತ ದಿನಾಂಕದೊಳಗೆ ಅರ್ಜಿ ನಮೂನೆಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯ ಸ್ವೀಕೃತಿ ಸಂಖ್ಯೆಯನ್ನು ಸ್ವೀಕೃತವಾಗಿರಬೇಕು.
    ಹೀಗೆ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು :

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಪ್ರಾರಂಭ ದಿನಾಂಕ ಮತ್ತು ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕದ ಬಗ್ಗೆ ತಿಳಿದುಕೊಂಡಿರಬೇಕು ಅದರಂತೆ ಪ್ರಮುಖ ದಿನಾಂಕಗಳ ಬಗ್ಗೆ ಈ ಕೆಳಗಿನಂತೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ.

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಪ್ರಾರಂಭ ದಿನಾಂಕ ಮತ್ತು ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕದ ಬಗ್ಗೆ ತಿಳಿದುಕೊಂಡಿರಬೇಕು ಅದರಂತೆ ಪ್ರಮುಖ ದಿನಾಂಕಗಳ ಬಗ್ಗೆ ಈ ಕೆಳಗಿನಂತೆ ಕೊಡಬಹುದು.

  1. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ :19-06-2024
  2. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :12-07-2024
  3. ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ :12-07-2024

ಹೀಗೆ ಪ್ರಮುಖ ದಿನಾಂಕದ ಬಗ್ಗೆ ನೋಡಬಹುದಾಗಿದೆ ಈ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಮಲ್ಪೆ ಕರ್ನಾಟಕದ ಕೊಚ್ಚಿನ್ ಶಿಪ್ ಯಾರು ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಲೇಖನವನ್ನು ಓದುವುದರ ಜೊತೆಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದರಲ್ಲಿ ಇರುವಂತಹ ಪ್ರಮುಖ ಮಾಹಿತಿಗಳನ್ನು ತಿಳಿದುಕೊಂಡು ಆನಂತರವೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿರುತ್ತದೆ.

ಹಾಗಾಗಿ ಈ ಹುದ್ದೆಗಳ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಉದ್ಯೋಗವನ್ನು ಪಡೆದುಕೊಳ್ಳಲು ಆಸಕ್ತಿ ಹೊಂದಿದ್ದರೆ ಇದು ಹೆಚ್ಚು ಸಹಾಯಕವಾಗಲಿದೆ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh