ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಮತ್ತೊಂದು ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ತನ್ನ ಇಲಾಖೆಗಳಲ್ಲಿ ಖಾಲಿಯಾದಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತಿರುತ್ತದೆ ಅದರಂತೆ ಇದೀಗ ಕೇಂದ್ರ ಸರ್ಕಾರದ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು.

Central Food Technological Research Institute
Central Food Technological Research Institute

ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮತ್ತು ನೇಮಕಾತಿಗೆ ಬೇಕಾಗದಂತಹ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಕೇಂದ್ರ ಸರ್ಕಾರ ನೌಕರಿಯನ್ನು ಪಡೆದುಕೊಳ್ಳಬಹುದಾಗಿದೆ.

ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ :

ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುಲ್ಕದ ವಿವರ ಮತ್ತು ಹುದ್ದೆಗಳು ಶೈಕ್ಷಣಿಕ ಅರ್ಹತೆ ವಯೋಮಿತಿ ವೇತನ ಶ್ರೇಣಿಗೆ ಸಂಬಂಧಿಸಿದಂತೆ ಇನ್ನೂ ಹಲವಾರು ಮಾಹಿತಿಗಳನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಹುದ್ದೆಗಳ ವಿವರ :

ಖಾಲಿ ಇರುವ ಹುದ್ದೆಯ ಹೆಸರುಪ್ರಾಜೆಕ್ಟ್ ಅಸೋಸಿಯೇಟ್ 2
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ01
ಉದ್ಯೋಗದ ಸ್ಥಳಮೈಸೂರು ಕರ್ನಾಟಕ
ನೇಮಕಾತಿ ಸಂಸ್ಥೆಮೈಸೂರು ಕರ್ನಾಟಕ
ಅಧಿಕೃತ ವೆಬ್ಸೈಟ್ https://cftri.res.in/
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮುಖಾಂತರ

ಹೀಗೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿಸಲಾದಂತಹ ಸಂಪೂರ್ಣ ಮಾಹಿತಿಯನ್ನು ತಿಳಿಯಬಹುದಾಗಿದೆ.

ಶೈಕ್ಷಣಿಕ ಅರ್ಹತೆ :

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂ ಎಸ್ ಸಿ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ತಿಳಿಸಲಾಗಿದೆ.

ಇದನ್ನು ಓದಿ : ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ , ತಕ್ಷಣ ಅರ್ಜಿ ಸಲ್ಲಿಸಿ

ವಯಸ್ಸಿನ ಮಿತಿ :

ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಹೊಂದಿರಬೇಕೆಂದು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಎಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ವೇತನ ಶ್ರೇಣಿ :

ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 28 ಸಾವಿರ ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ ಎಂದು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ಆಯ್ಕೆಯ ವಿಧಾನ :

ಪ್ರಾಜೆಕ್ಟ್ ಅಸೋಸಿಯಡ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಧಾನಗಳ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

  1. ಲಿಖಿತ ಪರೀಕ್ಷೆ.
  2. ಸಂದರ್ಶನ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಧಾನಗಳ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗುತ್ತದೆ.

  1. ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
  2. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  3. https://cftri.res.in/
  4. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ವೃತ್ತಿಗಳನ್ನು ಪರಿಶೀಲಿಸಬೇಕು.
  5. ವೃತ್ತಿಗಳನ್ನು ಪರಿಶೀಲಿಸಿದ ನಂತರ ಪ್ರಾಜೆಕ್ಟ್ ಪ್ರಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಹುದ್ದೆಯ ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬೇಕು.
  6. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಯಾವುದೇ ತಪ್ಪುಗಳಿಲ್ಲದೆ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಯ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  7. ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ನಂತರ ಸಲ್ಲಿಸು ಎಂಬುದರ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  8. ಹೀಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆ ಸಲ್ಲಿಸಿರುವ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು.
    ಹೀಗೆ ಆನ್ಲೈನ್ ಮುಖಾಂತರ ಸುಲಭವಾಗಿ ಅರ್ಜಿಯನ್ನು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಎಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆPDF ನೋಡಿ
ಅದಿಕೃತ ಜಾಲತಾಣಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಆರಂಭದ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ಈ ಕೆಳಗಿನಂತೆ ತಿಳಿದುಕೊಳ್ಳಬಹುದಾಗಿದೆ.

  1. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ : 27-06-2024
  2. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 03-07-2024
    ಹೀಗೆ ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ, ಕೇಂದ್ರ ಸರ್ಕಾರದ ನೌಕರಿಯನ್ನು ಪಡೆದುಕೊಳ್ಳಬಹುದಾಗಿದೆ.

ಒಟ್ಟಾರೆ ಕೇಂದ್ರ ಸರ್ಕಾರವು ತನ್ನಲ್ಲಿ ಖಾಲಿ ಇರುವಂತಹ ವಿವಿಧ ಸಂಸ್ಥೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಈ ಉದ್ಯೋಗದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿದ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh