ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದ ಉದ್ಯೋಗದ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು. ಇವತ್ತಿನ ಲೇಖನದಲ್ಲಿ ಹೆಚ್ಎಲ್ಎಲ್ ಲೈಫ್ ಕೇರ್ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ.
ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಹೆಚ್‌ಎಲ್ಎಲ್ ಲೈಫ್ ಕೇರ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
HLL ಲೈಫ್ ಕೇರ್ ನೇಮಕಾತಿ :
ಸದ್ಯ ಇದೀಗ ಹೆಚ್ ಎಲ್ಎಲ್ ಲೈಫ್ ಕೇರ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳ ಬಗ್ಗೆ ನಿರುದ್ಯೋಗ ಯುವಕ ಯುವತಿಯರು ತಿಳಿದುಕೊಳ್ಳಬಹುದಾಗಿದೆ.
HLL ಲೈಫ್ ಕೇರ್ ನೇಮಕಾತಿ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ಅರ್ಹತೆ ಅರ್ಜಿ ಶುಲ್ಕದ ವಿವರ ಒಟ್ಟು ಹುದ್ದೆಗಳ ಸಂಖ್ಯೆ ವಯಸ್ಸಿನ ಮಿತಿ ವೇತನ ಶ್ರೇಣಿ ಆಯ್ಕೆಯ ವಿಧಾನ ಅರ್ಜಿ ನಮೂನೆ ಕಳುಹಿಸುವ ವಿಳಾಸ ಹೀಗೆ ಸಂಪೂರ್ಣವಾದ ವಿವರವನ್ನು ಈ ಲೇಖನದಲ್ಲಿ ಅಭ್ಯರ್ಥಿಗಳು ತಿಳಿದುಕೊಳ್ಳಬಹುದು.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ಟ್ರೈನಿ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | ವಿವಿಧ ಹುದ್ದೆಗಳು |
ಉದ್ಯೋಗದ ಸ್ಥಳ | ಬೆಳಗಾವಿ ಕರ್ನಾಟಕ |
ನೇಮಕಾತಿ ಸಂಸ್ಥೆ | ಹೆಚ್ಎಲ್ಎಲ್ ಲೈಫ್ ಕೇರ್ |
ಅಧಿಕೃತ ವೆಬ್ ಸೈಟ್ | https://lifecarehll.com/ |
ಬೆಳಗಾವಿಯ HALL ಲೈಫ್ ಕೇರ್ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಈ ಲೇಖನದ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಅರ್ಹತೆ :
ಹೆಚ್ಎಲ್ಎಲ್ ಲೈಫ್ ಸ್ಟೈಲ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರಬೇಕೆಂದು ಹೆಚ್ ಎಲ್ ಎಲ್ ಲೈಫ್ ಗೆ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಪದವಿ.
- ಐಟಿಐ.
- ಡಿಪ್ಲೋಮೋ.
- ಬಿ ಎಸ್ಸಿ.
- ಬಿ ಫಾರ್ಮಸಿ.
- ಬಿ ಈ.
- ಬಿ ಟೆಕ್.
ಹೀಗೆ ಈ ಮೇಲಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ :
HLL ಲೈಫ್ ಗೆ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳ ಗರಿಷ್ಠ ವಯಸ್ಸು ಹೆಚ್ಎಲ್ಎಲ್ ಲೈಫ್ ಗೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 10-07-2024 ದಿನಾಂಕದಂತೆ 35 ವರ್ಷಗಳನ್ನು ಹೊಂದಿರಬೇಕೆಂದು ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕದ ವಿವರ :
ಹೆಚ್ಎಲ್ಎಲ್ ಲೈಫ್ ಕೇರ್ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಇರುವುದಿಲ್ಲ ಎಂದು ಹೆಚ್ಎಲ್ಎಲ್ ಲೈಫ್ ಕೇರ್ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ವೇತನ ಶ್ರೇಣಿ :
HLL ಲೈಫ್ ಕೇರ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗಿ ಉದ್ಯೋಗಕ್ಕೆ ಬಂದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಹೆಚ್ ಎಲ್ಎಲ್ ಲೈಫ್ ಕೇರ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 8050-15000 ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಹೆಚ್‌ಎಲ್ಎಲ್ ಲೈಫ್ ಗೆ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆಫ್ಲೈನ್ ಮೂಲಕ ಅರ್ಜಿಯನ್ನು ಕಳುಹಿಸಬೇಕಾಗುತ್ತದೆ.
- HLL ಲೈಫ್ ಕೇರ್ ಅಧಿಕೃತ ವೆಬ್ಸೈಟ್ಗೆ ಅಭ್ಯರ್ಥಿಗಳು ಮೊದಲು ಭೇಟಿ ನೀಡಬೇಕು.
- https://lifecarehll.com/
- ಈ ವೆಬ್ ಸೈಟ್ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಬೇಕಾಗುತ್ತದೆ.
- ವೃತ್ತಿಗಳನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳು ಯಾವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುತ್ತಾರೋ ಆ ಹುದ್ದೆಗಳ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಅಗತ್ಯ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಮತ್ತು ಅರ್ಜಿ ನಮೂನೆಯನ್ನು 10-07-2024 ಕಳುಹಿಸಬೇಕಾಗುತ್ತದೆ.
ಹೀಗೆ ಈ ಮೇಲಿನ ವಿಧಾನಗಳ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕ ದೊಳಗಾಗಿ ಕಳುಹಿಸಬೇಕು ಆಗ ಮಾತ್ರ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದೆ ಎಂದರ್ಥ.
ಅರ್ಜಿ ನಮೂನೆ ಕಳುಹಿಸುವ ವಿಳಾಸ :
Unit chief.
H e l l Life care limited.
Kanagala -591225.
Karnataka.
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಪ್ರಮುಖ ದಿನಾಂಕಗಳು :
HLL ಲೈಫ್ ಕೇರ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಆರಂಭದ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಈ ಕೆಳಗಿನಂತೆ ನೋಡಬಹುದು.
- ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 27-06-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-07-2024
ಹೀಗೆ ಈ ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕಳುಹಿಸಬೇಕಾಗುತ್ತದೆ.
HLL ಲೈಫ್ ಕೇರ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೂಡಲೇ ಹುದ್ದೆಗಳ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮಗೆ ತಿಳಿದಿರುವ ಈ ಉದ್ಯೋಗದ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ನೌಕಾಪಡೆಯಲ್ಲಿ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ನೇರ ಲಿಂಕ್
- ರಾಜ್ಯ ವಿಮ ನಿಗಮ ಕರ್ನಾಟಕದಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ – 2024