BBMPಯಲ್ಲಿ ನೇಮಕಾತಿ ಪ್ರಾರಂಭ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸುತ್ತಿದ್ದೇವೆ ಅದರಂತೆ ಇವತ್ತಿನ ಲೇಖನದಲ್ಲಿ ಬಿಬಿಎಂಪಿ ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಸಾರವಾಗಿ ಅರ್ಹತೆಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಮುಖ ದಿನಾಂಕಗಳು ಅರ್ಜಿ ಶುಲ್ಕದ ವಿವರ ಹೀಗೆ ಅನೇಕ ವಿಷಯಗಳ ಬಗ್ಗೆ ಇವತ್ತಿನ ಲೇಖನದಲ್ಲಿ ವಿವರವಾಗಿ ತಿಳಿದುಕೊಳ್ಳಬಹುದು.

bbmp-recruitment-starts
bbmp-recruitment-starts

ಅಭ್ಯರ್ಥಿಗಳು ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಬಿಬಿಎಂಪಿ ನೇಮಕಾತಿ ಅಧಿಕೃತ ಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರವೇ ಅರ್ಜಿ ಸಲ್ಲಿಸುವುದು ಉತ್ತಮವಾಗಿರುತ್ತದೆ.

BBMP ನೇಮಕಾತಿ 2024 :

ಸದ್ಯ ಇದೀಗ ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಹಾಗೂ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಯನ್ನು ಹೊಂದಿರುವಂತಹ ಎಲ್ಲಾ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತಹ ಸಂಪೂರ್ಣ ವಿವರವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ತಿಳಿದುಕೊಳ್ಳಬಹುದು ಅಲ್ಲದೆ ಅರ್ಜಿಯನ್ನು ಸಹ ಆನ್ಲೈನ್ ಮೂಲಕವೇ ಸಲ್ಲಿಸಬಹುದಾಗಿದೆ. ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಸಂಸ್ಥೆ ಖಾಲಿ ಇರುವ ಹುದ್ದೆಗಳ ಹೆಸರು ಉದ್ಯೋಗದ ಸ್ಥಳ ವೇತನ ಶ್ರೇಣಿ ಅರ್ಜಿ ಶುಲ್ಕದ ವಿವರ ವಯೋಮಿತಿ ಶೈಕ್ಷಣಿಕ ಅರ್ಹತೆ ಅರ್ಜಿ ಸಲ್ಲಿಸುವ ವಿಧಾನ ಹೀಗೆ ಹುದ್ದೆಗಳಿಗೆ ಸಂಬಂಧಿಸಿದಂತಹ ಪ್ರಮುಖ ವಿಷಯಗಳನ್ನು ಈ ಕೆಳಗಿನಂತೆ ತಿಳಿಯಬಹುದು.

ಹುದ್ದೆಗಳ ವಿವರ :

BBMPಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರುವೈದ್ಯಕೀಯ ಅಧಿಕಾರಿ ಮತ್ತು ನರ್ಸ್
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆಸಂಖ್ಯೆಗಳ ಬಗ್ಗೆ ನಿರ್ದಿಷ್ಟಪಡಿಸಿಲ್ಲ
ಉದ್ಯೋಗದ ಸ್ಥಳ ಬೆಂಗಳೂರು ಕರ್ನಾಟಕ
ವೇತನ ಶ್ರೇಣಿ18,465 ರಿಂದ 47,250
ಅರ್ಜಿ ಸಲ್ಲಿಸುವ ವಿಧಾನಆಫ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ವೆಬ್ಸೈಟ್ https://bbmp.gov.in

BBMP ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಾರಂಭದ ದಿನಾಂಕ ಅರ್ಜಿ ಸಲ್ಲಿಸುವ ವಿಧಾನ ಹಾಗೂ ವೇತನ ಶ್ರೇಣಿಗೆ ಸಂಬಂಧಿಸಿದಂತಹ ಸಂಪೂರ್ಣ ವಿವರವನ್ನು ಈ ಕೆಳಗಿನಂತೆ ನೋಡಬಹುದು.

ಶೈಕ್ಷಣಿಕ ಅರ್ಹತೆ :

ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕೆಲವೊಂದು ಶೈಕ್ಷಣಿಕ ಅರ್ಹತೆಯನ್ನು ಹುದ್ದೆಗಳಿಗೆ ಅನುಸಾರವಾಗಿ ಹೊಂದಿರಬೇಕು.

  1. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೋಮೋ ಬಿಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಬಿಬಿಎಂಪಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ವಯೋಮಿತಿ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ತಮ್ಮ ವಯಸ್ಸಿನ ಮಿತಿಯನ್ನು ತಿಳಿದುಕೊಂಡಿರಬೇಕು ಅದರಂತೆ ಅಭ್ಯರ್ಥಿಗಳ ವಯಸ್ಸನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯಮಾವಳಿಗಳ ಪ್ರಕಾರ ತಿಳಿಸಲಾಗಿದೆ.

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 55 ವರ್ಷಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ಇದಷ್ಟೇ ಅಲ್ಲದೆ ವರ್ಗಗಳಿಗೆ ಅನುಸಾರವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯಮಾವಳಿಗಳ ಪ್ರಕಾರ ವಯಸ್ಸಿನ ಮಿತಿಯಲ್ಲಿ ಸಡಿಲಿಕ್ಕೆ ಮಾಡಲಾಗಿದೆ.

  1. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ : ಐದು ವರ್ಷಗಳು
  2. OBC ಅಭ್ಯರ್ಥಿಗಳಿಗೆ : 3 ವರ್ಷಗಳು.

ಇದನ್ನು ಓದಿ : ಸಹಾಯಕ ಲೋಕೋ ಪೈಲೆಟ್ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ಆಯ್ಕೆಯ ಪ್ರಕ್ರಿಯೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ವೈದ್ಯಕೀಯ ಅಧಿಕಾರಿ ಮತ್ತು ನರ್ಸ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯಮಾವಳಿಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ. ಅಂದರೆ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕದ ವಿವರ :

ಬಿಬಿಎಂಪಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲವೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ ಶ್ರೇಣಿ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಮತ್ತು ನರ್ಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯಮಾವಳಿಗಳ ಪ್ರಕಾರ ಪ್ರತಿ ತಿಂಗಳು 18465 ರಿಂದ 47250 ಗಳ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಹಂತಗಳನ್ನು ತಿಳಿದುಕೊಂಡಿರಬೇಕು.

  1. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬೇಕು.
  2. ಆನ್ಲೈನ್ ಮೂಲಕ ಅರ್ಜುನ್ ಸಲ್ಲಿಸಲು ಅಭ್ಯರ್ಥಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
  3. https://bbmp.gov.in
  4. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಅರ್ಸೂಚನೆಯಲ್ಲಿ ತಿಳಿಸಲಾದಂತಹ ಎಲ್ಲಾ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಬೇಕು.
  5. ಅರ್ಜುನ ಮನೆಯನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  6. ದಾಖಲಾತಿಗಳನ್ನು ಅಪ್ಲೋಡ್ ಮಾಡಿದ ನಂತರ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ಪಾವತಿ ಮಾಡಬೇಕು.
  7. ಅಜಿಸುಖವನ್ನು ಪಾವತಿ ಮಾಡಿದ ನಂತರ ಸಲ್ಲಿಸು ಎಂಬುದರ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  8. ಹೀಗೆ ಈ ಎಲ್ಲಾ ಹಂತಗಳನ್ನು ಪೂರ್ಣಗೊಳಿಸಿದರೆ ಅಭ್ಯರ್ಥಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದಂತಾಗುತ್ತದೆ.
    ಈ ಎಲ್ಲಾ ಹಂತಗಳನ್ನು ಪೂರ್ಣಗೊಳಿಸಿ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ವೈದ್ಯಾಧಿಕಾರಿ.
#304, ಅನೆಕ್ಸ್ 3. ಮೂರನೇ ಮಹಡಿ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ.
ಎನ್ ಆರ್ ಚೌಕ್. ಬೆಂಗಳೂರು – 560002.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳ ಬಗ್ಗೆ ತಿಳಿದಿರಬೇಕು.

ಅಂದರೆ ಅಭ್ಯರ್ಥಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಮತ್ತು ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ತಿಳಿದಿರಬೇಕು.

  1. ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ :13-06-2024
  2. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30-07-2024
    ಈ ನಿವೇದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿದರೆ ಮಾತ್ರ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 2024ನೇ ವರ್ಷದಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದರೆ ಅಥವಾ ಬೆಂಗಳೂರಿನಲ್ಲಿ ಕೆಲಸ ಮಾಡಬೇಕೆಂಬ ಕನಸನ್ನು ಹೊಂದಿದ್ದರೆ ಅವರಿಗೆ ಈ ಮಾಹಿತಿಯು ಹೆಚ್ಚು ಅನುಕೂಲವಾಗಲಿದೆ ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh