ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : ತಕ್ಷಣ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬರೂ ಕೂಡ ತಮ್ಮ ವೃತ್ತಿ ಜೀವನದಲ್ಲಿ ಒಂದಲ್ಲ ಒಂದು ಕನಸನ್ನು ಹೊಂದಿರುತ್ತಾರೆ. ಅದರಂತೆ ಸಾಕಷ್ಟು ಜನರು ತಮ್ಮ ವೃತ್ತಿ ಜೀವನವನ್ನು ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಿರ್ವಹಿಸಬೇಕೆಂಬ ದೊಡ್ಡ ಕನಸನ್ನು ಹೊಂದಿರುತ್ತಾರೆ. ಹಾಗಾಗಿ ಕೆಲವೊಂದು ಬ್ಯಾಂಕುಗಳು ತನ್ನ ಶಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಆಗಾಗಿ ಅರ್ಜಿಯನ್ನು ಆಹ್ವಾನ ಮಾಡುತ್ತಿರುತ್ತವೆ.

Central Bank of India Recruitment Apply Immediately
Central Bank of India Recruitment Apply Immediately

ಇವತ್ತಿನ ಲೇಖನದಲ್ಲಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಖಾಲಿ ಇರುವ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ಇದೀಗ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನೇಮಕಾತಿಗೆ ಅಗತ್ಯವಾದಂತಹ ಎಲ್ಲ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆಯಬಹುದು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತನ್ನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಉದ್ಯೋಗದ ಸ್ಥಳ ಅರ್ಜಿ ಸಲ್ಲಿಸುವ ವಿಧಾನ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಹಾಗು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರವಾಗಿ ತಿಳಿಯಬಹುದು.

ಹುದ್ದೆಯ ವಿವರ :

ಖಾಲಿ ಇರುವ ಹುದ್ದೆಯ ಹೆಸರುಸಫಾಯಿ ಕರ್ಮಚಾರಿ ಮತ್ತು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ484
ನೇಮಕಾತಿ ಸಂಸ್ಥೆಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಉದ್ಯೋಗದ ಸ್ಥಳಭಾರತದಾದ್ಯಂತ

ಭಾರತದ ಅತ್ಯಂತ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಶಾಖೆಗಳನ್ನು ಹೊಂದಿದ್ದು ಇದೀಗ ತನ್ನಲ್ಲಿ ಖಾಲಿ ಇರುವಂತಹ ಒಟ್ಟು 484 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸಫಾಯಿ ಕರ್ಮಚಾರಿ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯು ಕೆಲವೊಂದು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  1. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕೆಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ವಯೋಮಿತಿ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ತಮ್ಮ ವಯಸ್ಸಿನ ಮಿತಿಯನ್ನು ತಿಳಿದಿರಬೇಕು.

  1. 31-03-2024 ರಂತೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಟ 26 ವರ್ಷಗಳನ್ನು ಹೊಂದಿರಬೇಕೆಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ನಿಗದಿಪಡಿಸಲಾಗಿದೆ.

ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಮಾಡಲಾಗಿದೆ.

3 ವರ್ಷಗಳುOBC ಅಭ್ಯರ್ಥಿಗಳಿಗೆ ನೀಡಲಾಗಿದೆ
5 ವರ್ಷಗಳುSC-ST ಅಭ್ಯರ್ಥಿಗಳಿಗೆ ನೀಡಲಾಗಿದೆ
10 ವರ್ಷಗಳುPWBD ಅಭ್ಯರ್ಥಿಗಳಿಗೆ ನೀಡಲಾಗಿದೆ

ಹೀಗೆ ವರ್ಗಗಳಿಗೆ ಅನುಸಾರವಾಗಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರಕಾರ ವಯಸ್ಸಿನ ಮಿತಿಯಲ್ಲಿ ಸಡಿಲಿಕ್ಕೆ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರಕಾರ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಈ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.

  1. 175 ರೂಪಾಯಿ : SC-ST PWBD ಅಭ್ಯರ್ಥಿಗಳಿಗೆ
  2. 850 ರೂಪಾಯಿ : ಇತರ ಎಲ್ಲಾ ಅಭ್ಯರ್ಥಿಗಳಿಗೆ
    ಹೀಗೆ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಇದನ್ನು ಓದಿ : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ನೇಮಕಾತಿ ತಕ್ಷಣ ಅರ್ಜಿ ಸಲ್ಲಿಸಿ

ವೇತನ ಶ್ರೇಣಿ :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು 14,500 ರಿಂದ 28,145 ಗಳ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಒಟ್ಟು 148 ಸಫಾಯಿ ಕರ್ಮಚಾರಿ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಆನ್ಲೈನ್ ಮೂಲಕ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

  1. ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್
  2. https://centralbankofindia.co.in/en
  3. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಹಂತ ಹಂತವಾಗಿ ಅರ್ಜಿ ನಮೂನೆಯನ್ನು ಪರಿಶೀಲಿಸಿ ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು.
  4. ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯ ಸ್ವೀಕಾರ ಸಂಖ್ಯೆಯನ್ನು ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಸಲ್ಲಿಸಿ ಸುರಕ್ಷಿತವಾಗಿ ಇಟ್ಟುಕೊಂಡಿರಬೇಕು.
    ಹೀಗೆ ಆನ್ಲೈನ್ ಮೂಲಕ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ತಿಳಿದಿರಬೇಕು.

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21-06-2024
  2. ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27-06-2024
  3. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ : 27-06-2024
  4. ನಿಮ್ಮ ಅರ್ಜಿಯನ್ನು ಮುದ್ರಿಸಲು ಇರುವ ಕೊನೆಯ ದಿನಾಂಕ :12-07-2024
    ಹೀಗೆ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳ ಬಗ್ಗೆ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ.

ಒಟ್ಟಾರೆ ನಿರುದ್ಯೋಗದಲ್ಲಿ ಬೆಳೆದುತ್ತಿರುವ ಯುವಕ ಯುವತಿಯರಿಗೆ ಇದೀಗ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಮಾಡಿಕೊಳ್ಳುತ್ತಿದ್ದು ಭಾರತದಂತ್ಯ ಈ ನೇಮಕಾತಿ ಪ್ರಕ್ರಿಯೆ ಇದೆ ಅದರಂತೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಉದ್ಯೋಗವನ್ನು ಪಡೆಯಬಹುದು ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮಗೆ ತಿಳಿದಿರುವ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh