ನಮಸ್ಕಾರ ಸ್ನೇಹಿತರೆ 500 ರೂಪಾಯಿಗೆ ಗ್ಯಾಸ ಸಿಲಿಂಡರ್ ಲಭ್ಯವಿರುವುದರ ಬಗ್ಗೆ ನಿಮಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸಜ್ಜ ಇದೀಗ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಎರಡು ರಾಜ್ಯದ ಜನತೆಗೆ ಉಪಯೋಗವಾಗಬೇಕೆನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಂತೆ ಇದೀಗ ಕೇಂದ್ರ ಸರ್ಕಾರ ಕೇವಲ 500 ರೂಪಾಯಿಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದು ಆದಂತಹ ಒಂದು ಯೋಜನೆಯನ್ನು ಜಾರಿಗೆ ತಂದಿದೆ.
ಹಾಗಾದರೆ ಆ ಯೋಜನೆ ಯಾವುದು? ಆ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.
ಕೇವಲ 500 ರೂಪಾಯಿಯ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ :
ಇತ್ತೀಚಿನ ದಿನಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಇಲ್ಲದೆ ಮಹಿಳೆಯರು ಅಡುಗೆ ಮಾಡಲು ಸಾಧ್ಯವೇ ಇಲ್ಲ ಎಂಬ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಹೇಳಬಹುದು ಆದರೂ ಕೂಡ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದೀಗ1000 ದಿಂದ1200 ರೂಪಾಯಿಗಳವರೆಗೆ ಇದೆ.
ಹಾಗಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಬಡ ಕುಟುಂಬದಲ್ಲಿ ವಾಸಿಸುತ್ತಿರುವ ಅಂತಹ ಜನರು ಪಡೆದುಕೊಂಡು ಬಳಸುವುದು ತುಂಬಾ ಕಷ್ಟವಾಗುತ್ತಿದೆ ಈ ಉದ್ದೇಶದಿಂದ ಕೇಂದ್ರ ಸರ್ಕಾರ ಇದೀಗ ಒಂದು ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಅನೇಕ ಹಳ್ಳಿಗಳನ್ನು ಭಾರತ ದೇಶ ಹೊಂದಿರುವ ದೇಶವಾಗಿದ್ದು ಈ ಹಳ್ಳಿಗಳಲ್ಲಿ ಕುಟುಂಬದ ಆದಾಯವು ಕೂಡ ಅತ್ಯಂತ ಕಡಿಮೆ ಇರುತ್ತದೆ.
ಅಂದರೆ 8000 -12,000ಗಳ ಒಳಗಿನ ಕುಟುಂಬದ ತಿಂಗಳ ಆದಾಯವನ್ನು ಹಳ್ಳಿಗಳಲ್ಲಿ ನೋಡಬಹುದು ಹಾಗಾಗಿ ಅಂತಹ ಸಂದರ್ಭದಲ್ಲಿ ಅಲ್ಲಿನ ಜನರು ಗ್ಯಾಸ ಸಿಲಿಂಡರನ್ನು ಖರೀದಿ ಮಾಡುವುದು ಸಾಧ್ಯವಾಗುವುದಿಲ್ಲ ಅದಕ್ಕಾಗಿ ಇದೀಗ ಕೇಂದ್ರ ಸರ್ಕಾರ ಒಂದು ಹೊಸ ಯೋಜನೆಯನ್ನು ಜಾರಿಗೊಳಿಸಿದೆ.
ಇದನ್ನು ಓದಿ : ಉಚಿತ ಡ್ರೈವಿಂಗ್ ತರಬೇತಿ : ಸರ್ಕಾರದ ವತಿಯಿಂದ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದಿಂದ ಹೊಸ ಯೋಜನೆ :
ಹೆಚ್ಚಿನ ಸಬ್ಸಿಡಿ ಯನ್ನು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ನ ಮೇಲೆ ಸರ್ಕಾರ ನೀಡಿದರೆ ಅನೇಕ ಬಡ ಕುಟುಂಬಗಳಿಗೆ ಉಪಯೋಗವಾಗುತ್ತದೆ ಎಂದು ಹೇಳಬಹುದು ಹಾಗೂ ಅವರ ಆದಾಯದಲ್ಲಿ ಇನ್ನಷ್ಟು ಉಳಿತಾಯ ಆಗುತ್ತದೆ. ಕೇಂದ್ರ ಸರ್ಕಾರದ ಈ ಯೋಜನೆಯ ಮೂಲಕ ಕೇವಲ 500 ರೂಪಾಯಿಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದ ಅಲ್ಲಿನ ಜನರು ತಮ್ಮ ಆದಾಯದಲ್ಲಿ ಉಳಿತಾಯ ಮಾಡಿದಂತಾಗುತ್ತದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ :
ಪ್ರಧಾನಮಂತ್ರಿ ಜ್ವಲ ಯೋಜನೆಯನ್ನು ೇಂದ್ರ ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ 300 ರೂಪಾಯಿಗಳ ಸಬ್ಸಿಡಿಯನ್ನು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳುತ್ತಿದ್ದರೆ ಪಡೆದುಕೊಳ್ಳಬಹುದಾಗಿದೆ. ಪ್ರಧಾನಮಂತ್ರಿ ಜ್ವರ ಯೋಜನೆಯನ್ನು ಪ್ರಸ್ತುತ ಭಾರತ ದೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 2019 ಮೇ 1ನೇ ತಾರೀಖಿನಂದು ಜಾರಿಗೆ ತಂದಿದ್ದಾರೆ.
ಈ ಒಂದು ಯೋಜನೆಯ ಮೂಲಕ ಭಾರತದ ಮಹಿಳೆಯರಿಗಾಗಿ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ನಗರ ಪ್ರದೇಶ ಮತ್ತು ಹಳ್ಳಿಗಳಲ್ಲಿ ವಾಸಿಸುತ್ತಿರುವಂತಹ ಕುಟುಂಬಗಳು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಅನ್ನು ಪಡೆದುಕೊಳ್ಳಬಹುದಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮುಖ್ಯ ಉದ್ದೇಶ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಬಡ ಕುಟುಂಬದವರಿಗೆ ನೀಡಲಾಗುತ್ತದೆ. ಈ ಯೋಜನೆಯ ಜೊತೆಗೆ ಮಹಿಳೆಯರಿಗೆ ಉಚಿತವಾಗಿ ಜಾಸ ಸಿಲಿಂಡರ್ ಕನೆಕ್ಷನ್ ಕೂಡ ನೀಡಲಾಗುತ್ತದೆ. ಇದರಿಂದ ಮಹಿಳೆಯರ ಆರೋಗ್ಯ ಮಟ್ಟವನ್ನು ಕೂಡ ಸುಧಾರಿಸಬಹುದಾಗಿದೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಆಗ ಮಾತ್ರ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
- ಈ ಹಿಂದೆ ಯಾವುದೇ ರೀತಿಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಅನ್ನು ಅರ್ಜಿಯನ್ನು ಸಲ್ಲಿಸಲು ಬಯಸುವ ಕುಟುಂಬದ ಮಹಿಳೆಯರು ಹೊಂದಿರಬಾರದು.
- ಒಂದು ಕುಟುಂಬದಲ್ಲಿ ಒಬ್ಬರಿಗೆ ಅವಕಾಶ ಮಾತ್ರ ನೀಡಲಾಗುತ್ತದೆ.
- ಕಡ್ಡಾಯವಾಗಿ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ಬಿಪಿಎಲ್ ಕಾರ್ಡನ್ನು ಹೊಂದಿರಬೇಕು.
- ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಮಹಿಳೆಯರ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು 59 ವರ್ಷದ ಒಳಗಿರಬೇಕು.
ಹೀಗೆ ಈ ಮೇಲಿನ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಯು ಮಾತ್ರ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
- ರೇಷನ್ ಕಾರ್ಡ್.
- ಆಧಾರ್ ಕಾರ್ಡ್.
- ಬ್ಯಾಂಕ್ ಪಾಸ್ ಬುಕ್.
- ಮೊಬೈಲ್ ನಂಬರ್.
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಈ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಆನ್ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಮಹಿಳೆಯರು ಸಲ್ಲಿಸಬಹುದಾಗಿದೆ.
ಹೀಗೆ ಈ ಮೇಲಿನ ಎಲ್ಲ ದಾಖಲೆಗಳನ್ನು ಹೊಂದುವುದರ ಮೂಲಕ ಪ್ರಧಾನಮಂತ್ರಿ ಜ್ವರ ಯೋಜನೆಗೆ ಮಹಿಳೆಯರು ಅರ್ಜಿ ಸಲ್ಲಿಸಿ. ಕೇಂದ್ರ ಸರ್ಕಾರದಿಂದ ಉಚಿತವಾಗಿ ಗ್ಯಾಸ್ ಕನೆಕ್ಷನ್ ಅನ್ನು ಪಡೆದುಕೊಳ್ಳಬಹುದು.
ಒಟ್ಟಾರೆ ಕೇಂದ್ರ ಸರ್ಕಾರವು ಮಹಿಳೆಯರಿಗೆ ಯಾವುದೇ ರೀತಿಯ ಸಂಕಷ್ಟ ಎದುರಾಗಬಾರದು ಎನ್ನುವ ಉದ್ದೇಶದಿಂದ ಹಾಗೂ ಅವರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತಂದು ಹಳ್ಳಿಯಲ್ಲಿ ವಾಸಿಸುತ್ತಿರುವ ಅಂತಹ ಮಹಿಳೆಯರಿಗೆ ಸಾಕಷ್ಟು ಉಪಯೋಗವಾಗುತ್ತದೆ ಎಂದು ಹೇಳಬಹುದು. ಹಾಗಾಗಿ ಪ್ರಧಾನ ಮತ್ತು ಉಜ್ವಲ ಯೋಜನೆಯ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ:ಕರ್ನಾಟಕದಲ್ಲಿ ಉದ್ಯೋಗಾವಕಾಶ
- ಸರ್ಕಾರದಿಂದ ಮತ್ತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ : ಇಂದೇ ಈ ಕೆಲಸ ಮಾಡಿ