ನಮಸ್ಕಾರ ಸ್ನೇಹಿತರೆ, ಸರ್ಕಾರದಿಂದ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿ ಇರುವವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಹೌದು ಬಿಪಿಎಲ್ ಹೊಸ ಕಾರ್ಡಿಗಾಗಿ ಕಾಯುತ್ತಿರುವ ಅಂತಹ ಜನರಿಗಾಗಿ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ ಹೊಸ ಬಿಪಿಎಲ್ ಕಾರ್ಡ್ ಗಳು ಇನ್ನು ಮುಂದೆ ದೊರೆಯಲಿದ್ದು ಅದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.
ಯಾವಾಗ ಈ ಹೊಸ ಬಿಪಿಎಲ್ ಕಾರ್ಡ್ ಗಳು ಸಿಗಲಿವೆ ಯಾರೆಲ್ಲ ಈ ಬಿಪಿಎಲ್ ಕಾರ್ಡ್ ಅನ್ನು ಪಡೆಯಬಹುದು ಅರ್ಹರಿಗೆ ಹೇಗೆ ಬಿಪಿಎಲ್ ಕಾರ್ಡ್ ಅನ್ನು ಒದಗಿಸಲಾಗುತ್ತದೆ ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಿರುವವರದ್ದು ರದ್ದಾಗಿದೆ ಎಂಬುದರ ಮಾಹಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದು ಅದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ನಮ್ಮ ಲೇಖನದಲ್ಲಿ ತಿಳಿದುಕೊಳ್ಳಬಹುದು.
ಮುಖ್ಯಮಂತ್ರಿಯಿಂದ ಅಧಿಕಾರಿಗಳಿಗೆ ಸೂಚನೆ :
ಸದ್ಯದೀಗ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಸೌಲಭ್ಯವನ್ನು ನಾಲ್ಕು ಕೋಟಿ 37 ಲಕ್ಷದ 23911 ಜನರು ಪಡೆದುಕೊಂಡಿದ್ದಾರೆ ನಮ್ಮ ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ ಸದ್ಯ ಇದೆ ಈಗ 2 ಪಾಯಿಂಟ್ 95 ಲಕ್ಷ ಅರ್ಜಿಗಳು ಹೊಸ ಬಿಪಿಎಲ್ ಕಾರ್ಡುಗಳಿಗೆ ಬಂದಿದ್ದು ಬಡವರ ಸಂಖ್ಯೆ ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಕಡಿಮೆಯಾಗಿದ್ದರೂ ಕೂಡ ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಮುಂದುವರೆದಂತೆ ಬಿಪಿಎಲ್ ಪ್ರಮಾಣ ಶೇಕಡ 40ರಷ್ಟು ತಮಿಳುನಾಡಿನಲ್ಲಿದೆ ಈ ಕುರಿತು ಪರಿಶೀಲನೆ ನಡೆಸಿ ರಾಜ್ಯದಲ್ಲಿ ಅನರ್ಹರನ್ನು ಕೈ ಬಿಡುವ ಕೆಲಸ ಮಾಡಬೇಕು ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದುಹಾಕುವಂಥ ಪ್ರಕ್ರಿಯೆ ಕೂಡ ಆದಷ್ಟು ಬೇಗ ನಡೆಯಬೇಕೆಂದು ಅಧಿಕಾರಿಗಳಿಗೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ.
ಇದನ್ನು ಓದಿ : ಸರ್ಕಾರದಿಂದ ಹೆಂಡತಿಯ ಹೆಸರಿನಲ್ಲಿ ಸಾಲ ಇದ್ದವರಿಗೆ ಹೊಸ ಘೋಷಣೆ ಇಲ್ಲಿದೆ ನೋಡಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಮಹತ್ವದ ಸೂಚನೆ :
ಅನರ್ಹ ಬಿಪಿಎಲ್ ಕಾರ್ಡನ್ನು ಯಾರೆಲ್ಲಾ ಹೊಂದಿದ್ದಾರೆ ಅವುಗಳನ್ನು ಪತ್ತೆ ಹಚ್ಚಿ ಅಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. 1.27 ಕೋಟಿ ಕುಟುಂಬಗಳು ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಆದರೆ ಕೆಲವರು ಬಿಪಿಎಲ್ ಕಾರ್ಡ್ ಅನ್ನು ಹೊಂದಲು ಅನರ್ಹರಾದರೂ ಕೂಡ ಬಿಪಿಎಲ್ ಕಾರ್ಡ್ ಅನ್ನು ಹೊಂದಿದ್ದಾರೆ ಈ ಕಾರಣದಿಂದಾಗಿ ಅಂತವರ ಕಾರ್ಡುಗಳನ್ನು ಕೂಡ ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಫಲಾನುಭವಿಗಳು ಬಹಳ ದಿನಗಳಿಂದ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ ಆದರೆ ಸರ್ಕಾರದಿಂದ ಅನರ್ಹರು ಲಾಭ ಪಡೆಯುತ್ತಿದ್ದಾರೆ ಅಂಥವರ ಪಡಿತರ ಚೀಟಿಗಳನ್ನು ರದ್ದು ಮಾಡಿ ಆನಂತರವೇ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲು ಚಿಂತನೆ ನಡೆಸಿದೆ.
ಅದಷ್ಟೇ ಅಲ್ಲದೆ ಈ ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ರಾಜ್ಯ ಸರ್ಕಾರ ಅನರ್ಹರ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದು ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರುಗಳನ್ನು ಕೂಡ ತೆಗೆದುಹಾಕುವ ಪ್ರಕ್ರಿಯೆ ಕೂಡ ಆದಷ್ಟು ಬೇಗ ಪಲಿತವಾಗಿ ನಡೆಯಬೇಕು ಅನಗತ್ಯವಾಗಿ ಜನರನ್ನು ಅಲೆದಾಡಿಸಬಾರದು ಅವರ ಸಮಸ್ಯೆ ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಆದಷ್ಟು ಬೇಗ ಒದಗಿಸಬೇಕೆಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಟ್ಟಾರೆ ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದು ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದ ನಂತರವೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅದಷ್ಟೇ ಅಲ್ಲದೆ ಹೊರಿತವಾಗಿ ಅನರ್ಹರ ಬಿಪಿಎಲ್ ಕಾರ್ಡ್ ಗಳು ಕೂಡ ರದ್ದಾಗಲಿವೆ ಎಂಬುದರ ಮಾಹಿತಿಯನ್ನು ತಿಳಿಸುವುದರ ಮೂಲಕ ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಅರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಸದಾಗಿ ಬಿಡುಗಡೆ ಮಾಡುತ್ತದೆ ಎಂದು ತಿಳಿಸಿ. ಒಟ್ಟಾರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲಿಯೇ ಎಲ್ಲಾ ಬಡವರ್ಗದ ಜನರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳು ಸಿಗಬೇಕೆಂಬ ಉದ್ದೇಶವನ್ನು ಹೊಂದಿದ್ದು ಆದಷ್ಟು ಬೇಗ ಅನರ್ಹರ ರೇಷನ್ ಕಾರ್ಡ್ ಅನ್ನು ರದ್ದುಗೊಳಿಸಲಾಗುತ್ತದೆ.
ಇದರಿಂದ ಬಡವರು ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳ ಹಾಗೂ ಬಿಪಿಎಲ್ ಕಾರಣದಿಂದ ಸಿಗುವಂತಹ ಸೌಲಭ್ಯಗಳನ್ನು ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರದ ಈ ಒಂದು ನಡೆ ರಾಜ್ಯದ ಜನತೆಯಲ್ಲಿ ಸಾಕಷ್ಟು ನಿರೀಕ್ಷೆಯನ್ನು ಹುಟ್ಟಿಸಿದೆ ಎಂದು ಹೇಳಬಹುದು. ಹಾಗಾಗಿ ರಾಜ್ಯ ಸರ್ಕಾರವು ಬಿಪಿಎಲ್ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತಹ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ : ಯಾವಾಗ ಆಗುತ್ತೆ ನೋಡಿ !
- ಈ ದಾಖಲೆಗಳು ಕಡ್ಡಾಯವಾಗಿ ಇದ್ದರೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ ಸಿಗುತ್ತೆ : ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ