ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಉದ್ಯೋಗದ ಬಗ್ಗೆ ಹೆಚ್ಚು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು.
ಸದ್ಯ ಇದೀಗ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಏನೆಲ್ಲಾ ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಹಾಗೂ ಹಂತ ಹಂತವಾಗಿ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ :
ಹಿಂದುಸ್ತಾನ್ ಇರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಇದೀಗ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಎಷ್ಟು ಹುದ್ದೆಗಳು ಹಾಗೂ ಯಾವ ಹುದ್ದೆಗಳು ಖಾಲಿ ಇವೆ ಎಂದು ನೋಡುವುದಾದರೆ,
ಡಿಪ್ಲೋಮೋ ತಂತ್ರಜ್ಞಾನ ಮೆಕ್ಯಾನಿಕಲ್ | 24 ಹುದ್ದೆಗಳು |
ಡಿಪ್ಲೋಮಾ ತಂತ್ರಜ್ಞಾನ ಎಲೆಕ್ಟ್ರಿಕಲ್ | 17 ಹುದ್ದೆಗಳು |
ಡಿಪ್ಲೋಮೋ ತಂತ್ರಜ್ಞಾನ ಎಲೆಕ್ಟ್ರಿಕಲ್ ವರ್ಕ್ಸ್ | 1 ಹುದ್ದೆ |
ಡಿಪ್ಲೋಮೋ ತಂತ್ರಜ್ಞಾನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ | 4 ಹುದ್ದೆಗಳು |
ಡಿಪ್ಲೋಮೋ ತಂತ್ರಜ್ಞಾನ ಲೋಹ ಶಾಸ್ತ್ರ | 1 ಹುದ್ದೆ |
ಸಹಾಯಕ | 2 ಹುದ್ದೆ |
ಆಪರೇಟರ್ ಫಿಟ್ಟರ್ | 1 ಹುದ್ದೆ |
ಆಪರೇಟರ್ ಗ್ರೈಂಡರ್ | 2 ಹುದ್ದೆ |
ಹೀಗೆ ಹಿಂದುಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆಗಳು ಇದ್ದು ಇದೀಗ ಈ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ ಡಿಪ್ಲೋಮೋ ಬಿಎ ಬಿಎಸ್ಸಿ ಬಿಕಾಂ ಪೂರ್ಣಗೊಳಿಸಿರಬೇಕೆಂದು ಹಿಂದುಸ್ತಾನ್ ಹೆರೋನಾಟಿಕ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಮಾಹಿತಿಯನ್ನು ತಿಳಿಸಲಾಗಿದೆ.
ವಯೋಮಿತಿ :
ಹಿಂದುಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ವಯಸ್ಸಿನ ಮಿತಿಯನ್ನು ಕೂಡ ನಿಗದಿಪಡಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಗರಿಷ್ಟ ವಯಸ್ಸು 28 ವರ್ಷಗಳನ್ನು 31-05-2024 ಈ ದಿನಾಂಕದಂತೆ ಹೊಂದಿರಬೇಕು. ಇದಲ್ಲದೆ ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದ್ದು ಯಾವ ವರ್ಗದ ಅಭ್ಯರ್ಥಿಗಳಿಗೆ ಎಷ್ಟು ವರ್ಷಗಳು ವಯಸ್ಸಿನ ಮಿತಿ ಸಡಿಲಿಕೆ ಮಾಡಲಾಗಿದೆ ಎಂದು ನೋಡುವುದಾದರೆ.
- 3 ವರ್ಷಗಳು :OBC ಅಭ್ಯರ್ಥಿಗಳಿಗೆ
- 5 ವರ್ಷಗಳು : SC- ST ಅಭ್ಯರ್ಥಿಗಳಿಗೆ
- 10 ವರ್ಷಗಳು : PWBD ಅಭ್ಯರ್ಥಿಗಳಿಗೆ
- 13 ವರ್ಷಗಳು : PWBD OBC NCL ಅಭ್ಯರ್ಥಿಗಳಿಗೆ
- 15 ವರ್ಷಗಳು : PWBD ST-SC ಅಭ್ಯರ್ಥಿಗಳಿಗೆ
ಹೀಗೆ ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇದರ ಬಗ್ಗೆ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸುವುದು ಸೂಕ್ತವಾಗಿರುತ್ತದೆ.
ಇದನ್ನು ಓದಿ : ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ : ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
ಅರ್ಜಿ ಶುಲ್ಕದ ವಿವರ :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಈ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ಸಂಸ್ಥೆಯು ತಿಳಿಸಲಾಗಿದ್ದು ಅರ್ಜಿ ಶುಲ್ಕ ಎಷ್ಟು ಎಂದು ನೋಡುವುದಾದರೆ,
- 200 ರೂಪಾಯಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ
- ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ : SC-ST PWBD ಅಭ್ಯರ್ಥಿಗಳಿಗೆ
ಹೀಗೆ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಪಾವತಿ ಮಾಡಬೇಕಾಗುತ್ತದೆ.
ವೇತನ ಶ್ರೇಣಿ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 46554 ರೂ ಗಳಿಂದ 48,511 ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ ಎಂದು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ಆಯ್ಕೆಯ ವಿಧಾನ :
ಹಿಂದೂಸ್ಥಾನ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಲಿಖಿತ ಪರೀಕ್ಷೆ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟವಾಗಿ ಅಧಿಸೂಚನೆಯಲ್ಲಿ ಸಂಸ್ಥೆಯು ತಿಳಿಸಿದೆ.
ಅರ್ಜಿ ಸಲ್ಲಿಸುವ ವಿಧಾನ :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಹುದ್ದೆಗಳಿಗೆ ಅನುಸಾರವಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ.
ನೀವು ಯಾವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿರೋ ಆ ಹುದ್ದೆಗಳಿಗೆ ಸಂಬಂಧಿಸಿದಂತಹ ಅರ್ಜಿ ನಮೂನೆಯನ್ನು ಸರಿಯಾದ ರೀತಿಯಲ್ಲಿ ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು.
ಅದಾದ ನಂತರ ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ ಯಾವುದೆಂದರೆ https://hal-india.co.in/home ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ನಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ ಹಿಂದೂಸ್ಥಾನ ಏರೋನಾಟಿಕ್ ಲಿಮಿಟೆಡ್ ನಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಬೇಕು ಮತ್ತು ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತಹ ಪ್ರಮುಖ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಂಡಿರಬೇಕಾಗುತ್ತದೆ ಆಗ ಮಾತ್ರ ಹುದ್ದೆಗಳಿಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.
ಹಾಗಾಗಿ ಪ್ರತಿಯೊಬ್ಬರೂ ಕೂಡ ಹುದ್ದೆಗಳಿಗೆ ಸಂಬಂಧಿಸಿದಂತೆ ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ತಿಳಿಸಿ ಸರಿಯಾದ ದಾಖಲೆಗಳನ್ನು ಹೊಂದಿರಬೇಕು ಎಂದು ಪ್ರತಿಯೊಬ್ಬರಿಗೂ ತಿಳಿಸಿ. ಅದಾದ ನಂತರವೇ ಅರ್ಜಿಯನ್ನು ಸಲ್ಲಿಸಲು ಸುಲಭವಾಗುತ್ತದೆ ಹಾಗೂ ಸಮಯವು ಕೂಡ ಉಳಿತಾಯವಾಗುತ್ತದೆ.
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಪ್ರಮುಖ ದಿನಾಂಕಗಳು :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಪ್ರಮುಖ ದಿನಾಂಕಗಳ ಬಗ್ಗೆ ಅಭ್ಯರ್ಥಿಗಳು ತಿಳಿದುಕೊಂಡಿರಬೇಕು. ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಅಭ್ಯರ್ಥಿಗಳು ಸಲ್ಲಿಸದೆ ಇದ್ದರೆ ಹಾಗೂ ನಿಗದಿತ ದಿನಾಂಕ ಮುಗಿದ ನಂತರ ಅರ್ಜಿಯನ್ನು ಸಲ್ಲಿಸಿದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹಾಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿಯನ್ನು ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಿ, ಉದ್ಯೋಗವನ್ನು ಪಡೆದುಕೊಳ್ಳಲು ಪ್ರಮುಖ ಸೂಚನೆಯಾಗಿ ತಿಳಿಸಲಾಗುತ್ತದೆ. ಅದರಂತೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಕೊನೆಯ ಯಾವುದೆಂದು ನೋಡುವುದಾದರೆ,
- ಅರ್ಜಿಯನ್ನು ಸಲ್ಲಿಸಲು ಆರಂಭ ದಿನಾಂಕ : 12-06-2024
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 26-06-2024
ಹೀಗೆ ಈ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಒಟ್ಟಾರೆ ಕರ್ನಾಟಕದಲ್ಲಿ ಇದೀಗ ಅನೇಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದ್ದು ನಿರುದ್ಯೋಗ ಯುವಕ ಯುವತಿಯರು ಆಸಕ್ತಿಯನ್ನು ಹೊಂದಿದ್ದರೆ ಹಾಗೂ ಉದ್ಯೋಗಗಳಿಗೆ ಸಂಬಂಧಿಸಿದಂತೆ ಅರ್ಹತೆಯನ್ನು ಹೊಂದಿದ್ದರೆ ಇವು ಹೆಚ್ಚು ಉಪಯೋಗಕಾರಿಯಾಗಲಿವೆ ಇದರಿಂದ ಕರ್ನಾಟಕದಲ್ಲಿ ಸ್ವಲ್ಪವಾದರೂ ನಿರುದ್ಯೋಗ ಕಡಿಮೆ ಮಾಡಬಹುದೆಂದು ಹೇಳಬಹುದು.
ಹಾಗಾಗಿ ಇದೀಗ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗಳ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಉದ್ಯೋಗವನ್ನು ಪಡೆದುಕೊಳ್ಳಬೇಕೆಂಬ ಆಸೆಯನ್ನು ಹೊಂದಿದ್ದರೆ ಈ ಲೇಖನದ ಮಾಹಿತಿಯು ಹೆಚ್ಚು ಸಹಕಾರಿಯಾಗಲಿದ್ದು ಇದರಿಂದ ಉದ್ಯೋಗವನ್ನು ಪಡೆದುಕೊಳ್ಳಲು ಒಂದು ರೀತಿ ದಾರಿಯದಂತಾಗುತ್ತದೆ. ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮಗೆ ತಿಳಿದಿರುವ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- Bank of Baroda ನೇಮಕಾತಿ : ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ನಡೆಸುವವರಿಗೆ ಸಿಹಿ ಸುದ್ದಿ!
- ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಬೃಹತ್ 586 ಹುದ್ದೆಗಳಿಗೆ ನೇಮಕಾತಿ: ತಕ್ಷಣ ಅಪ್ಲೈ ಮಾಡಿ