ನಮಸ್ಕಾರ ಸ್ನೇಹಿತರೇ, ಸದ್ಯ ಇದೀಗ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳೆರಡು ಮಹಿಳೆಯರ ಸಬಲೀಕರಣವನ್ನು ಗಮನದಲ್ಲಿಟ್ಟುಕೊಂಡು ತನ್ನ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಆಗಾಗ ಹಾರ್ದಿಕ ಸಮಸ್ಯೆ ಮಹಿಳೆಯರಿಗೆ ಎದುರಾಗುತ್ತಲೇ ಇರುತ್ತದೆ ಇದನ್ನು ಗಮನದಲ್ಲಿಟ್ಟುಕೊಂಡ ಸರ್ಕಾರ ಸಾಲ ಸೌಲಭ್ಯವನ್ನು ಮಹಿಳೆಯರಿಗೆ ನೀಡಲು ಆನೇಕ ಯೋಜನೆಗಳನ್ನು ಪರಿಚಯಿಸಿದೆ.

ತಮ್ಮ ಕಾಲ ಮೇಲೆ ಮಹಿಳೆಯರು ತಾವು ನಿಂತುಕೊಳ್ಳಲು ಕೇಂದ್ರ ಸರ್ಕಾರ ಸಹಾಯವಾಗಲು ಇದೀಗ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಹಾಗಾದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆ ಒಂದು ಹೊಸ ಯೋಜನೆ ಯಾವುದು? ಈ ಯೋಜನೆಗೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಪ್ರಮುಖ ದಾಖಲೆಗಳು ಯಾವುವು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಪ್ರತಿಯೊಬ್ಬ ಮಹಿಳೆಯರು ಕೂಡ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಯೋಜನೆ :
ಮಹಿಳೆಯರಿಗಾಗಿ ಇದೀಗ ಕೇಂದ್ರ ಸರ್ಕಾರ ಒಂದು ಹೊಸ ಯೋಜನೆ ಒಂದನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಉದ್ಯಮ ಸಾಲವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಕೇಂದ್ರ ಸರ್ಕಾರ ಈಗಾಗಲೇ ಮಹಿಳೆಯರಿಗಾಗಿ ಮಹಿಳಾ ಉದ್ಯಮ ನಿಧಿ ಮುದ್ರಾ ಲೋನ್ ಮಹಿಳಾ ವಿಕಾಸ ಯೋಜನೆ, ಉದ್ಯೋಗಿನಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳ ಅಡಿಯಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ನೀಡುತ್ತಿದೆ ಇದೀಗ ಈ ಎಲ್ಲ ಯೋಜನೆಗಳ ಜೊತೆಗೆ ಮತ್ತೊಂದು ಹೊಸ ಯೋಜನೆಯನ್ನು ಕೂಡ ಮಹಿಳೆಯರಿಗಾಗಿ ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕವೂ ಕೂಡ ಸಾಲ ಸೌಲಭ್ಯವನ್ನು ಕೇಂದ್ರ ಸರ್ಕಾರ ಮಹಿಳೆಯರಿಗೆ ನೀಡಲಿದೆ.
ಇದನ್ನು ಓದಿ : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಸರ್ಕಾರದಿಂದ 7ನೇ ವೇತನ ಆಯೋಗ ಜಾರಿ !
ಮಹಿಳೆಯರ ಬ್ಯಾಂಕ್ ಖಾತೆಗೆ 50,000 :
ಸದ್ಯ ಇದೀಗ ಮಹಿಳೆಯರಿಗೆ ಪರಿಚಯಿಸಿರುವಂತಹ ಸಾಲದ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಅನ್ನಪೂರ್ಣ ಯೋಜನೆ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ.
ಅನ್ನಪೂರ್ಣ ಯೋಜನೆಯ ಸಾಲದ ಯೋಜನೆಗಳಲ್ಲಿ ಒಂದಾಗಿದ್ದು ಈ ಯೋಜನೆಯ ಮೂಲಕ ಮಹಿಳೆಯರು ಉದ್ಯಮವನ್ನು ಆರಂಭಿಸಿ ತಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಬಹುದಾಗಿದೆ. ಮಹಿಳೆಯರು ಪ್ರಾರಂಭಿಕ ವ್ಯಾಪಾರ ಸಾಲವಾಗಿ 50 ಸಾವಿರ ರೂಪಾಯಿಗಳ ಸಾಲವನ್ನು ಅನ್ನಪೂರ್ಣ ಯೋಜನೆಯ ಅಡಿಯಲ್ಲಿ ಪಡೆಯಬಹುದಾಗಿದೆ. ಈ ಯೋಜನೆ ಯಾಕ್ ಮೂಲಕ ಸಾಲವನ್ನು ಪಡೆದು ಅಡುಗೆ ಉಪಕರಣಗಳು ಗ್ಯಾಸ್ ಸಂಪರ್ಕ ಡೈನಿಂಗ್ ಟೇಬಲ್ ಫ್ರಿಜ್‌ಗಳನ್ನು ಖರೀದಿಸಲು ಸಹಾಯವಾಗುತ್ತದೆ.
ಅನ್ನಪೂರ್ಣ ಸಾಲ ಪಡೆಯಲು ಅರ್ಹತೆಗಳು :
ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಅನ್ನಪೂರ್ಣ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ಅರ್ಹತೆಗಳನ್ನು ಮಹಿಳೆಯರು ಪಡೆದುಕೊಳ್ಳಬೇಕಾಗುತ್ತದೆ.
- ಅನ್ನಪೂರ್ಣ ಸಾಲವನ್ನು ಪಡೆಯಲು 18ರಿಂದ 60 ವರ್ಷದ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.
- ಮೂರು ವರ್ಷಗಳಲ್ಲಿ ಸಾಲದ ಮೊತ್ತವನ್ನು ಮಹಿಳೆಯರು ಮರುಪಾವತಿ ಮಾಡಬೇಕು.
- ಮಹಿಳೆಯರು ಈ ಸಾಲವನ್ನು ಎಸ್ಬಿಐ ಶಾಖೆಯನ್ನು ಸಂಪರ್ಕಿಸುವ ಮೂಲಕ ಪಡೆದುಕೊಳ್ಳಬಹುದಾಗಿದೆ.
ಪ್ರಮುಖ ದಾಖಲೆಗಳು :
ಅನ್ನಪೂರ್ಣ ಯೋಜನೆಯ ಅಡಿಯಲ್ಲಿ ಮಹಿಳೆಯರು ಸಾಲು ಸೌಲಭ್ಯವನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
- ರೇಷನ್ ಕಾರ್ಡ್.
- ಆಧಾರ್ ಕಾರ್ಡ್.
- ಪಾನ್ ಕಾರ್ಡ್.
- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ಬ್ಯಾಂಕ್ ಪಾಸ್ ಬುಕ್.
- ವಿಳಾಸ ಪ್ರಮಾಣ ಪತ್ರ.
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
ಒಟ್ಟಾರೆ ಕೇಂದ್ರ ಸರ್ಕಾರವು ಮಹಿಳೆಯರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದರಿಂದ ಮಹಿಳೆಯರ ಸಬಲೀಕರಣ ಹೆಚ್ಚಾಗುತ್ತದೆ. ಕೇಂದ್ರ ಸರ್ಕಾರ ಅನ್ನಪೂರ್ಣ ಯೋಜನೆಯನ್ನು ಜಾರಿಗೆ ಉಳಿಸಿರುವುದರ ಬಗ್ಗೆ ನಿಮಗೆ ತಿಳಿದಿರುವ ಮಹಿಳ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ : ಚೆಕ್ ಮಾಡುವ ಲಿಂಕ್ ಇಲ್ಲಿದೆ !
- ಭಾರತ T-20 ವಿಶ್ವಕಪ್ ವಾಪಸ್ ಕೊಡಬೇಕು : ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ