ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಾರಂಭಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
KSRTCಯಲ್ಲಿ 7ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಒಟ್ಟು 13,000 ಹುದ್ದೆಗಳಿಗೆ ಅರ್ಜಿ ಅಹ್ವಾನ ಅಲ್ಲಿ ಉದ್ಯೋಗ ಪಡೆಯಬೇಕೆಂಬ ಆಸಕ್ತಿ ಹೊಂದಿರುವ ಪ್ರತಿಯೊಬ್ಬರು ಕೂಡ ಈ ಲೇಖನದ ಸಂಪೂರ್ಣ ಮಾಹಿತಿಯನ್ನು ಓದುವುದರ ಮೂಲಕ ಅರ್ಜಿಯನ್ನು ಸಲ್ಲಿಸಲು ಬೇಕಾದಂತಹ ಅರ್ಹತೆಗಳು ನೇಮಕಾತಿ ವಿಧಾನ ಅರ್ಜಿ ಸಲ್ಲಿಸುವ ವಿಧಾನ ಶೈಕ್ಷಣಿಕ ಅರ್ಹತೆ ಹೀಗೆ ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.
KSRTC ನೇಮಕಾತಿ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡುವುದಾದರೆ.
ಖಾಲಿ ಇರುವ ಹುದ್ದೆಯ ಹೆಸರು | ವಿವಿಧ ಹುದ್ದೆಗಳು |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 13,000 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ನೇಮಕಾತಿ ಸಂಸ್ಥೆ | ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ |
ಶೈಕ್ಷಣಿಕ ಅರ್ಹತೆ :
KSRTCಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು.
- ಕನಿಷ್ಠ 7ನೇ ತರಗತಿಯನ್ನು ಪಾಸ್ ಆಗಿರಬೇಕು.
- KSRTC ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಮೋಟಾರ್ ವಾಹನ ಚಾಲಕನಾಗಿ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು.
- ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದಿರುವಂತಹ ಸರಕು ವಾಹನದ ಬ್ಯಾಡ್ಜನ್ನು ಅಭ್ಯರ್ಥಿಗಳು ಹೊಂದಿರಬೇಕು. ವೇತನ ಶ್ರೇಣಿ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳು 23 ಸಾವಿರ ರೂಪಾಯಿಗಳ ವೇತನವನ್ನು ಕೆಎಸ್ಆರ್ಟಿಸಿ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಉಚಿತ ಡ್ರೈವಿಂಗ್ ತರಬೇತಿ : ಸರ್ಕಾರದ ವತಿಯಿಂದ ಅರ್ಜಿ ಆಹ್ವಾನ
ನೇಮಕಾತಿ ವಿಧಾನ :
ಕೆಎಸ್ಆರ್ಟಿಸಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
- ವಾಹನ ಚಾಲನೆ ತರಬೇತಿ.
- ಲಿಖಿತ ಪರೀಕ್ಷೆ.
- ಸಂದರ್ಶನ.
- ದಾಖಲೆಗಳ ಪರಿಶೀಲನೆ.
ಹೀಗೆ ಈ ಮೇಲಿನ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಕೆ ಎಸ್ ಆರ್ ಟಿ ಸಿ ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಕೆ ಎಸ್ ಆರ್ ಟಿ ಸಿ ಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಅಭ್ಯರ್ಥಿಗಳು ಮೇಲೆ ತಿಳಿಸಿದಂತಹ ಎಲ್ಲಾ ಮಾನದಂಡಗಳು ಮತ್ತು ಅರ್ಹತೆಗಳನ್ನು ಒಪ್ಪಿ, ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ದಾಖಲೆಗಳನ್ನು ನೀಡಿ ಅಜ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳ ದಾಖಲೆಗಳು ಮಾತ್ರ ಮಾನ್ಯವಾಗುತ್ತದೆ ಎಂದು ಅರ್ಜಿ ಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳ ದಾಖಲೆಗಳು ಮಾತ್ರ ಮಾನ್ಯವಾಗುತ್ತದೆ ಎಂದು ಕೆಎಸ್ಆರ್ಟಿಸಿ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗುತ್ತದೆ.
ಉದ್ಯೋಗದ ಸ್ಥಳ :
ಕೆಎಸ್ಆರ್ಟಿಸಿ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಈ ಕೆಳಗಿನ ಸ್ಥಳಗಳಿಗೆ ಉದ್ಯೋಗಾವಕಾಶವನ್ನು ಕಲ್ಪಿಸಲಾಗಿದೆ.
- ರಾಮನಗರ.
- ಆನೇಕಲ್.
- ಬೆಂಗಳೂರು.
- ಇನ್ನು ಹಲವಾರು ಕಡೆ.
ಸಂಪರ್ಕಿಸುವ ವಿಧಾನ :
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ ಅಭ್ಯರ್ಥಿಗಳಿಗೆ ಸ್ಥಳಗಳಿಗೆ ಅನುಗುಣವಾಗಿ ದೂರವಾಣಿ ಸಂಖ್ಯೆಯನ್ನು ತಿಳಿಸಲಾಗಿದೆ.
- ರಾಮನಗರ : 8050980889
- ಆನೇಕಲ್ : 8618876846
- 8050980889
- 8618876846
ಹೀಗೆ ಈ ನಂಬರ್ಗಳಿಗೆ ಕರೆ ಮಾಡುವುದರ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ನೇಮಕಾತಿಗಾಗಿ ಆಯ್ಕೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಕೆಎಸ್ಆರ್ಟಿಸಿ ನೇಮಕಾತಿ ಸೂಚನೆಯಲ್ಲಿ ತಿಳಿಸಲಾಗಿದೆ.
ಒಟ್ಟಾರೆ ಕೆಎಸ್ಆರ್ಟಿಸಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಆಹ್ವಾನಿಸಿದೆ. ಇದು ಕೇವಲ ಬೆಂಗಳೂರು ಮಾತ್ರವಲ್ಲದೆ ವಿವಿಧ ಜಿಲ್ಲೆಗಳಲ್ಲಿಯೂ ಕೂಡ ಲಭ್ಯವಿದೆ.
ಹಾಗಾಗಿ ನಿಮಗೆ ತಿಳಿದಂತಹ ಎಲ್ಲಾ ಸ್ನೇಹಿತರಾಗು ಬಂಧು ಮಿತ್ರರಿಗೆ ಈ ಲೇಖನದ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಕೆಎಸ್ಆರ್ಟಿಸಿ ನೇಮಕಾತಿ ಪ್ರಾರಂಭವಾಗಿದೆ ಎಂದು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ:ಕರ್ನಾಟಕದಲ್ಲಿ ಉದ್ಯೋಗಾವಕಾಶ
- ಸರ್ಕಾರದಿಂದ ಮತ್ತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ : ಇಂದೇ ಈ ಕೆಲಸ ಮಾಡಿ