ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನೇಮಕಾತಿಗೆ ಇರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ :
ಜನರಲ್ ಮ್ಯಾನೇಜರ್ ಹುದ್ದೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಬೇಕಾದ ಅರ್ಹತೆಗಳೇನು ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ವಯೋಮಿತಿ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ನ ಬಗ್ಗೆ ಇವತ್ತಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ಜನರಲ್ ಮ್ಯಾನೇಜರ್ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 01 |
ಅರ್ಜಿ ಸಲ್ಲಿಸುವ ವಿಧಾನ | ಆಫ್ ಲೈನ್ |
ಅಧಿಕೃತ ವೆಬ್ಸೈಟ್ | https://bel-india.in/ |
ಈ ವೆಬ್ ಸೈಟ್ ಗೆ ಭೇಟಿ ನೀಡಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ ; ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ನೇರ ಲಿಂಕ್
ಶೈಕ್ಷಣಿಕ ಅರ್ಹತೆ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಮಂಡಳಿಗಳಿಂದ ಪೂರ್ಣಗೊಳಿಸಿರಬೇಕು.
- BSC
- BE
- B Tech
ವಯಸ್ಸಿನ ಮಿತಿ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಯಸ್ಸಿನ ಮಿತಿಯನ್ನು ತಿಳಿದಿರಬೇಕು ಅದರಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 55 ವರ್ಷಗಳು ಹೊಂದಿರಬೇಕು.
ಅರ್ಜಿ ಶುಲ್ಕದ ವಿವರ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲವೆಂದು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಸೂಚನೆಯ ಪ್ರಕಾರ ತಿಳಿಸಲಾಗಿದೆ.
ಆಯ್ಕೆಯ ವಿಧಾನ :
ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಧಾನದ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
- https://bel-india.in/
- ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಅಜ್ಜಿ ನಮ್ಮನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಈ ಕೆಳಗಿನ ವಿಳಾಸಕ್ಕೆ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳು ಮತ್ತು ಅರ್ಜಿ ನಮೂನೆಯನ್ನು 17-07-2024 ಈ ದಿನಾಂಕದಂದು ಕಳುಹಿಸಬೇಕು.
ಅರ್ಜಿಯನ್ನು ಕಳುಹಿಸಲು ಅಭ್ಯರ್ಥಿಗಳಿಗೆ ವಿಳಾಸ ಈ ಕೆಳಗಿನಂತೆ ನೋಡಬಹುದಾಗಿದೆ.
ವಿಳಾಸ :
CSIR -NAL.
R a b meeting complex.
National aerospace laboratories.
Adjacent to SBI-Nil branch
Kodihalli Bengaluru – 560017
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಪ್ರಾರಂಭದ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ತಿಳಿದಿರಬೇಕು.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26-06-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-07-2024
ಅಭ್ಯರ್ಥಿಗಳು ಈ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಒಟ್ಟಾರೆ ಭಾರತದಲ್ಲಿ ಅನೇಕ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತದೆ ಅದರಂತೆ ಇದೀಗ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಈ ಹುದ್ದೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
- NIT ಕರ್ನಾಟಕ ನೇಮಕಾತಿ : ಅರ್ಜಿ ಸಲ್ಲಿಸಲು ಈ ತಿಂಗಳೆ ಕೊನೆ ದಿನಾಂಕ ನೋಡಿ !