BSF ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ : ಒಟ್ಟು 1526 ಹುದ್ದೆಗಳು ಖಾಲಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬರಿಗೂ ಕೂಡ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಅದರಂತೆ ಇದೀಗ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿಯನ್ನು ಹೊರಡಿಸಲಾಗಿದೆ. ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಕೆಲಸ ಮಾಡಬೇಕೆಂಬ ಆಸಕ್ತಿ ಹೊಂದಿರುವಂತಹ ಪ್ರತಿಯೊಬ್ಬರೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತಮ್ಮ ಉದ್ಯೋಗವನ್ನು ಪಡೆಯಬಹುದು.

BSF Border Security Force Recruitment
BSF Border Security Force Recruitment

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಮುಖ ದಿನಾಂಕಗಳು ಅರ್ಹತೆಗಳು ಖಾಲಿ ಇರುವ ಹುದ್ದೆಗಳು ಹೀಗೆ ಹುದ್ದೆಗಳಿಗೆ ಸಂಬಂಧಿಸಿದಂತಹ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ.

BSF ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ :

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಉದ್ಯೋಗದ ಬಗ್ಗೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬರು ಕೂಡ ಈ ಲೇಖನದ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಯಬಹುದಾಗಿದೆ.

ಒಟ್ಟು 1,526 ಹುದ್ದೆಗಳು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇದ್ದು ಈ ಉದ್ಯೋಗದ ಬಗ್ಗೆ ಸಂಪೂರ್ಣವಾದಂತಹ ವಿವರಗಳನ್ನು ಈ ಕೆಳಗಿನಂತೆ ತಿಳಿದುಕೊಳ್ಳಬಹುದು.

ಖಾಲಿ ಇರುವ ಹುದ್ದೆಗಳ ಹೆಸರುಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್
ಖಾಲಿ ಇರುವ ಹುಟ್ಟು ಹುದ್ದೆಗಳ ಸಂಖ್ಯೆ1526
ನೇಮಕಾತಿ ಸಂಸ್ಥೆಬಾರ್ಡರ್ ಸೆಕ್ಯೂರಿಟಿ ಫೋರ್ಸ್
ಉದ್ಯೋಗದ ಸ್ಥಳ ಅಖಿಲ ಭಾರತ
ಅಧಿಕೃತ ವೆಬ್ ಸೈಟ್https://rectt.bsf.gov.in
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮುಖಾಂತರ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಅಧಿಸೂಚನೆ 2024ಕ್ಕೆ ಸಂಬಂಧಿಸಿದಂತೆ ಇದೀಗ ಒಟ್ಟು 1526 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ :

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕೆಲವೊಂದು ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು. ಯಾವೆಲ್ಲ ಶೈಕ್ಷಣಿಕ ಅರ್ಹತೆ ಹೊಂದಿರಬೇಕೆಂದು ಈ ಕೆಳಗಿನಂತೆ ನೋಡಬಹುದು,

  1. ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ಹತನೇ ತರಗತಿಯನ್ನು ಪಾಸ್ ಮಾಡಿರಬೇಕು.
  2. 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕೆರಗಡೆ ಹೊಂದಿರಬೇಕು.
    ಹೀಗೆ ಈ ಮೇಲಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಹೊಂದುವುದರ ಮೂಲಕ ಹುದ್ದೆಗಳಿಗೆ ಅನುಸಾರವಾಗಿ ಶೈಕ್ಷಣಿಕ ಅರ್ಹತೆ ಹೊಂದಿ ಉದ್ಯೋಗವನ್ನು ಪಡೆಯಬಹುದು.

ಇದನ್ನು ಓದಿ : NIT ಕರ್ನಾಟಕ ನೇಮಕಾತಿ ಆರಂಭ : ತಕ್ಷಣ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆಯಿರಿ

ವಯೋಮಿತಿ :

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ವಯಸ್ಸಿನ ಮಿತಿಯನ್ನು ತಿಳಿದುಕೊಂಡಿರಬೇಕು. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಟ 25 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಇದಷ್ಟೇ ಅಲ್ಲದೆ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

  1. 3 ವರ್ಷಗಳು OBC ಅಭ್ಯರ್ಥಿಗಳಿಗೆ.
  2. 5 ವರ್ಷಗಳು SC ಮತ್ತು ST ಅಭ್ಯರ್ಥಿಗಳಿಗೆ.

ವೇತನ ಶ್ರೇಣಿ :

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಆಯ್ಕೆಯಾದ ನಂತರ ಹುದ್ದೆಗಳಿಗೆ ಅವರ ವೇತನ ಶ್ರೇಣಿಯನ್ನು ಪ್ರತಿ ತಿಂಗಳು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿಯ ಪ್ರಕಾರ 2500 ರಿಂದ 92300 ಗಳವರೆಗೆ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  1. 1000ರೂಪಾಯಿ ಸಾಮಾನ್ಯ ಅಭ್ಯರ್ಥಿಗಳು ಒಬಿಸಿ, ಅಭ್ಯರ್ಥಿಗಳು ಹಾಗೂ ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ
  2. ಯಾವುದೇ ರೀತಿಯ ಅರ್ಜಿ ಶುಲ್ಕ SC ಮತ್ತು ST ಅಭ್ಯರ್ಥಿಗಳಿಗೆ ನಿಗದಿಪಡಿಸಿ ಇರುವುದಿಲ್ಲ.

ಪಾವತಿ ವಿಧಾನ :

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು ಈ ಕೆಳಗಿನ ವಿಧಾನಗಳನ್ನು ಬಳಸಬಹುದು.

  1. ಡೆಬಿಟ್ ಕಾರ್ಡ್.
  2. ಕ್ರೆಡಿಟ್ ಕಾರ್ಡ್.
  3. ನೆಟ್ ಬ್ಯಾಂಕಿಂಗ್.
  4. ಯುಪಿಐ.

ಆಯ್ಕೆಯ ಪ್ರಕ್ರಿಯೆ :

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಲಿಖಿತ ಪರೀಕ್ಷೆ.
  2. ಕೌಶಲ್ಯ ಪರೀಕ್ಷೆ.
  3. ದೈಹಿಕ ಮನದಂಡಗಳ ಪರೀಕ್ಷೆ.
  4. ವೈದ್ಯಕೀಯ ಪರೀಕ್ಷೆ.
    ಈ ಮೇಲಿನ ಆಯ್ಕೆಗಳಲ್ಲಿ ಎಲ್ಲವೂ ಉತ್ತರ ಆದರೆ ಅಂತಹ ಅಭ್ಯರ್ಥಿಗಳನ್ನು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.

  1. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
  2. ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ https://rectt.bsf.gov.in
  3. ಈ ವೆಬ್ ಸೈಟಿಗೆ ಭೇಟಿ ನೀಡಿ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತಹ ಸಂಪೂರ್ಣ ವಿವರಗಳನ್ನು ತಿಳಿದುಕೊಂಡು ಯಾವುದೇ ತಪ್ಪಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  4. ಅರ್ಜಿ ನಮೂನೆಯ ಜೊತೆಗೆ ಅದಕ್ಕೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ನವೀಕರಿಸಿ ಅಪ್ಲೋಡ್ ಮಾಡಬೇಕು.
  5. ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ವರ್ಗಗಳಿಗೆ ಅನುಸಾರವಾದಂತಹ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
  6. ಅರ್ಜಿ ಶುಲ್ಕ ಪಾವತಿ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ ಎಂದು ಅರ್ಥ.
    ಹೀಗೆ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸುವುದರ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು :

ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ ಪ್ರಾರಂಭ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಮಾಹಿತಿಯನ್ನು ತಿಳಿದಿರಬೇಕು

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 9 ಜೂನ್ 2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 8 ಜುಲೈ 2024
  3. ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 8 ಜುಲೈ 2024
    ಹೀಗೆ ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು ಅದಾದ ನಂತರ ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆ ಆಗಿದೆ ಎಂದರ್ಥ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಸದ್ಯ ನಮ್ಮ ದೇಶದಲ್ಲಿ ಒಂದಲ್ಲ ಒಂದು ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿತ್ತು ಇದೀಗ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಖಾಲಿ ಇರುವ ಒಟ್ಟು 1526 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh