ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ನಡೆಸುತ್ತಿದ್ದು ಆ ಮಾಹಿತಿಯ ಸಂಪೂರ್ಣ ವಿವರವನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದು. ಇವತ್ತಿನ ಲೇಖನದಲ್ಲಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಿಳಿಸಲಾಗುತ್ತಿದ್ದು .
ಇದೀಗ ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ವೈದ್ಯಾಧಿಕಾರಿಗಳು ಶುಶ್ರೂಶಕಿ, ಶುಶ್ರೂಷಕರು ಹುದ್ದೆಗಳಿಗೆ ಅದು ಸೂಚನೆಯನ್ನು ಹೊರಡಿಸಲಾಗಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನೇಮಕಾತಿಗೆ ಅಗತ್ಯವಿರುವ ಎಲ್ಲ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರಡಿಸಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮೂಲಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿರುತ್ತದೆ.
ಅದರಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಯಾವ ಹುದ್ದೆಗಳು ಖಾಲಿ ಇವೆ? ಒಟ್ಟು ಎಷ್ಟು ಹುದ್ದೆಗಳಿವೆ ಉದ್ಯೋಗದ ಸ್ಥಳ ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರಕ್ಕೆ ಸಂಬಂಧಿಸಿದಂತೆ ಸಂಪೂರ್ಣವಾದಂತಹ ಮಾಹಿತಿಯನ್ನು ನೋಡಬಹುದಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಹುದ್ದೆಗಳು :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ ಅದರಂತೆ ಆಸಕ್ತಿ ಹೊಂದಿರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಬೆಂಗಳೂರಿನಲ್ಲಿ ಪಡೆದುಕೊಳ್ಳಬಹುದಾಗಿದೆ. ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡುವುದಾದರೆ.
ಖಾಲಿ ಇರುವ ಹುದ್ದೆಗಳ ಹೆಸರು | ವೈದ್ಯಾಧಿಕಾರಿಗಳು, ಶುಶ್ರೂಷಕೆ or ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು |
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ | 150 |
ಉದ್ಯೋಗದ ಸ್ಥಳ | ಬೆಂಗಳೂರು ಕರ್ನಾಟಕ |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮುಖಾಂತರ |
ಹೀಗೆ ಬೆಂಗಳೂರಿನಲ್ಲಿ ಇದೀಗ ಉದ್ಯೋಗಾವಕಾಶವನ್ನು ನೀಡಲಾಗುತ್ತಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಾವಕಾಶದ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿಯನ್ನು ತಿಳಿಸಬಹುದು ಇದರಿಂದ ಅವರು ಕೂಡ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗವನ್ನು ಪಡೆದು ತಮ್ಮ ಜೀವನವನ್ನು ಸುಧಾರಿಸಿಕೊಳ್ಳಬಹುದಾಗಿದೆ.
ಶೈಕ್ಷಣಿಕ ಅರ್ಹತೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಎಸ್ಸಿ ಡಿಪ್ಲೋಮೋ ಎಂ ಬಿ ಬಿ ಎಸ್ ಪೂರ್ಣಗೊಳಿಸಿರಬೇಕೆಂಬ ಅರ್ಹತೆಯನ್ನು ತಿಳಿಸಲಾಗಿದೆ.
ಹಾಗಾಗಿ ಈ ಅರ್ಹತೆಯನ್ನು ಪೂರ್ಣಗೊಳಿಸಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಆಸಕ್ತಿಯನ್ನು ಹೊಂದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ : ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
ವಯೋಮಿತಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ನಿಗದಿಪಡಿಸಲಾಗಿದೆ ಅದರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 40 ಮತ್ತು ಗರಿಷ್ಠ 65 ವರ್ಷ ವಯೋಮಿತಿಯನ್ನು ಹೊಂದಿರಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಅದರಂತೆ ಈ ವಯಸ್ಸಿನ ಮಿತಿಯೊಳಗೆ ಇರುವಂತಹ ಎಲ್ಲಾ ಅಭ್ಯರ್ಥಿಗಳು ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಅರ್ಜಿ ಶುಲ್ಕದ ವಿವರ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 150 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸುವ ಅಗತ್ಯವಿಲ್ಲ ಎಂಬ ಮಾಹಿತಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ.
ಆಯ್ಕೆಯ ವಿಧಾನ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 150 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂಬ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನವೆಂದರೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಥವಾ ವೃತ್ತಿಗಳನ್ನು ಅಭ್ಯರ್ಥಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಪರಿಶೀಲಿಸಬೇಕು.
ಅದಾದ ನಂತರ ಅಧಿಕೃತ ವೆಬ್ ಸೈಟ್ ನಲ್ಲಿ ಖಾಲಿ ಇರುವ ಹುದ್ದೆಗಳ ಅರ್ಜಿ ನಮೂನೆಯನ್ನು ಹುದ್ದೆಗಳಿಗಾಗಿ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಅದಾದ ನಂತರ ಯಾವುದೇ ತಪ್ಪುಗಳಿಲ್ಲದೆ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು ಆಫ್ಲೈನ್ ಮೂಲಕ ಹಾಗೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ತಿಳಿಸಲಾಗಿದೆ ಅದರಂತೆ ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ https://bbmp.gov.in/home ಇದಾಗಿದ್ದು ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ನಮೂನೆಯನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡ ನಂತರ ಈ ಕೆಳಗಿನ ವಿಳಾಸಕ್ಕೆ ಕಳುಹಿಸುವುದರ ಮೂಲಕ ನೇರ ಸಂದರ್ಶನಕ್ಕಾಗಿಯೂ ಕೂಡ ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಹಾಜರಿರಬೇಕಾಗುತ್ತದೆ.
ಅದರಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗಲು ಸಂದರ್ಶನ ನಡೆಸಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗಬೇಕಾದ ವಿಳಾಸ ಯಾವುದೆಂದು ಈ ಕೆಳಗಿನಂತೆ ನೋಡುವುದಾದರೆ,
ಹೆಚ್ಚಿನ ಮಾಹಿತಿ :
ಅಧಿಕೃತ | PDF ನೋಡಿ |
ಅಧಿಕೃತ ಜಾಲತಾಣ | ಕ್ಲಿಕ್ ಮಾಡಿ |
ಸಂದರ್ಶನದ ವಿಳಾಸ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಅದರಂತೆ ಸಂದರ್ಶನಕ್ಕೆ ಹಾಜರಾಗಲು ಇರುವ ವಿಳಾಸ ಯಾವುದೆಂದರೆ.
Office of cheap health officer304, Annex-3 building
3rd floor Brihat Bengaluru Mahanagar Palika head office
NR chowk Bengaluru – 560002
ಈ ವಿಳಾಸಕ್ಕೆ ಭೇಟಿ ನೀಡಿ ಸಂದರ್ಶನಕ್ಕಾಗಿ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ದಿನಾಂಕ : 28-06-2024 ಈ ದಿನಾಂಕವಾಗಿದ್ದು ಮೊದಲು ಬಂದವರಿಗೆ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಹೀಗೆ ಕರ್ನಾಟಕ ಸರ್ಕಾರವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಒಂದೊಂದಾಗಿ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಇದರ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದ್ದು ಕೇವಲ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮಾತ್ರವಲ್ಲದೆ ಯಾವ ಯಾವ ವಿಭಾಗದಲ್ಲಿ ಯಾವ ಯಾವ ಹುದ್ದೆಗಳು ಖಾಲಿ ಇವೆ ಹಾಗೂ ಆ ಹುದ್ದೆಗಳಿಗೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆಯೂ ಕೂಡ ಮುಂದಿನ ದಿನಗಳಲ್ಲಿ ಕರ್ನಾಟಕ ಸರ್ಕಾರ ತಿಳಿಸುತ್ತದೆ.
ಅದರಂತೆ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 150 ಹುದ್ದೆಗಳಿಗೆ ಅದು ಸೂಚನೆಯನ್ನು ಹೊರಡಿಸಿದ್ದು ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಈ ಹುದ್ದೆಗಳ ಬಗ್ಗೆ ಆಸಕ್ತಿಯನ್ನು ಹೊಂದಿದ್ದು ಹಾಗೂ ಅರ್ಹತೆಯನ್ನು ಕೂಡ ಪಡೆದಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- Bank of Baroda ನೇಮಕಾತಿ : ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ನಡೆಸುವವರಿಗೆ ಸಿಹಿ ಸುದ್ದಿ!
- ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಬೃಹತ್ 586 ಹುದ್ದೆಗಳಿಗೆ ನೇಮಕಾತಿ: ತಕ್ಷಣ ಅಪ್ಲೈ ಮಾಡಿ