ನಮಸ್ಕಾರ ಸ್ನೇಹಿತರೆ ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ಉದ್ಯೋಗದ ಬಗ್ಗೆ ನಿಮಗೆ ಮಾಹಿತಿಯನ್ನು ತಿಳಿಸುತ್ತಿದ್ದೇವೆ. ಅದರಂತೆ ಇವತ್ತಿನ ಲೇಖನದಲ್ಲಿಯೂ ಕೂಡ ಒಂದು ಸರ್ಕಾರಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಸದ್ಯ ಇದೆ ಈಗ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನೇಮಕಾತಿಗೆ ಬೇಕಾದಂತಹ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ :
ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಯು ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು.
ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಯು ಯಾವ ಜಿಲ್ಲೆಯಲ್ಲಿ ಖಾಲಿ ಇದೆ, ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಶೈಕ್ಷಣಿಕ ಅರ್ಹತೆ ಏನು? ವಯಸ್ಸಿನ ಮಿತಿ ಎಷ್ಟು? ಅರ್ಜಿ ಶುಲ್ಕದ ವಿವರವೆಷ್ಟು ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆಯಾ ಇಲ್ಲವೇ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ವಿವರವಾಗಿ ತಿಳಿಸಲಾಗುತ್ತದೆ.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ಗ್ರಂಥಾಲಯ ಮೇಲ್ವಿಚಾರಕರು |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 16 |
ನೇಮಕಾತಿ ಸಂಸ್ಥೆ | ಗ್ರಾಮ ಪಂಚಾಯಿತಿ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮುಖಾಂತರ |
ಅಧಿಕೃತ ವೆಬ್ಸೈಟ್ | https://davanagere.nic.in/ |
ಉದ್ಯೋಗದ ಸ್ಥಳ | ದಾವಣಗೆರೆ ಕರ್ನಾಟಕ |
ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮುಖಾಂತರ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಅರ್ಹತೆ :
ದಾವಣಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕೆಂದು ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : CBIC ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
ವಯಸ್ಸಿನ ಮಿತಿ :
ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20-07-2024 ರಂತೆ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕೆಂದು ತಿಳಿಸಲಾಗಿದೆ.
ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
- 5 ವರ್ಷಗಳು : SC ,ST ಮತ್ತು CA-1 ಅಭ್ಯರ್ಥಿಗಳಿಗೆ
- 3 ವರ್ಷಗಳು : 2a,2b,3a,3b ಅಭ್ಯರ್ಥಿಗಳಿಗೆ
- 10 ವರ್ಷಗಳು : PWBD ಅಥವಾ ವಿಧವೆ ಅಭ್ಯರ್ಥಿಗಳಿಗೆ
ಹೀಗೆ ವಯಸ್ಸಿನ ಮಿತಿಯಲ್ಲಿ ಅಭ್ಯರ್ಥಿಗಳಿಗೆ ವರ್ಗಗಳಿಗೆ ಅನುಸಾರವಾಗಿ ಸಡಿಲಿಕೆ ಮಾಡಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ತಮ್ಮ ವಯಸ್ಸಿನ ಮಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕದ ವಿವರ :
ದಾವಣಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ 16 ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅಭ್ಯರ್ಥಿಗಳಿಗೆ ಈ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.
- 100 ರೂಪಾಯಿ :PWBD ಅಭ್ಯರ್ಥಿಗಳಿಗೆ
- 200 ರೂಪಾಯಿ :SC -ST CA-1 ಮತ್ತು ಎಕ್ಸ ಸರ್ವಿಸ್ ಮೆನ್ ಅಭ್ಯರ್ಥಿಗಳಿಗೆ
- 300 ರೂಪಾಯಿ : 2a,2b,3a,3b ಅಭ್ಯರ್ಥಿಗಳಿಗೆ
- 500 ರೂಪಾಯಿ : ಸಾಮಾನ್ಯ ಅಭ್ಯರ್ಥಿಗಳಿಗೆ
ಹೀಗೆ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿ ಮಾಡಬೇಕಾಗುತ್ತದೆ.
ವೇತನ ಶ್ರೇಣಿ :
ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಗಳಿಗೆ ಆಯ್ಕೆಯಾದ ನಂತರ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ 15196.72 ವೇತನವನ್ನು ನಿಗದಿಪಡಿಸಲಾಗಿರುತ್ತದೆ.
ಆಯ್ಕೆ ವಿಧಾನ :
ದಾವಣಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ದಾವಣಗೆರೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಮೇಲ್ವಿಚಾರಕರು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮೊದಲು ದಾವಣಗೆರೆ ಗ್ರಾಮ ಪಂಚಾಯಿತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ದಾವಣಗೆರೆ ಗ್ರಾಮ ಪಂಚಾಯಿತಿಯ ಅಧಿಕೃತ ವೆಬ್ಸೈಟ್ : https://davanagere.nic.in/
- ಈ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಗ್ರಂಥಾಲಯ ಮೇಲ್ವಿಚಾರಕರ ವೃತ್ತಿಗಳನ್ನು ಪರಿಶೀಲಿಸಬೇಕಾಗುತ್ತದೆ.
- ಗ್ರಂಥಾಲಯ ಮೇಲ್ವಿಚಾರಕರು ವೃತ್ತಿಗಳನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳು ಗ್ರಂಥಾಲಯ ಮೇಲ್ವಿಚಾರಕರ ಅರ್ಜಿ ನಮೂನೆಯನ್ನು ಹೊಂದಿಕೊಳ್ಳಬೇಕು.
- ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಅಗತ್ಯ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ಯಾವುದೇ ತಪ್ಪುಗಳಿಲ್ಲದೆ ಗ್ರಂಥಾಲಯ ಮೇಲ್ವಿಚಾರಕರಾ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು 20-07-2024 ಈ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿ ನಮೂನೆಯ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು.
ಹೀಗೆ ಈ ಮೇಲಿನ ವಿಧಾನಗಳನ್ನು ಅನುಸರಿಸುವುದರ ಮೂಲಕ ಅಭ್ಯರ್ಥಿಗಳು ಸುಲಭವಾಗಿ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ದಾವಣಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ ಅದರಂತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಆರಂಭದ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ಈ ಕೆಳಗಿನಂತೆ ತಿಳಿದುಕೊಳ್ಳಬಹುದು.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 29-06-2024
- ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮೂಲಕ ಕೊನೆಯ ದಿನಾಂಕ : 20-07-2024
ಹೀಗೆ ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ರಾಜ್ಯ ಸರ್ಕಾರ ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಆಗಾಗ ಅರ್ಜಿಯನ್ನು ಆಹ್ವಾನ ಮಾಡುತ್ತಿರುತ್ತದೆ ಅದರಂತೆ ಇದೀಗ ದಾವಣಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಸಂಬಂಧಪಟ್ಟ ಇಲಾಖೆಯೋ ಅರ್ಜಿಯನ್ನು ಆಹಾರ ಮಾಡಲಾಗಿದ್ದು .
ನಿಮಗೆ ತಿಳಿದಿರುವ ದಾವಣಗೆರೆ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಈ ಮಾಹಿತಿಯನ್ನು ಶೇರ್ ಮಾಡುವುದರ ಮೂಲಕ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಯು ದಾವಣಗೆರೆಯಲ್ಲಿ ಖಾಲಿ ಇದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರಾಜ್ಯ ವಿಮ ನಿಗಮ ಕರ್ನಾಟಕದಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ – 2024
- ಉಚಿತ ಹೊಲಿಗೆ ಯಂತ್ರ : ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಆಫರ್