ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸೆಂಟ್ರಲ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸುವುದು ಉತ್ತಮವಾಗಿದೆ.
ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನೇಮಕಾತಿ:
ರೈಲ್ವೆ ಇಲಾಖೆಯ ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಒಟ್ಟು ಖಾಲಿ ಹುದ್ದೆಗಳು ಶೈಕ್ಷಣಿಕ ಅರ್ಹತೆ ವಯೋಮಿತಿ ವೇತನ ಶ್ರೇಣಿ ಆಯ್ಕೆಯ ವಿಧಾನ ಹೀಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿಗಳ ಈ ಕೆಳಗಿನಂತೆ ಅಭ್ಯರ್ಥಿಗಳು ತಿಳಿದುಕೊಳ್ಳಬಹುದು.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ಅಸಿಸ್ಟೆಂಟ್ ಮ್ಯಾನೇಜರ್ |
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ | 2 |
ಅರ್ಜಿ ಸಲ್ಲಿಸುವ ವಿಧಾನ | ಆಫ್ ಲೈನ್ ಹಾಗೂ ಆನ್ಲೈನ್ |
ಅಧಿಕೃತ ವೆಬ್ಸೈಟ್ | https://cris.org.in/ |
ನೇಮಕಾತಿ ಸಂಸ್ಥೆ | ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ |
ಹೀಗೆ ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನಲ್ಲಿ ಖಾಲಿ ಇರುವಂತಹ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ :
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಮ್ಮ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ವಯೋಮಿತಿ :
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನೇಮಕಾತಿಯಲ್ಲಿ ತಿಳಿಸಲಾಗಿದ್ದು ಅಭ್ಯರ್ಥಿಗಳ ಗರಿಷ್ಠ ವಯಸ್ಸು 01-06-2024 ರಂತೆ 55 ವರ್ಷಗಳನ್ನು ಹೊಂದಿರಬೇಕೆಂದು ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಇದನ್ನು ಓದಿ : ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ , ತಕ್ಷಣ ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕದ ವಿವರ :
ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನಲ್ಲಿ ಖಾಲಿ ಇರುವಂತಹ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ ನೇಮಕಾತಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ವೇತನ ಶ್ರೇಣಿ :
ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಹುದ್ದೆಗಳಿಗೆ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನೇಮಕಾತಿ ಅಧಿಕೃತ ಅಧಿ ಸೂಚನೆ ಪ್ರಕಾರ ನಿಗದಿಪಡಿಸಲಾಗಿದೆ.
ಆಯ್ಕೆಯ ವಿಧಾನ :
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನಲ್ಲಿ ಖಾಲಿ ಇರುವಂತಹ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಅಭ್ಯರ್ಥಿಗಳು ಈ ಕೆಳಗಿನ ವಿಧಾನದ ಮೂಲಕ ಸುಲಭವಾಗಿ ಸಲ್ಲಿಸಬಹುದಾಗಿದೆ.
- ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
- ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನ ಅಧಿಕೃತ ವೆಬ್ಸೈಟ್ : https://cris.org.in/
- ಈ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಪರಿಶೀಲಿಸಬೇಕು.
- ನೇಮಕಾತಿಯನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯ ಅರ್ಜಿ ನಮೂನೆಯನ್ನ ಡೌನ್ಲೋಡ್ ಮಾಡಿಕೊಳ್ಳಬೇಕು.
- ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಬೇಕಾಗುತ್ತದೆ.
- ಕೊನೆಯ ದಿನಾಂಕವನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು.
- ಭರ್ತಿ ಮಾಡಿದಂತಹ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಮತ್ತು ಅರ್ಜಿ ನಮೂನೆಯನ್ನು 09-07-2024 ಈ ದಿನಾಂಕದೊಳಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿ :
ಅಧಿಕೃತ ಅಧಿಸೂಚನೆ | PDF ನೋಡಿ |
ಅಧಿಕೃತ ಜಾಲತಾಣ | ಕ್ಲಿಕ್ ಮಾಡಿ |
ಅರ್ಜಿ ನಮೂನೆ ಕಳುಹಿಸುವ ವಿಳಾಸ :
Shri Chander Singh assistant manager/personnel.
C r i s /hqrs office.Chanakyapuri
New Delhi
ಹೀಗೆ ಈ ಮೇಲಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿದರೆ ಯಶಸ್ವಿಯಾಗಿ ಅಭ್ಯರ್ಥಿಗಳು ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನಲ್ಲಿ ಖಾಲಿ ಇರುವಂತಹ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮಶನ್ ಸಿಸ್ಟಮ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅದರಂತೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಪ್ರಾರಂಭದ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ನೋಡುವುದಾದರೆ,
- ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 10-06-2024
- ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2024
ಈ ನಿಗದಿತ ದಿನಾಂಕ ದೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹೀಗೆ ಅರ್ಜಿಯನ್ನು ಸಲ್ಲಿಸಿದರೆ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು ಹಾಗಾಗಿ ನಿಮಗೆ ತಿಳಿದಿರುವ ಸ್ನೇಹಿತರು ಯಾರಾದರೂ ರೈಲು ಇಲಾಖೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬೇಕೆಂಬ ಕನಸನ್ನು ಹೊಂದಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- HLL ಲೈಫ್ ಕೇರ್ ನೇಮಕಾತಿ : ವಿವಿಧ ಹುದ್ದೆಗಳು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
- ಕುದುರೆಮುಖ ಕಬ್ಬಿಣ ಅದಿರು ಕಂಪನಿಯಲ್ಲಿ ವಿವಿಧ ಹುದ್ದೆಗಳು ಖಾಲಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್