ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕದ ಜನತೆಗೆ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ. ಸದ್ದೇ ಇದೀಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು.
ಏಕೆಂದರೆ ಕೆಲವೇ ಗಂಟೆಗಳ ಕಾಲಾವಕಾಶವನ್ನು ರಾಜ್ಯ ಸರ್ಕಾರ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸವಿ ತಪ್ಪುಗಳನ್ನು ತಿದ್ದುಪಡಿ ಮಾಡಿಸಲು ಹಾಗೂ ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ನೀಡಲಾಗಿರುತ್ತದೆ. ಹಾಗಾದರೆ ಯಾವ ದಿನಾಂಕದಂದು ಈ ಅವಕಾಶವನ್ನು ಕಲ್ಪಿಸಲಾಗಿದೆ ಹಾಗೂ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಲಾವಕಾಶ :
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಂತಹ 5 ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಕಡ್ಡಾಯವಾಗಿ ಬೇಕಾದಂತಹ ದಾಖಲೆ ಎಂದರೆ ಅದು ರೇಷನ್ ಕಾರ್ಡ್ ಆಗಿದೆ ಆದ್ದರಿಂದ ತುದಿಗಾಲಿನಲ್ಲಿ ಜನರು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ನಿಂತಿದ್ದಾರೆ ಎಂದು ಹೇಳಬಹುದು ಅದಷ್ಟೇ ಅಲ್ಲದೆ ರೇಷನ್ ಕಾರ್ಡ್ ನಲ್ಲಿ ಇರುವಂತಹ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿಕೊಟ್ಟಿದೆ.
ಇದನ್ನು ಓದಿ : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆಗಳು : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
2 ಜುಲೈ 2024 ಮತ್ತು 3 ಜುಲೈ 2024 ರಂದು ಕಾಲಾವಕಾಶ :
ಸದ್ಯದ ಈಗ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಕೇವಲ ಒಂದು ದಿನ ಹಾಗೂ ಕೆಲವೇ ಗಂಟೆಗಳವರೆಗೆ ಅವಕಾಶವನ್ನು ನೀಡಿದೆ. ಎರಡು ಜುಲೈ 2024 ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 6:00 ವರೆಗೆ ಹಾಯ ಜಿಲ್ಲೆಗಳಿಗೆ ಅನುಗುಣವಾಗಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಹಾಗೂ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.
ಆದರೆ ಇವತ್ತು ಅಂದರೆ ಮೂರು ಜುಲೈ 2024 ರಂದು ಕೂಡ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟಿದೆ ಹಾಗಾಗಿ ಇದರ ಅಗತ್ಯತೆಯನ್ನು ಉಳ್ಳವರು ಈ ಕೂಡಲೆ ಈ ಅವಕಾಶವನ್ನು ಸರಿಪಯೋಗಪಡಿಸಿಕೊಳ್ಳಬಹುದಾಗಿದೆ.
ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ತಿದ್ದುಪಡಿ ಅಂದರೆ, ಯಾರದಾದರೂ ಹೆಸರನ್ನು ರೇಷನ್ ಕಾರ್ಡ್ ಗೆ ಸೇರಿಸುವುದು ಅಥವಾ ಹೆಸರನ್ನು ತೆಗೆಸುವುದು ಈಕೆ ವೈಸಿ ಸಂಬಂಧಿಸಿದಂತೆ ಇತರ ಸೇವೆಗಳನ್ನು ಮಾಡಿಸಲು ಮಧ್ಯಾಹ್ನ 12 ಗಂಟೆಯಿಂದ ಆರು ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು :
ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಪ್ರಮುಖ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ.
- ಮನೆಯ ಸದಸ್ಯರ ಆಧಾರ್ ಕಾರ್ಡ್.
- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ಪಾನ್ ಕಾರ್ಡ್.
- ವಿಳಾಸ ಪುರಾವೆ.
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಒಟ್ಟಾರೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ಇರುವಂತಹ ಜನರಿಗೆ ಅಗತ್ಯವಿರುವ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ಮಾಹಿತಿಯನ್ನು ಬಿಡುಗಡೆ ಮಾಡಿದ್ದು ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸುವ ಮೂಲಕ ಅವರೇನಾದರೂ ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ಮತ್ತು ರೇಷನ್ ಕಾರ್ಡ್ ನಲ್ಲಿ ಇರುವಂತಹ ತಿದ್ದುಪಡಿಯನ್ನು ಮಾಡಿಸಲು ಕಾಯುತ್ತಿದ್ದರೆ ಇಂದು ಆ ಅವಕಾಶವನ್ನ ಕಲ್ಪಿಸಲಾಗಿದೆ ಎಂದು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಆಸ್ತಿ ಪಾಲಿನ ಬಗ್ಗೆ ಮತ್ತೆ ದೇಶದಾದ್ಯಂತ ನಿಯಮ ಬದಲಾಯಿತು : ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಇರುವುದಿಲ್ಲ.?