ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅದು ಸೂಚನೆಯನ್ನು ಹೊರಡಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ಸದ್ಯ ಇದೀಗ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಖಾಲಿ ಇದ್ದು ಈ ಹುದ್ದೆಗೆ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈ ಲೇಖನವನ್ನು ಸಂಪೂರ್ಣವಾಗಿ ನೋಡಬಹುದು.
NIT ಕರ್ನಾಟಕ ನೇಮಕಾತಿ :
ಎನ್ಐಟಿ ಕರ್ನಾಟಕದಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆ ಖಾಲಿಯಿದ್ದು ಈ ಹುದ್ದೆಗೆ ಸಂಬಂಧಿಸಿದಂತೆ ಎಷ್ಟು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಯಾವುವು, ಅರ್ಜಿ ಶುಲ್ಕದ ವಿವರ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಸೇರಿದಂತೆ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದು.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ಪ್ರಾಜೆಕ್ಟ್ ಅಸಿಸ್ಟೆಂಟ್ |
ನೇಮಕಾತಿ ಸಂಸ್ಥೆ | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | ನಿರ್ದಿಷ್ಟಪಡಿಸಿರುವುದಿಲ್ಲ |
ಉದ್ಯೋಗದ ಸ್ಥಳ | ಸೂರತ್ಕಲ್ ಕರ್ನಾಟಕ |
ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ ಹಾಗು ಆನ್ಲೈನ್ ಮೂಲಕ |
ನ್ಯಾಚುರಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಂದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಅರ್ಜಿಯನ್ನು ಆಹ್ವಾನ ಮಾಡಿದೆ.
ಶೈಕ್ಷಣಿಕ ಅರ್ಹತೆ :
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಅಭ್ಯರ್ಥಿಯು ರಸಾಯನ ಶಾಸ್ತ್ರದಲ್ಲಿ ಎಂಎಸ್ಸಿ
- ರಾಸಾಯನಿಕ ಇಂಜಿನಿಯರಿಂಗ್ ನಲ್ಲಿ ಎಂ ಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು.
ಈ ಮೇಲಿನ ವಿದ್ಯಾರ್ಥಿಯನ್ನು ಅಭ್ಯರ್ಥಿಗಳಿಗೆ ಎನ್‌ಐಟಿ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ವಯಸ್ಸಿನ ಮಿತಿ :
ಅಭ್ಯರ್ಥಿಗಳು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಫ್ ಕರ್ನಾಟಕದಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸಿನ ಮಿತಿಯನ್ನು ಎನ್‌ಐಟಿ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಹೊಂದಿರಬೇಕೆಂದು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಇದನ್ನು ಓದಿ : ಸಹಾಯಕ ಲೋಕೋ ಪೈಲೆಟ್ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
ಅರ್ಜಿ ಶುಲ್ಕದ ವಿವರ :
ಅಭ್ಯರ್ಥಿಗಳು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ ಎಂದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಆಯ್ಕೆಯ ವಿಧಾನ :
ಎನ್ಐಟಿ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
- ಅರ್ಹತೆ.
- ಅನುಭವ.
- ಲಿಖಿತ ಪರೀಕ್ಷೆ.
- ಸಂದರ್ಶನ.
ಈ ಮೇಲಿನ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೇತನ ಶ್ರೇಣಿ :
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ 25,000ಗಳ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಎನ್ಐಟಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳನ್ನು ಅನುಸರಿಸಬೇಕು.
- ಅಭ್ಯರ್ಥಿಯು ಎನ್ಐಟಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
- https://www.nitk.ac.in/
- ಈ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಬೇಕಾಗುತ್ತದೆ.
- ವೃತ್ತಿಗಳನ್ನು ಪರಿಶೀಲಿಸಿದ ನಂತರ ಅದರಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಅರ್ಜುನ ಮೂಲೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲನೆ ಮಾಡಬೇಕು.
- ಕೊನೆಯ ದಿನಾಂಕ ತಿಳಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕಾಗುತ್ತದೆ.
- ಅಭ್ಯರ್ಥಿ ಅರ್ಜಿ ನಮೂನೆಯನ್ನು ಕೊನೆಯ ದಿನಾಂಕ ದೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಮೇಲಿನ ಎಲ್ಲ ಹಂತಗಳನ್ನು ಪೂರ್ಣಗೊಳಿಸಿದ ನಂತರ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಅರ್ಜಿ ನಮೂನೆಯನ್ನು ನಿಗದಿತ ದಿನಾಂಕ ದೊಳಗಾಗಿ ಕಳುಹಿಸಬೇಕಾಗುತ್ತದೆ. ಅರ್ಜಿಯನ್ನು ಕಳುಹಿಸಲು ಇರುವ ವಿಳಾಸ,
ವಿಳಾಸ :
Isloor@nitk.edu.in ಈ ಇಮೇಲ್ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕಳುಹಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿ :
ಅಧೀಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ದಿನಾಂಕಗಳು :
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪ್ರಮುಖ ದಿನಾಂಕಗಳು ಅಂದರೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ ಹಾಗೂ ಇಮೇಲ್ ಕಳುಹಿಸಲು ಇರುವ ಕೊನೆಯ ದಿನಾಂಕದ ಬಗ್ಗೆ ತಿಳಿದಿರಬೇಕು.
- ಅರ್ಜಿಯನ್ನು ಸಲ್ಲಿಸಲು ಬಿಡುಗಡೆ ಮಾಡಿರುವ ದಿನಾಂಕ : 20-06-2024
- ಇಮೇಲ್ ಕಳುಹಿಸಲು ಕೊನೆಯ ದಿನಾಂಕ : 30-06-2024
ಹೀಗೆ ಪ್ರತಿನಿತ್ಯವೂ ಕೂಡ ನಮ್ಮ ಕರ್ನಾಟಕದಲ್ಲಿ ಒಂದಲ್ಲ ಒಂದು ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಇದರಿಂದ ನಮ್ಮಲ್ಲಿರುವಂತಹ ನಿರುದ್ಯೋಗದ ಸಮಸ್ಯೆಯನ್ನು ದಿನದಿಂದ ದಿನಕ್ಕೆ ಕಡಿಮೆ ಮಾಡಬಹುದು ಹಾಗಾಗಿ ಪ್ರತಿಯೊಬ್ಬರಿಗೂ ಈ ಉದ್ಯೋಗದ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್
- ಮೈಸೂರು ಸಿಟಿ ಕಾರ್ಪೊರೇಷನ್ ನಲ್ಲಿ ನೇಮಕಾತಿ : ನಿರುದ್ಯೋಗ ಯುವಕ ಯುವತಿಯರಿಗೆ ಸುವರ್ಣ ಅವಕಾಶ