ಬೆಳೆ ವಿಮೆ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ : ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಬಹುದು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈತರಿಗಾಗಿ ತಂದಿರುವಂತಹ ಒಂದು ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸದ್ಯ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳೆರಡು ರಾಜ್ಯದ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ.

crop-insurance-money-is-deposited-in-farmers'-bank-accounts
crop-insurance-money-is-deposited-in-farmers’-bank-accounts

ಅದರಂತೆ ಇವತ್ತಿನ ಲೇಖನದಲ್ಲಿ ರೈತರಿಗೆ ಬೆಳೆ ವಿಮೆ ಜಮಾ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಬೆಳೆವಿಮೆ ಜಮಾ ಆಗಿರುವುದರ ಬಗ್ಗೆ ಪರಿಶೀಲಿಸುವ ವಿಧಾನ ಯಾರೆಲ್ಲ ರೈತರಿಗೆ ಈ ಬೆಳೆ ವಿಮೆ ಜಮಾ ಆಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಬೆಳೆ ವಿಮೆ ಹಣ ರೈತರಿಗೆ ಜಮಾ :

ರೈತರಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅದಷ್ಟೇ ಅಲ್ಲದೆ ಕೆಲವೊಂದು ಮಾಹಿತಿಗಳು ಕೂಡ ತಿಳಿಸಲಾಗುತ್ತಿದ್ದು ಇದೀಗ ರಾಜ್ಯದ ಜನತೆಗೆ ಬೆಳೆ ವಿಮೆ ಹಣ ಜಮಾ ಆಗಿರುವುದರ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ.

ಈ ಹಿಂದೆ ಮಾಡಿರುವಂತಹ ಮುಂಗಾರು ಬೆಳೆ ವಿಮೆಯ ಸ್ಟೇಟಸ್ ಅನ್ನು ರಾಜ್ಯದ ಜನತೆಯು ಪರಿಶೀಲಿಸಿಕೊಳ್ಳಬೇಕಾಗಿದ್ದು ಅವರ ಬ್ಯಾಂಕ್ ಖಾತೆಗೆ ಬೆಳೆ ವಿಮೆ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದರ ಬಗ್ಗೆ ರೈತರು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.

ಅದರಂತೆ ಬೆಳೆ ವಿಮೆ ಹಣ ಪರಿಶೀಲಿಸಿಕೊಳ್ಳಲು ಡೈರೆಕ್ಟ್ ಲಿಂಕನ್ನು ಕೂಡ ತಿಳಿಸಲಾಗುತ್ತಿದ್ದು ಬೆಳೆ ವಿಮೆ ಸ್ಟೇಟಸ್ ಅನ್ನು ರೈತರು ಚೆಕ್ ಮಾಡಿಕೊಳ್ಳಲು ಕೆಲವೊಂದು ಮಾರ್ಗದರ್ಶನಗಳನ್ನು ಕೂಡ ನೀಡಲಾಗುತ್ತಿದ್ದು ಅವುಗಳನ್ನು ಅನುಸರಿಸುವುದರ ಮೂಲಕ ಬೆಳೆವಿಮೆ ಹಣ ವರ್ಗಾವಣೆ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಪರಿಶೀಲಿಸಿಕೊಳ್ಳಬಹುದು.

ಇದನ್ನು ಓದಿ : ಗೃಹಲಕ್ಷ್ಮಿ ವಿಚಾರವಾಗಿ ಮಹಿಳೆಯರಿಗೆ ಹೊಸ ನಿಯಮ : 16 ಜಿಲ್ಲೆಗಳಿಗೆ ಬೆಳ್ಳಂಬೆಳಗ್ಗೆ ಆದೇಶ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ :

ರೈತರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ಬೆಳೆ ವಿಮೆ ಮಾಡಿಸಿದ್ದರೆ ತಾವು ಬೆಳೆದಂತಹ ಬೆಳೆಗೆ ಯಾವ ರೀತಿ ಬೆಳೆ ವಿಮೆ ಪರಿಶೀಲಿಸಿಕೊಳ್ಳಬೇಕು ಮತ್ತು ಅದರ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್ನಲ್ಲಿಯೇ ಸುಲಭವಾಗಿ ತಿಳಿಸಲಾಗುತ್ತಿದೆ.

ರೈತರು ಫಸಲ್ ಭೀಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ್ದಾರೆ ಸರ್ಕಾರದ ಅಧಿಕೃತ ವೆಬ್ಸೈಟ್ ಆದ ಸಂರಕ್ಷಣಾ ಜಾಲತಾಣಕ್ಕೆ ಭೇಟಿ ನೀಡುವುದರ ಮೂಲಕ ಮೊಬೈಲ್ ನಲ್ಲಿಯೇ ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ವಿಧಾನ :

ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ರೈತರು ಬೆಳೆ ವಿಮೆ ಮಾಡಿಸಿದ್ದಾರೆ ತಮ್ಮ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಲು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
ಸಂರಕ್ಷಣ ಅಧಿಕೃತ ವೆಬ್ಸೈಟ್ https://samrakshane.karnataka.gov.in/CropHome.aspx
ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಮೊಬೈಲ್ ನಲ್ಲಿಯೇ ಬೆಳೆ ವಿಮೆ ಸ್ಟೇಟಸ್ ಅನ್ನು ರೈತರು ಪರಿಶೀಲಿಸಿಕೊಳ್ಳಬಹುದಾಗಿದೆ.

ಒಟ್ಟರೆ ಕರ್ನಾಟಕ ಸರ್ಕಾರವು ರಾಜ್ಯದ ರೈತರಿಗೆ ಅನುಕೂಲವಾಗುವಂತೆ ಮೊಬೈಲ್ ನಲ್ಲಿಯೇ ಬೆಳೆ ವಿಮೆಯ ಸ್ಟೇಟಸ್ ಅನ್ನು ಚೆಕ್ ಮಾಡಲು ಅವಕಾಶ ಕಲ್ಪಿಸಿದ್ದು ಸುಲಭವಾಗಿ ರೈತರು ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಬೆಳೆವಿಮೆ ಸ್ಟೇಟಸ್ ಚೆಕ್ ಮಾಡಬಹುದಾಗಿದೆ.

ಇದರಿಂದ ಯಾವ ದಿನಾಂಕದಂದು ಎಷ್ಟು ಬೆಳೆ ವಿಮೆ ಹಣ ವರ್ಗಾವಣೆಯಾಗಿದೆ ಯಾವಾಗ ವರ್ಗಾವಣೆ ಆಗಿದೆ ಎಂಬುದರ ಸಂಪೂರ್ಣ ಮಾಹಿತಿಯು ಸುಲಭವಾಗಿ ರೈತರಿಗೆ ಸಿಗಲಿದೆ. ಬೆಳೆ ವಿಮೆ ಸ್ಟೇಟಸ್ ಅನ್ನು ಮೊಬೈಲ್ನಲ್ಲಿ ಚೆಕ್ ಮಾಡಬಹುದು ಎಂಬುದರ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಎಲ್ಲಾ ರೈತರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh