ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ನೇಮಕಾತಿ ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ಉದ್ಯೋಗವು ನಮ್ಮನ್ನು ಹುಡುಕಿ ಬರುತ್ತಿದೆ ಎಂದು ಹೇಳಬಹುದು ಅದರಂತೆ ಇವತ್ತಿನ ಲೇಖನದಲ್ಲಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಇದೀಗ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.

Bangalore Metro Rail Corporation Limited Recruitment
Bangalore Metro Rail Corporation Limited Recruitment

ನಿರುದ್ಯೋಗ ಯುವಕ ಯುವತಿಯರು ಹಾಗೂ ಆಸಕ್ತಿ ಜೊತೆಗೆ ಅರ್ಹತೆ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಿ ಉತ್ತಮ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ. ಅದರಂತೆ ಇವತ್ತಿನ ಲೇಖನದಲ್ಲಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಮಾಹಿತಿ ಅಂದರೆ ಎಷ್ಟು ಹುದ್ದೆಗಳು ಖಾಲಿ ಇವೆ.

ಹುದ್ದೆಗಳ ಹೆಸರೇನು, ಹುದ್ದೆಗಳಿಗೆ ಇರುವ ಅರ್ಹತೆಗಳೇನು ಏನೆಲ್ಲಾ ದಾಖಲಾತಿಗಳನ್ನು ಹೊಂದಿರಬೇಕು ಯಾರೆಲ್ಲ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ವಿದ್ಯಾರ್ಹತೆ ಏನು? ವೇತನ ಶ್ರೇಣಿ ಅರ್ಜಿ ಶುಲ್ಕದ ವಿವರ ಹಾಗೂ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ವಿವರವಾಗಿ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

ನೇಮಕಾತಿ ಸಂಪೂರ್ಣ ಮಾಹಿತಿ :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ವಿವರವನ್ನು ಈ ಕೆಳಗಿನಂತೆ ನೋಡಬಹುದು.

ಖಾಲಿ ಇರುವ ಹುದ್ದೆಯ ಹೆಸರುಸ್ಟೇಷನ್ ಕಂಟ್ರೋಲರ್ ಅಥವಾ ಟ್ರೈನ್ ಆಪರೇಟರ್
ಒಟ್ಟು ಹುದ್ದೆಗಳ ಸಂಖ್ಯೆ69
ಉದ್ಯೋಗದ ಸ್ಥಳಬೆಂಗಳೂರು ಕರ್ನಾಟಕ
ನೇಮಕಾತಿ ಸಂಸ್ಥೆಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್

ಹೀಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಒಟ್ಟು 69 ಸ್ಟೇಷನ್ ಕಂಟ್ರೋಲರ್ ಅಥವಾ ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಅದರಂತೆ ಆಸಕ್ತಿ ಹೊಂದಿರುವ ನೇಮಕಾತಿಗೆ ಇರುವಂತಹ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಬೆಂಗಳೂರಿನಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ವಿದ್ಯಾರ್ಹತೆ :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯು ತನ್ನ ವಿದ್ಯಾರ್ಹತೆಯ ಬಗ್ಗೆ ಮಾಹಿತಿಯನ್ನು ನೀಡಬೇಕು.

ಅದರಂತೆ ಅಭ್ಯರ್ಥಿಯು ಯಾವ ವಿದ್ಯಾರ್ಹತೆಯನ್ನು ಹೊಂದಿರಬೇಕೆಂದು ನೋಡುವುದಾದರೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಅಥವಾ ಯಾವುದೇ ಮಾನ್ಯತೆ ಪಡೆದ ಯುನಿವರ್ಸ್ ಬೋರ್ಡ್ ಗಳಿಂದ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

  1. ಮೆಟ್ರಿಕ್ಯುಲೇಷನ್.
  2. ಎಲೆಕ್ಟ್ರಿಕಲ್ ಇಂಜಿನಿಯರಿಂಗ್.
  3. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್.
  4. ಟೆಲಿ ಕಮ್ಯುನಿಕೇಷನ್.
  5. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್.
  6. ಎಲೆಕ್ಟ್ರಿಕಲ್ ಪವರ್ ಸಿಸ್ಟಮ್.
  7. ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್.
  8. ಮೆಕ್ಯಾನಿಕಲ್ ಇಂಜಿನಿಯರಿಂಗ್.
    ಒಟ್ಟಾರೆ ಅಭ್ಯರ್ಥಿಯು ಮೇಲೆ ತಿಳಿಸಲಾದಂತಹ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು ಆಗ ಮಾತ್ರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯಸ್ಸಿನ ಮಿತಿ :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಇರಬೇಕು.

  • ಅಂದರೆ ಅಭ್ಯರ್ಥಿಯ ವಯಸ್ಸು ಗರಿಷ್ಠ 14-06-2024 ದಿನಾಂಕದಂತೆ 45 ವರ್ಷಗಳನ್ನು ಹೊಂದಿರಬೇಕೆಂದು ಈ ಉದ್ಯೋಗಕ್ಕೆ ನಿಗದಿಪಡಿಸಲಾಗಿದೆ.
  • 45 ವರ್ಷ ವಯಸ್ಸನ್ನು ಹೊಂದಿರುವ ಅಭ್ಯರ್ಥಿಯು ಮಾತ್ರ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕದ ವಿವರ :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಒಟ್ಟು 69 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲವೆಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಹಾಗಾಗಿ ಉಚಿತವಾಗಿಯೇ ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನು ಓದಿ : ನಿಮಾನ್ಸ್ ನಲ್ಲಿ ನೇಮಕಾತಿ ಪ್ರಾರಂಭ : ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ವೇತನ ಶ್ರೇಣಿ :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು 35,000 ದಿಂದ 82660ಗಳ ವೇತನವನ್ನು ಪ್ರತಿ ಅಭ್ಯರ್ಥಿಗೆ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

  • ಬೆಂಗಳೂರಿನಲ್ಲಿ ಖಾಲಿ ಇರುವಂತಹ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಸ್ಟೇಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂದು ನೋಡುವುದಾದರೆ.
  • ಲಿಖಿತ ಪರೀಕ್ಷೆ ಸೈಕೋ ಮೇಟ್ರಿಕ್ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಸ್ಟೇಷನ್ ಕಂಟ್ರೋಲರ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 69 ಸ್ಟೇಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವ ಮೂಲಕ ಅಂದರೆ ಆಫ್ ಲೈನ್ ಮೂಲಕ ಅಥವಾ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿರಬೇಕು.

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.

  1. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  2. https://english.bmrc.co.in/
  3. ಈ ವೆಬ್ಸೈಟ್ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವಂತಹ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಮೊದಲು ಪರಿಶೀಲಿಸಿಕೊಳ್ಳಬೇಕಾಗುತ್ತದೆ.
  4. ಪರಿಶೀಲಿಸಿಕೊಂಡ ನಂತರ ವೆಬ್ಸೈಟ್ನಿಂದ ಸ್ಟೇಷನ್ ಕಂಟ್ರೋಲರ್ ಅಥವಾ ಟ್ರೈನ್ ಆಪರೇಟರ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
  5. ಸ್ಟೇಷನ್ ಕಂಟ್ರೋಲರ್ ಹುದ್ದೆ ಯಾ ಅರ್ಜುನ ಮೋನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲನೆ ಮಾಡಬೇಕು.
  6. ಕೊನೆಯ ದಿನಾಂಕ ಪರಿಶೀಲಿಸಿದ ನಂತರ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು.
  7. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿದ ನಂತರ ಅರ್ಜಿ ನಮೂನೆಯ ಸಂಕೇತ ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿ ಇರಿಸಿಕೊಳ್ಳಬೇಕು.

ಹೀಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಆನ್ಲೈನ್ ಮುಖಾಂತರ ಹಂತ ಹಂತವಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿಯ ಹಾರ್ಡ್ ಕಾಫಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳಿಸಬೇಕಾಗುತ್ತದೆ.

ಹಾರ್ಡ್ ಕಾಪಿ ಕಳುಹಿಸುವ ವಿಳಾಸ :

General manager.
Bengaluru metro rail corporation limited.
3rd floor BMTC complex KH road.
Shanti Nagar Bengaluru – 560027.

ಹೆಚ್ಚಿನ ಮಾಹಿತಿ :

ಅಧೀಕೃತ PDF ಇಲ್ಲಿದೆ ಕ್ಲಿಕ್ ಮಾಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿರಬೇಕು.

ಪ್ರಮುಖ ದಿನಾಂಕಗಳು ಎಂದರೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅದರಂತೆ ಆ ಪ್ರಮುಖ ದಿನಾಂಕಗಳು ಯಾವುವು ಎಂದು ನೋಡುವುದಾದರೆ.

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ14-06-2024
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ10-07-2024

ಹೀಗೆ ಕೊನೆಯ ದಿನಾಂಕವನ್ನು ನೆನಪಿನಲ್ಲಿಟ್ಟುಕೊಂಡು ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸುವುದು, ಉತ್ತಮವಾಗಿದೆ. ಇದರಿಂದ ಅವರು ಕೂಡ ಯಾವುದೇ ರೀತಿ ತೊಂದರೆಯಾಗದಂತೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಲು ಸಹಾಯಕವಾಗುತ್ತದೆ ಇದರಿಂದ ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೂಡ ತಿಳಿದುಕೊಳ್ಳಬಹುದು.

ಒಟ್ಟಾರೆ ಬೆಂಗಳೂರಿನಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಹಾಗಾಗಿ ಕೆಲವೊಂದು ವಿಭಾಗಗಳು ಉದ್ಯೋಗದ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸುತ್ತವೆ. ಅದರಂತೆ ಇದೀಗ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಒಟ್ಟು 69 ಸ್ಟೇಷನ್ ಕಂಟ್ರೋಲರ್ ಅಥವಾ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು .

ಈ ಉದ್ಯೋಗಗಳ ಬಗ್ಗೆ ಆಸಕ್ತಿ ಹಾಗೂ ನೇಮಕಾತಿಗೆ ಬೇಕಾದಂತಹ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸುವುದು ಸೂಕ್ತವಾಗಿದೆ ಹಾಗಾಗಿ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh