NIT ಕರ್ನಾಟಕ ನೇಮಕಾತಿ ಆರಂಭ : ತಕ್ಷಣ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ಉದ್ಯೋಗದ ಬಗ್ಗೆ ನಾವು ಮಾಹಿತಿಯನ್ನು ತಿಳಿಸುತ್ತೇವೆ. ಅದರಂತೆ ಇವತ್ತಿನ ಲೇಖನದಲ್ಲಿಯೂ ಕೂಡ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು.

nit-karnataka-recruitment-start
nit-karnataka-recruitment-start

ಇದೀಗ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಯಬಹುದು. ಎನ್ಐಟಿ ಕರ್ನಾಟಕದಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಯಾವೆಲ್ಲ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯನ್ನು ಓದುವುದರ ಮೂಲಕ ಅಭ್ಯರ್ಥಿಗಳು ಸುಲಭವಾಗಿ ತಿಳಿದುಕೊಳ್ಳಬಹುದು.

ಅದರಂತೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ಏನೆಲ್ಲ ಮಾಹಿತಿಗಳನ್ನು ತಿಳಿಸಲಾಗಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ಹೇಳಲಾಗುತ್ತಿದೆ.

NIT ಕರ್ನಾಟಕ ನೇಮಕಾತಿ :

ಸದ್ಯ ಇದೀಗ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿ ಸೂಚನೆಯನ್ನು ಹೊರಡಿಸಲಾಗಿದೆ.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಪ್ರಕಾರ ಯಾವೆಲ್ಲ ಮಾಹಿತಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಅಂದರೆ ಖಾಲಿ ಇರುವ ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ ಉದ್ಯೋಗದ ಸ್ಥಳ ವಿದ್ಯಾರ್ಹತೆ, ಅರ್ಜಿ ಶುಲ್ಕದ ವಿವರ ವಯೋಮಿತಿ ಸೇರಿದಂತೆ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದು,

ಹುದ್ದೆಗಳ ವಿವರ :

ಖಾಲಿ ಇರುವ ಹುದ್ದೆಯ ಹೆಸರುಫೀಲ್ ವರ್ಕರ್ ಅಥವಾ ಸಹಾಯಕ
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ02
ನೇಮಕಾತಿ ಸಂಸ್ಥೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಉದ್ಯೋಗದ ಸ್ಥಳಸುರತ್ಕಲ್ ಕರ್ನಾಟಕ

ಹೀಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಒಟ್ಟು ಎರಡು ಫೀಲ್ಡ್ ವರ್ಕರ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸೂರತ್ಕಲ್ ನಲ್ಲಿ ಅವಕಾಶ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ :

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿಯ ಪ್ರಕಾರ ಖಾಲಿ ಇರುವ ಎರಡು ಹುದ್ದೆಗಳಿಗೆ ಅರ್ಜಿಯನ್ನು ಅಭ್ಯರ್ಥಿಗಳು ಸಲ್ಲಿಸಬೇಕಾದರೆ ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಅಂದರೆ ಎನ್ಐಟಿ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ವಿದ್ಯಾರ್ಥಿಯ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ :

ಎನ್ನೈಟಿ ಕರ್ನಾಟಕ ನೇಮಕಾತಿಯ ಪ್ರಕಾರ ಅಭ್ಯರ್ಥಿಗಳು ವಯಸ್ಸಿನ ಮಿತಿಯನ್ನು ತಿಳಿದುಕೊಂಡಿರಬೇಕು ಅದರಂತೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಗರಿಷ್ಠ ವಯಸ್ಸು ಅಭ್ಯರ್ಥಿಗಳದ್ದು 19-07-2024 ರಂತೆ 50 ವರ್ಷಗಳನ್ನು ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು ಎರಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವುದೇ ರೀತಿ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿರುವುದಿಲ್ಲ ಉಚಿತವಾಗಿಯೇ ಅರ್ಜಿಯನ್ನು ಈ ಉದ್ಯೋಗಕ್ಕೆ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ :

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕ ದಲ್ಲಿ ಖಾಲಿ ಇರುವಂತಹ ವರ್ಕರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಎನ್‌ಐಟಿ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ 18000ಗಳನ್ನು ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ:

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂದು ನೋಡುವುದಾದರೆ,
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ : Bank of Baroda ನೇಮಕಾತಿ : ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ನಡೆಸುವವರಿಗೆ ಸಿಹಿ ಸುದ್ದಿ!

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಅಭ್ಯರ್ಥಿಗಳು ತಮ್ಮ ಉದ್ಯೋಗವನ್ನು ಪಡೆದುಕೊಳ್ಳಬೇಕಾದರೆ ಅದರಲ್ಲಿಯೂ ಮುಖ್ಯವಾಗಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕದಲ್ಲಿ ಖಾಲಿ ಇರುವ ಈ ಎರಡು ಹುದ್ದೆಗಳಲ್ಲಿ ಅರ್ಜಿಯನ್ನು ಸಲ್ಲಿಸಿ ಒಂದು ಉದ್ಯೋಗವನ್ನು ಪಡೆದುಕೊಳ್ಳಬೇಕಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ.

ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸುವ ಸಂದರ್ಭದಲ್ಲಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಬೇಕು. ಅಂದರೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲನೆ ಮಾಡಬೇಕು ಅದಾದ ನಂತರ ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಾರೋ ಅದರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು. ಅಜ್ಜಿಯನ್ನು ಭರ್ತಿ ಮಾಡಿದ ನಂತರ ನಿಗದಿತ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿಯನ್ನು ಕಳುಹಿಸಬೇಕಾಗುತ್ತದೆ.

ಅರ್ಜಿಯನ್ನು ಡೌನ್ಲೋಡ್ ಮಾಡಲು ಇರುವ ಅಧಿಕೃತ ವೆಬ್ಸೈಟ್ https://www.nitk.ac.in/‌ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಭರ್ತಿ ಮಾಡಿದ ನಂತರ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿಯನ್ನು ಕಳುಹಿಸಲು ಇರುವ ವಿಳಾಸ,

ಅರ್ಜಿ ಸಲ್ಲಿಸಲು ವಿಳಾಸ :

Dr sreevalsa kolathyar.
Department of civil engineering.
National institute of technology Karnataka Surathkal.
Mangalore – 575025
Karnataka India

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು :

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಪ್ರಮುಖ ದಿನಾಂಕಗಳ ಬಗ್ಗೆ ತಿಳಿದಿರಬೇಕು ಅದರಂತೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಯಾವುದೆಂದು ಈ ಲೇಖನದಲ್ಲಿ ನೋಡುವುದಾದರೆ,

  1. ಅರ್ಜಿ ಯನ್ನು ಸಲ್ಲಿಸಲು ಆರಂಭದ ದಿನಾಂಕ : 07-06-2024
  2. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 21-06-2024
    ಈ ದಿನಾಂಕದೊಳಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ ನಂತರ ಮೇಲಿನ ವಿಳಾಸಕ್ಕೆ ಕಳುಹಿಸಬೇಕು.

ಒಟ್ಟಾರೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳು ನಿರುದ್ಯೋಗ ಯುವಕ ಯುವತಿಯರಿಗೆ ಇದ್ದು ಆಸಕ್ತಿ ಹೊಂದಿರುವ ಹಾಗೂ ನೇಮಕಾತಿಗೆ ಬೇಕಾದಂತಹ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು.

ಇದರಿಂದ ನಮ್ಮ ದೇಶದಲ್ಲಿ ಆಗುತ್ತಿರುವಂತಹ ನಿರುದ್ಯೋಗದ ಸಮಸ್ಯೆಯನ್ನು ಸ್ವಲ್ಪಮಟ್ಟಿಗೆ ಆದರೂ ಕಡಿಮೆ ಮಾಡಬಹುದು ಅಲ್ಲದೆ ತಮ್ಮ ಆರ್ಥಿಕ ಜೀವನವನ್ನು ಯಾವುದೇ ಚಿಂತೆ ಇಲ್ಲದೆ ಉದ್ಯೋಗದ ಮೂಲಕ ಕಳೆಯಬಹುದಾಗಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಉದ್ಯೋಗದ ಬಗೆಗಿನ ಈ ಲೇಖನದ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh