ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ : 48 ಹುದ್ದೆಗಳಿಗೆ ಅರ್ಜಿ ಆಹ್ವಾನ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ನ್ಯಾಷನಲ್ ಹೌಸಿಂಗ್ ಬ್ಯಾಂಕಿಂಗ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತಹ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಅಭ್ಯರ್ಥಿಗಳು ವಿವರವಾಗಿ ತೆಗೆದುಕೊಳ್ಳಬಹುದಾಗಿದೆ.

National Housing Bank Recruitment
National Housing Bank Recruitment

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ :

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಕೆಲವೊಂದು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯಿಂದ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸುವ ವಿಧಾನ ಒಟ್ಟು ಹುದ್ದೆಗಳ ವಿವರ ವಯಸ್ಸಿನ ಮಿತಿ ಶೈಕ್ಷಣಿಕ ಅರ್ಹತೆ ವೇತನ ಶ್ರೇಣಿ ಆಯ್ಕೆಯ ವಿಧಾನಕ್ಕೆ ಸಂಬಂಧಿಸಿದಂತಹ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

ಖಾಲಿ ಇರುವ ಹುದ್ದೆಯ ಹೆಸರುಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಪ್ರಾಜೆಕ್ಟ್ ಫೈನಾನ್ಸ್ ಆಫೀಸರ್
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ48
ನೇಮಕಾತಿ ಸಂಸ್ಥೆ ನ್ಯಾಷನಲ್ ಹೌಸಿಂಗ್ ಬ್ಯಾಂಕ್
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮುಖಾಂತರ
ಅಧಿಕೃತ ವೆಬ್ಸೈಟ್ https://www.nhb.org.in/
ಉದ್ಯೋಗದ ಸ್ಥಳಅಖಿಲ ಭಾರತ

ಹೀಗೆ ಭಾರತದಾದ್ಯಂತ ಇರುವಂತಹ ತನ್ನ ಶಾಖೆಗಳಲ್ಲಿ ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ :

  1. ಜನರಲ್ ಮ್ಯಾನೇಜರ್ (ಪ್ರಾಜೆಕ್ಟ್ ಫೈನಾನ್ಸ್) :1
  2. ಸಹಾಯಕ ಜನರಲ್ ಮ್ಯಾನೇಜರ್ (ಕ್ರೆಡಿಟ್) :1
  3. ಉಪ ವ್ಯವಸ್ಥಾಪಕರು (ಕ್ರೆಡಿಟ್) :3
  4. ಸಹಾಯಕ ವ್ಯವಸ್ಥಾಪಕರು (ಸಾಮಾನ್ಯರು) :18
  5. ಮುಖ್ಯ ಅರ್ಥಶಾಸ್ತ್ರಜ್ಞ :1
  6. ಅಪ್ಲಿಕೇಶನ್ ಡೆವೆಲಪರ್ :1
  7. ಹಿರಿಯ ಯೋಜನಾ ಹಣಕಾಸು ಅಧಿಕಾರಿ :10
  8. ಯೋಜನೆಯ ಹಣಕಾಸು ಅಧಿಕಾರಿ :12
  9. ಪ್ರೋಟೋಕಾಲ್ ಅಧಿಕಾರಿ (ದೆಹಲಿ) :1

ಶೈಕ್ಷಣಿಕ ಅರ್ಹತೆ :

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಒಟ್ಟು 48 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕೆಂದು ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯಸ್ಸಿನ ಮಿತಿ :

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯಲ್ಲಿ ಖಾಲಿ ಇರುವಂತಹ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಪ್ರಾಜೆಕ್ಟ್ ಫೈನಾನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ತಮ್ಮ ವಯೋಮಿತಿಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಹೊಂದಿರಬೇಕೆಂದು ತಿಳಿಸಲಾಗಿದೆ.

ವೇತನ ಶ್ರೇಣಿ :

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ 48 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

  1. ಲಿಖಿತ ಪರೀಕ್ಷೆ.
  2. ಸಂದರ್ಶನ.

ಅರ್ಜಿ ಶುಲ್ಕದ ವಿವರ :

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಲ್ಲಿ ಖಾಲಿ ಇರುವ 48 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವುದೇ ರೀತಿ ಅರ್ಜಿ ಶುಲ್ಕ ಪಾವತಿ ಮಾಡುವ ಅಗತ್ಯವಿಲ್ಲವೆಂದು ನ್ಯಾಷನಲ್ ಬ್ಯಾಂಕ್ ನೇಮಕಾತಿ ಅಧಿಕೃತ ಅದಿ ಸೂಚನೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ವಿಧಾನ :

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳಲ್ಲಿ ಸುಲಭವಾಗಿ ಸಲ್ಲಿಸಬಹುದು.

  1. ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಮೊದಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
  2. ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಯ ಅಧಿಕೃತ ವೆಬ್ಸೈಟ್ : https://www.nhb.org.in/
  3. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ವೃತ್ತಿಗಳನ್ನು ಪರಿಶೀಲಿಸಬೇಕಾಗುತ್ತದೆ.
  4. ವೃತ್ತಿಗಳನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಾರೋ ಆ ಹುದ್ದೆಯ ಅರ್ಜಿನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
  5. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಅಭ್ಯರ್ಥಿಗಳು ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ.
  6. ಹೀಗೆ ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಅರ್ಜುನ ಮನೆಯನ್ನು ನಿಗದಿತ ದಿನಾಂಕ ದೊಡದಾಗಿ ಅಭ್ಯರ್ಥಿಗಳು ಸಲ್ಲಿಸಬೇಕು.
    ಹೀಗೆ ಈ ಮೇಲಿನ ವಿಧಾನಗಳ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ :

ಅಧಿಕೃತ ಜಾಲತಾಣ ಕ್ಲಿಕ್ ಮಾಡಿ
ಅಧೀಕೃತ ಅಧಿಸೂಚನೆ PDF ನೋಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 48 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಆರಂಭದ ದಿನಾಂಕ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದ ಬಗ್ಗೆ ಈ ಕೆಳಗಿನಂತೆ ತಿಳಿದುಕೊಳ್ಳಬಹುದು.

  1. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 29-06-2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19-07-2024
    ಹೀಗೆ ನಿಗದಿತ ವಿನಾಯಕ ದೊಳಗಾಗಿ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಟ್ಟಾರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಬೇಕೆಂದು ಆಸೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಇವತ್ತಿನ ಲೇಖನದಲ್ಲಿ ತಿಳಿಸಲಾದಂತಹ ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 48 ಹುದ್ದೆಗಳ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ.

ಈ ರೀತಿಯಾಗಿ ಭಾರತದ ಯಾವುದಾದರೂ ಒಂದು ಸ್ಥಳದಲ್ಲಿ ಉದ್ಯೋಗವನ್ನು ಪಡೆದುಕೊಂಡು ತಮ್ಮ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ನಡೆಸಬಹುದು. ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿಗೆ ಸಂಬಂಧಿಸಿದಂತಹ ಈ ಲೇಖನದ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh