ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರವು ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹಾನ ಮಾಡುತ್ತಿರುತ್ತದೆ. ಭಾರತ ಸರ್ಕಾರದಿಂದ ಇದೀಗ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಅರ್ಜಿಯನ್ನು ಸಲ್ಲಿಸಿ ಭಾರತ ಸರ್ಕಾರದಿಂದ ಉದ್ಯೋಗವನ್ನು ಪಡೆದುಕೊಳ್ಳಬಹುದು.

National Highways Authority of India Recruitment
National Highways Authority of India Recruitment

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ :

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಇದೀಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಭಾರತ ಸರ್ಕಾರದಲ್ಲಿ ಕೆಲಸ ಮಾಡಬೇಕೆಂಬ ಕನಸನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಭಾರತದಾದ್ಯಂತ ಯಾವುದಾದರು ಒಂದು ಸ್ಥಳದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳ ಹೆಸರು, ಶೈಕ್ಷಣಿಕ ಅರ್ಹತೆ, ಒಟ್ಟು ಹುದ್ದೆಗಳು, ವಯೋಮಿತಿ, ಆಯ್ಕೆಯ ವಿಧಾನ, ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ಗೆ ಸಂಬಂಧಿಸಿದಂತೆ ಇತರ ವಿವರಗಳನ್ನು ತಿಳಿಯಬಹುದು.

ಹುದ್ದೆಗಳ ವಿವರ :

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದಲ್ಲಿ ಖಾಲಿ ಇರುವ ಹುದ್ದೆಯ ಹೆಸರು ಡೊಮೈನ್ ಎಕ್ಸ್ಪರ್ಟ್
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ38
ಅಧಿಕೃತ ವೆಬ್ಸೈಟ್https://nhai.gov.in/#/
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮುಖಾಂತರ
ನೇಮಕಾತಿ ಸಂಸ್ಥೆಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ನೇಮಕಾತಿ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಡೊಮ್ಯೈನ್ ಎಕ್ಸ್ಪರ್ಟ್ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಅರ್ಜಿಯನ್ನು ಸಲ್ಲಿಸಿ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲು ಅವಕಾಶ ಲಭಿಸಿದೆ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಭಾರತೀಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಯು ಯಾವದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಗಳಿಂದ ಈ ಕೆಳಗಿನ ಯಾವುದಾದರೂ ಒಂದು ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು.

  1. ಪದವಿ.
  2. ಸ್ನಾತಕೋತ್ತರ ಪದವಿ.
  3. ಪಿ ಎಚ್ ಡಿ.
    ಈ ಮೇಲಿನ ಯಾವುದಾದರೂ ಒಂದು ವಿದ್ಯಾರ್ಥಿಯನ್ನು ಹೊಂದಿರುವ ಅಭ್ಯರ್ಥಿಯು ಮಾತ್ರ ಈ ಅರ್ಜಿಯನ್ನು ಸಲ್ಲಿಸಬಹುದು..

ವಯಸ್ಸಿನ ಮಿತಿ :

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಥಿಕಾರದಲ್ಲಿ ಖಾಲಿ ಇರುವ ಡೊಮೈನ್ ಎಕ್ಸ್ಪರ್ಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಗರಿಷ್ಠ ವಯಸ್ಸು 08-07-2024 ರಂತೆ 65 ವರ್ಷಗಳನ್ನು ಹೊಂದಿರಬೇಕೆಂದು ಅಭ್ಯರ್ಥಿಗಳಿಗೆ ಸ್ಪಷ್ಟವಾಗಿ ತಿಳಿಸಿದೆ.

ಅರ್ಜಿ ಶುಲ್ಕದ ವಿವರ :

ಡೊಮೈನ್ ಎಕ್ಸ್ಪರ್ಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ ಎಂದು ಅಭ್ಯರ್ಥಿಗಳಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : ಸಹಾಯಕ ಲೋಕೋ ಪೈಲೆಟ್ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ವೇತನ ಶ್ರೇಣಿ :

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದಲ್ಲಿ ಖಾಲಿ ಇರುವ ಡೊಮೈನ್ ಎಕ್ಸ್ಪರ್ಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ 90,000-1,60,000 ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ :

ಡೊಮೈನ್ ಎಕ್ಸ್ಪರ್ಟ್ ಹುದ್ದೆಗೆ ಅಭ್ಯರ್ಥಿಗಳನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ವಿಧಾನಗಳನ್ನು ಅನುಸರಿಸಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

  1. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
  2. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಮೊದಲು ಅಧಿಕೃತ ವೆಬ್ಸೈಟ್ ಗೆ ಅಭ್ಯರ್ಥಿಗಳು ಭೇಟಿ ನೀಡಬೇಕು.
  3. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://nhai.gov.in/#/
  4. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಯಾವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರಲಾಗುತ್ತದೆಯೋ ಆ ಹುದ್ದೆಯ ಅರ್ಜಿನ ಮನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
  5. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ನಮೂನೆಯನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಬೇಕು.
  6. ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ 18-07-2024 ಈ ದಿನಾಂಕದೊಳಗೆ ಸಲ್ಲಿಕೆ ಮಾಡಿ ಅರ್ಜಿ ನಮೂನೆಯ ಸಂಖ್ಯೆ ಅಥವಾ ಸ್ವೀಕೃತಿ ಸಂಖೆಯನ್ನು ಅಭ್ಯರ್ಥಿಗಳು ಸುರಕ್ಷಿತವಾಗಿಟ್ಟುಕೊಳ್ಳಬೇಕು.
    ಹೀಗೆ ಈ ಮೇಲಿನ ವಿಧಾನಗಳನ್ನು ಅನುಸರಿಸುವುದರ ಮೂಲಕ ಅಭ್ಯರ್ಥಿಗಳು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆPDF ನೋಡಿ
ಅಧೀಕೃತ ಜಾಲತಾಣಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಪ್ರಾರಂಭ ದಿನಾಂಕ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಈ ಕೆಳಗಿನಂತೆ ತಿಳಿಸಲಾಗುತ್ತದೆ.

  1. ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 21-06-2024
  2. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 18-07-2024
    ಹೀಗೆ ಈ ನಿಗದಿತ ದಿನಾಂಕದೊಳಗೆ ಅರ್ಜಿ ನಮೂನೆಯನ್ನು ಸಲ್ಲಿಸಬೇಕು ಅಂತಹ ಅರ್ಜಿಗಳನ್ನು ಮಾತ್ರ ನೇಮಕಾತಿ ಸಂಸ್ಥೆಯು ಉದ್ಯೋಗಗಳಿಗೆ ಆಯ್ಕೆ ಮಾಡಿಕೊಳ್ಳುತ್ತದೆ.

ಒಟ್ಟಾರೆ ಭಾರತ ಸರ್ಕಾರವು ತನ್ನಲ್ಲಿ ಖಾಲಿ ಇರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಮತ್ತು ನೇಮಕಾತಿಗೆ ಬೇಕಾಗಿರುವ ಎಲ್ಲಾ ರಾಜ್ಯಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮೂಲಕ ಸುಲಭವಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತ ಸರ್ಕಾರದ ಈ ಉದ್ಯೋಗದ ಬಗ್ಗೆ ನಿಮಗೆ ತಿಳಿದಿರುವ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh