ಕೇಂದ್ರ ರೈಲ್ವೆ ನೇಮಕಾತಿ ಪ್ರಾರಂಭ : ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ದೇಶದಲ್ಲಿ ನಿರುದ್ಯೋಗವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳೆರಡು ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವಂತಹ ಉದ್ಯೋಗಗಳಿಗೆ ಸಂಬಂಧಿಸಿದಂತೆ ಹಾಗಾಗಿ ನೇಮಕಾತಿಗಾಗಿ ಅತಿ ಸೂಚನೆಯನ್ನು ಹೊರಡಿಸುತ್ತಿದೆ.

Central Railway Recruitment Start
Central Railway Recruitment Start

ಇದೀಗ ಮತ್ತೆ ಈಶಾನ್ಯ ರೈಲ್ವೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಕೇಂದ್ರ ಸರ್ಕಾರ ಅಧಿ ಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ ಹಾಗೂ ನೇಮಕಾತಿಗೆ ಬೇಕಾಗಿರುವಂತಹ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಕೇಂದ್ರದ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಕೇಂದ್ರ ಸರ್ಕಾರ ನೌಕರರಾಗಬಹುದಾಗಿದೆ.

ಕೇಂದ್ರದಲ್ಲಿ ಯಾವ ಹುದ್ದೆಗಳು ಖಾಲಿ ಇವೆ, ಯಾವ ಶಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ಈ ಉದ್ಯೋಗಕ್ಕೆ ಏನು ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಕೇಂದ್ರದ ಈ ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದಾಗಿದೆ.

ಈಶಾನ್ಯ ರೈಲ್ವೆ ಇಲಾಖೆಯಲ್ಲಿ ನೇಮಕಾತಿ :

ಸದ್ಯದೀಗ ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ ಮಾಡಲಾಗಿದ್ದು ಇದೀಗ ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಅಂದರೆ ಹುದ್ದೆಗಳ ಸಂಖ್ಯೆ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳ ಬಗ್ಗೆ ಈ ಕೆಳಗಿನಂತೆ ನೋಡಬಹುದು.

ಖಾಲಿ ಇರುವ ಹುದ್ದೆಯ ಹೆಸರುಅಪ್ರೆಂಟಿಸ್
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ1104
ನೇಮಕಾತಿ ಸಂಸ್ಥೆಕೇಂದ್ರ ರೈಲ್ವೆ ಇಲಾಖೆ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮುಖಾಂತರ

ಹೀಗೆ ಕೇಂದ್ರ ರೈಲ್ವೆ ನೇಮಕಾತಿಯ ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1104 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಈ ಕೆಳಗಿನಂತೆ ಇದೀಗ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆ ವಯೋಮಿತಿ ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ಸಂಪೂರ್ಣವಾಗಿ ತಿಳಿಯಬಹುದು.

ಶೈಕ್ಷಣಿಕ ಅರ್ಹತೆ :

ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1104 ಅಪ್ರೆಂಟಿಸ್ ಹುದ್ದೆಗಳಿಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರಂತೆ ಅಪ್ಪ್ರೆಂಟಿಸ್ ಹುದ್ದೆಗಳಿಗೆ ವಿದ್ಯಾರ್ಹತೆ ಏನು ಎಂಬುದನ್ನು ಈ ಕೆಳಗಿನಂತೆ ನೋಡುವುದಾದರೆ,

  1. ಅಭ್ಯರ್ಥಿಯು ಕೇಂದ್ರ ರೈಲ್ವೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಹತ್ತನೇ ತರಗತಿ ಹಾಗೂ ಐಟಿಐ ಶಿಕ್ಷಣವನ್ನು ಪೂರ್ಣಗೊಳಿಸಬೇಕು.
    ಈ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಯು ಮಾತ್ರ ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ :

ಕೇಂದ್ರ ರೈಲ್ವೆ ನೇಮಕಾತಿ ಆದಿ ಸೂಚನೆಯ ಪ್ರಕಾರ ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.
ಅದರಂತೆ ಇದೀಗ ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ಲಿಕೇಶನ್ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯು 12-06-2024 ದಿನಾಂಕದಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಟ 24 ವರ್ಷಗಳನ್ನು ಹೊಂದಿರಬೇಕೆಂದು ಕೇಂದ್ರ ರೈಲ್ವೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ವಯಸ್ಸಿನ ಮಿತಿ ಯಲ್ಲಿ ವರ್ಗಗಳಿಗೆ ಅನುಸಾರ ಸಡಿಲಿಕ್ಕೆ ಮಾಡಲಾಗಿದ್ದು ಯಾವ ವರ್ಗಗಳಿಗೆ ಎಷ್ಟು ವಯಸ್ಸಿನ ಮಿತಿ ಸಡಿಲಿಕೆ ಮಾಡಲಾಗಿದೆ ಎಂದು ನೋಡುವುದಾದರೆ.

3 ವರ್ಷಗಳುOBC ಅಭ್ಯರ್ಥಿಗಳಿಗೆ
5 ವರ್ಷಗಳುSC -ST ಅಭ್ಯರ್ಥಿಗಳಿಗೆ
10 ವರ್ಷಗಳುPWD ಅಥವಾ ಸಾಮಾನ್ಯ ಅಭ್ಯರ್ಥಿಗಳಿಗೆ

ಹೀಗೆ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ತಮ್ಮ ವಯಸ್ಸಿನ ಮಿತಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಶುಲ್ಕದ ವಿವರ :

ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಸಂದರ್ಭ ದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ವಿವರಿಪಡಿಸಲಾಗಿದೆ. ಅರ್ಜಿ ಶುಲ್ಕವು ಕೂಡ ಕೇಂದ್ರ ರೈಲ್ವೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಇರುತ್ತದೆ.

  1. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ : SC- ST ಈ PWS PWBD ಹಾಗೂ ಮಹಿಳಾ ಅಭ್ಯರ್ಥಿಗಳಿಗೆ
  2. 100 ರೂಪಾಯಿ : ಎಲ್ಲ ಇತರ ಅಭ್ಯರ್ಥಿಗಳಿಗೆ
    ಹೀಗೆ ಈಶಾನ್ಯ ರೈಲ್ವೆ ನೇಮಕಾತಿಯಲ್ಲಿ ಮಾಡಿಕೊಳ್ಳಲಾಗುತ್ತಿರುವ ಪ್ರಂಡಿ ಸುದ್ದಿಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಲೇಬೇಕಾಗುತ್ತದೆ.

ಇದನ್ನು ಓದಿ : ನಿಮಾನ್ಸ್ ನಲ್ಲಿ ನೇಮಕಾತಿ ಪ್ರಾರಂಭ : ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ವೇತನ ಶ್ರೇಣಿ :

ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಈ ವೇತನ ಶ್ರೇಣಿಯು ಕೇಂದ್ರ ರೈಲ್ವೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ನೀಡಲಾಗುತ್ತದೆ.

ಆಯ್ಕೆಯ ವಿಧಾನ :

ಕೇಂದ್ರ ರೈಲ್ವೆ ನೇಮಕಾತಿಯ ಪ್ರಕಾರ ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ಲಿಕೇಶನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಯಾವ ರೀತಿ ಆಯ್ಕೆ ಮಾಡಲಾಗುತ್ತದೆ ಎಂದು ನೋಡುವುದಾದರೆ,

  1. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೇಂದ್ರ ರೈಲ್ವೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ ಇಲ್ಲಿದೆ PDF
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ವಿಧಾನ :

  • ಕೇಂದ್ರ ರೈಲ್ವೆ ನೇಮಕಾತಿ ಸಂಸ್ಥೆಯು ಇದೀಗ ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1104 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು.
  • ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಮುಖಾಂತರ ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೇಂದ್ರ ರೈಲ್ವೆ ನೇಮಕಾತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಕೇಂದ್ರ ರೈಲ್ವೆ ನೇಮಕಾತಿ ಅಧಿ ಕೃತ ವೆಬ್ಸೈಟ್ ಯಾವುದೆಂದರೆ https://ner.indianrailways.gov.in/
    ಈ ವೆಬ್ ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರವೇ ಕೇಂದ್ರದ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಉತ್ತಮ.
  • ಆಗ ಸುಲಭವಾಗಿ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ ಹಾಗೂ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಲು ಕೂಡ ಸಹಾಯವಾಗುತ್ತದೆ.

ಹಾಗಾಗಿ ಕೇಂದ್ರದ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮುಖಾಂತರ ಕೆಲವೊಂದು ಹಂತಗಳನ್ನು ಅಭ್ಯರ್ಥಿಗಳು ಪೂರ್ಣಗೊಳಿಸಬೇಕೆಂದು ನೆನಪಿನಲ್ಲಿಟ್ಟುಕೊಳ್ಳಬೇಕು.

ಆ ಎಲ್ಲ ಹಂತಗಳು ಪೂರ್ಣಗೊಂಡ ನಂತರವೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿರುವುದು ಯಶಸ್ವಿಯಾಗಿರುತ್ತದೆ ಹಾಗಾಗಿ ಅರ್ಜಿ ನಮೂನೆಯ ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಟ್ಟುಕೊಂಡಿರಬೇಕು.

ಪ್ರಮುಖ ದಿನಾಂಕಗಳು :

ಕೇಂದ್ರ ರೈಲ್ವೆ ನೇಮಕಾತಿ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಈಶಾನ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅದರಂತೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳನ್ನು ನೋಡುವುದಾದರೆ,

  1. ಅರ್ಜಿಯನ್ನು ಸಲ್ಲಿಸಲು ಆರಂಭ ದಿನಾಂಕ : 12-06-2024
  2. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:11-07-2024
    ಹೀಗೆ ಕೊನೆಯ ದಿನಾಂಕ ದೊಳಗಾಗಿ ಅಭ್ಯರ್ಥಿಗಳು ಕೇಂದ್ರದ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಕೇಂದ್ರ ನೌಕರಿಯನ್ನು ಪಡೆಯಬಹುದು.

ಒಟ್ಟಾರೆ ಕೇಂದ್ರ ಸರ್ಕಾರವು ಹಾಗಾಗಿ ತನ್ನಲ್ಲಿ ಕಾಲಿ ಇರುವಂತಹ ಇಲಾಖೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳುತ್ತಿದೆ ಅದರಂತೆ ಇವತ್ತಿನ ಲೇಖನದಲ್ಲಿ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈಶಾನ್ಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು.

ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಕೇಂದ್ರ ನೌಕರಿಯನ್ನು ಪಡೆದುಕೊಳ್ಳಲು ಇಚ್ಛಿಸುತ್ತಿದ್ದರೆ ಈ ಮಾಹಿತಿಯು ಹೆಚ್ಚು ಉಪಯೋಗವಾಗಲಿದೆ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh