ನಮಸ್ಕಾರ ಸ್ನೇಹಿತರೇ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೆರಡು ಕೂಡ ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತದೆ ಅದರಂತೆ ಇದೀಗ ಖಾಸಗಿ ಸಂಸ್ಥೆಗಳು ಕೂಡ ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತಿದೆ.
ರಿಸರ್ಚ್ ಅಸೋಸಿಯೇಟ್ ಹುದ್ದೆಯು ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅಧಿ ಸೂಚನೆಯನ್ನು ಹೊರಡಿಸಲಾಗಿದೆ.
ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ :
ಸದ್ಯ ಇದೀಗ ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಹುದ್ದೆಗಳ ವಿವರ ಹುದ್ದೆಯ ಹೆಸರು ಒಟ್ಟು ಹುದ್ದೆಗಳ ಸಂಖ್ಯೆ ಉದ್ಯೋಗದ ಸ್ಥಳ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಅರ್ಜಿಯನ್ನು ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ರಿಸರ್ಚ್ ಅಸೋಸಿಯೇಟ್ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 1 |
ಉದ್ಯೋಗದ ಸ್ಥಳ | ಬೆಂಗಳೂರು ಕರ್ನಾಟಕ |
ನೇಮಕಾತಿ ಸಂಸ್ಥೆ | JNCASR |
ಅಧಿಕೃತ ವೆಬ್ಸೈಟ್ | https://www.jncasr.ac.in/home |
ಒಟ್ಟಾರೆ ಬೆಂಗಳೂರಿನಲ್ಲಿ ಇರುವಂತಹ ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಆದಿ ಸೂಚನೆಯನ್ನು ಹೊರಡಿಸಲಾಗಿದೆ ಆಸಕ್ತಿ ಹೊಂದಿರುವ ಹಾಗೂ ನೇಮಕಾತಿಗೆ ಬೇಕಾದಂತಹ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸುವುದು ಉತ್ತಮವಾಗಿದೆ.
ಶೈಕ್ಷಣಿಕ ಅರ್ಹತೆ :
ಬೆಂಗಳೂರಿನಲ್ಲಿ ಇರುವಂತಹ ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಅದರಂತೆ ಜೆ ಎನ್ ಸಿ ಗೆ ಎಸ್ ಆರ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಈ ಕೆಳಗಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಎಂಡಿ.
- ಎಂಎಸ್.
- ಎಂ ಡಿ ಎಸ್.
- ಪಿ ಹೆಚ್ ಡಿ.
- ಎಂವಿಎಸ್ಸಿ.
- ಎಂ ಫಾರ್ಮ್.
- ಎಂಇ.
- ಎಂಟೆಕ್.
ಹೀಗೆ ಈ ಮೇಲಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಯು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ವಯಸ್ಸಿನ ಮಿತಿ :
ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವಂತಹ ರಿಸರ್ಚ್ ಅಸಿಯೋಸಿಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ಜೆಎನ್ಸಿ ಎ ಎಸ್ ಆರ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 01-06-2024 ದಿನಾಂಕದಂತೆ 35 ವರ್ಷಗಳನ್ನು ಹೊಂದಿರಬೇಕೆಂದು ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸನ್ನು ನಿಗದಿಪಡಿಸಲಾಗಿದೆ.
ಇದನ್ನು ಓದಿ : ಸಹಾಯಕ ಲೋಕೋ ಪೈಲೆಟ್ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
ಅರ್ಜಿ ಶುಲ್ಕದ ವಿವರ :
ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.
ವೇತನ ಶ್ರೇಣಿ :
ಜೆಎನ್ ಸಿ ಎ ಎಸ್ ಆರ್ ನಲ್ಲಿ ಖಾಲಿ ಇರುವ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಜೆಎನ್ ಸಿ ಎ ಎಸ್ ಆರ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 58000ಗಳ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆಯ ವಿಧಾನ :
ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಜೆಎನ್ ಸಿ ಎಸ ಆರ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಕೃತ ಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳನ್ನು ಅನುಸರಿಸಬೇಕು.
- ಮೊದಲು ಜೆಎನ್ ಸಿ ಎ ಎಸ್ ಆರ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
- https://www.jncasr.ac.in/home
- ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಜೆಎನ್ ಸಿ ಎ ಎಸ್ ಆರ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಬೇಕು.
- ವೃತ್ತಿಗಳನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳು ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ರಿಸರ್ಚ್ ಅಸೋಸಿಯೇ ಹುದ್ದೆಗೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಅಭ್ಯರ್ಥಿಗಳು ಎಲ್ಲ ದಾಖಲಾತಿಗಳೊಂದಿಗೆ ಸರಿಯಾದ ರೀತಿಯಲ್ಲಿ ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಇಮೇಲ್ ವಿಳಾಸಕ್ಕೆ ಅಭ್ಯರ್ಥಿಗಳು ದಾಖಲೆಗಳು ಮತ್ತು ಅರ್ಜಿ ನಮೂನೆಯನ್ನು 28-06-2024 ಈ ದಿನಾಂಕದೊಳಗೆ ಕಳುಹಿಸಬೇಕು.
ಅಭ್ಯರ್ಥಿಗಳು ರಿಸರ್ಚ್ ಸೋಸಿಯೇಟ್ ಹುದ್ದೆಗೆ ಅರ್ಜಿ ನಮೂನೆಯನ್ನು ಮತ್ತು ದಾಖಲಾತಿಗಳನ್ನು ಕಳುಹಿಸಲು ಇರುವ ಇಮೇಲ್ ವಿಳಾಸ
ಇ-ಮೇಲ್ ವಿಳಾಸ :
cpmuoffice@gmail.com
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಪ್ರಮುಖ ದಿನಾಂಕಗಳು :
ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ರಿಸರ್ಚ್ ಅಸೋಸಿಯೇಟೆಡ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇರುವಂತಹ ಪ್ರಮುಖ ದಿನಾಂಕಗಳ ಬಗ್ಗೆ ಅಂದರೆ ಅಧಿಸೂಚನೆಯನ್ನು ಬಿಡುಗಡೆ ಮಾಡಿರುವ ದಿನಾಂಕ ಮತ್ತು ಇಮೇಲ್ ಕಳುಹಿಸಲು ಇರುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದು.
- ಅಧಿಸೂಚನೆಯನ್ನು ಬಿಡುಗಡೆ ಮಾಡಿರುವಂತಹ ದಿನಾಂಕ :13-06-2024
- ಇಮೇಲ್ ಕಳುಹಿಸಲು ಕೊನೆಯ ದಿನಾಂಕ : 28-06-2024
ಈ ದಿನಾಂಕದೊಳಗೆ ಇ-ಮೇಲ್ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಅಗತ್ಯ ದಾಖಲಾತಿಗಳನ್ನು ಇ-ಮೇಲ್ ಮಾಡಬೇಕಾಗುತ್ತದೆ.
ಒಟ್ಟಾರೆ ಬೆಂಗಳೂರಿನ ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವಂತಹ ರಿಸಲ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇ-ಮೇಲ್ ವಿಲಾಸಕ್ಕೆ ತಮ್ಮ ಅರ್ಜಿ ನಮೂನೆ ಮತ್ತು ದಾಖಲಾತಿಗಳನ್ನು ಸರಿಯಾದ ದಿನಾಂಕ ಎಂದು ಕಳುಹಿಸಬೇಕು.
ನಿಗದಿತ ದಿನಾಂಕ ಮುಕ್ತಾಯವಾದ ನಂತರ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲಾತಿಗಳನ್ನು ಇ-ಮೇಲ್ ವಿಳಾಸಕ್ಕೆ ಕಳುಹಿಸಿದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಒಟ್ಟಾರೆ ಬೆಂಗಳೂರಿನಲ್ಲಿ ಇರುವಂತಹ ವಿವಿಧ ಸಂಸ್ಥೆಗಳು ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತಿದೆ.
ಬೆಂಗಳೂರಿನಲ್ಲಿ ಖಾಲಿ ಇರುವ ಈ ಉದ್ಯೋಗಗಳ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಬೆಂಗಳೂರಿನಲ್ಲಿ ಕೆಲಸ ಮಾಡಬೇಕೆಂಬ ಕನಸನ್ನು ಹೊಂದಿದ್ದರೆ ಅವರಿಗೆ ಈ ಉದ್ಯೋಗಾವಕಾಶಗಳು ಹೆಚ್ಚು ಸಹಾಯಕವಾಗಲಿದೆ. ಈ ಮಾಹಿತಿಯ ಬಗ್ಗೆ ನಿಮಗೆ ತಿಳಿದಿರುವ ಈ ಮಾಹಿತಿಯ ಬಗ್ಗೆ ನಿಮಗೆ ತಿಳಿದಿರುವ ಸ್ನೇಹಿತರು ಹಾಗೂ ಬಂಧು ಮಿತ್ರರು ಹಾಗೂ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
- ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ನೇಮಕಾತಿ : ನಿರುದ್ಯೋಗ ಯುವಕ ಯುವತಿಯರಿಗೆ ಸುವರ್ಣ ಅವಕಾಶ