ರಾಜ್ಯ ವಿಮ ನಿಗಮ ಕರ್ನಾಟಕದಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ – 2024

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಮತ್ತೊಂದು ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಉದ್ಯೋಗಿಗಳ ರಾಜ್ಯ ವಿಮ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ ಸಂಬಂಧಿಸಿದಂತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು ಅರ್ಜಿ ಸಲ್ಲಿಸುವ ವಿಧಾನ ಒಟ್ಟು ಖಾಲಿ ಇರುವ ಹುದ್ದೆಗಳ ವಿವರ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

Recruitment for vacancies in State Insurance Corporation Karnataka
Recruitment for vacancies in State Insurance Corporation Karnataka

ಉದ್ಯೋಗಿಗಳ ರಾಜ್ಯ ವಿಮ ಕರ್ನಾಟಕ ನೇಮಕಾತಿ :

ಉದ್ಯೋಗಿಗಳ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಉದ್ಯೋಗಿಗಳ ರಾಜ್ಯ ವಿಮ ನಿಗಮ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಹಾಗೂ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಸಂಪೂರ್ಣವಾಗಿ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿರುತ್ತದೆ. ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರವನ್ನು ಈ ಕೆಳಗಿನಂತೆ ನೋಡಬಹುದು.

ಹುದ್ದೆಗಳ ವಿವರ :

ಖಾಲಿ ಇರುವ ಹುದ್ದೆಯ ಹೆಸರು ಅಸೋಸಿಯೇಟ್ ಪ್ರೊಫೆಸರ್
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ01
ಉದ್ಯೋಗದ ಸ್ಥಳಕಲಬುರ್ಗಿ ಕರ್ನಾಟಕ
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ https://esic.gov.in/
ನೇಮಕಾತಿ ಸಂಸ್ಥೆದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ

ಸದ್ಯ ಇದೀಗ ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿಯಿಂದ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಈ ಕೂಡಲೇ ಅರ್ಜಿ ಸಲ್ಲಿಸಿ ಕಲಬುರ್ಗಿಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಹುದ್ದೆಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ಆಯ್ಕೆಯ ವಿಧಾನ ವೇತನ ಶ್ರೇಣಿ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ವಿಳಾಸ ಹೀಗೇ ಅನೇಕ ವಿಷಯಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯಬಹುದು.

ಶೈಕ್ಷಣಿಕ ಅರ್ಹತೆ :

ಉದ್ಯೋಗಿಗಳ ರಾಜ್ಯ ವಿಮಾನ ನಿಗಮ ಕರ್ನಾಟಕದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆಯನ್ನು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಡೆದುಕೊಂಡಿರಬೇಕು.

  1. ಪದವಿ.
  2. ಸ್ನಾತಕೋತ್ತರ ಪದವಿ.
    ಈ ಮೇಲಿನ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕೆಂದು ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ವಯಸ್ಸಿನ ಮಿತಿ :

ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಯಸ್ಸಿನ ಮಿತಿಯನ್ನು ತಿಳಿದಿರಬೇಕು ಅದರಂತೆ ವಯಸ್ಸಿನ ಮಿತಿಯನ್ನು ಅಭ್ಯರ್ಥಿಗಳಿಗೆ ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದ್ದು ಗರಿಷ್ಠ ವಯಸ್ಸು ಅಭ್ಯರ್ಥಿಗಳದ್ದು 11-07-2024 ರಂತೆ 63 ವರ್ಷಗಳನ್ನು ಹೊಂದಿರಬೇಕು.

ಇದನ್ನು ಓದಿ : SSC Recruitment : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ನೇಮಕಾತಿ : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕದ ವಿವರ :

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

  1. ಅರ್ಜಿ ಶುಲ್ಕ ಇರುವುದಿಲ್ಲ : ಮಹಿಳಾ ಅಭ್ಯರ್ಥಿಗಳಿಗೆ
  2. ರೂ.300 : ಇತರ ಎಲ್ಲಾ ಅಭ್ಯರ್ಥಿಗಳಿಗೆ
    ಹೀಗೆ ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ ಅದರಂತೆ ಈ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಡಿಮ್ಯಾಟ್ ಡ್ರಾಫ್ಟ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

ವೇತನ ಶ್ರೇಣಿ :

ಉದ್ಯೋಗಿಗಳ ರಾಜ್ಯ ವಿಮಾನ ನಿಗಮ ಕರ್ನಾಟಕದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳಿಗೆ ಈ ವೇತನ ಶ್ರೇಣಿಯನ್ನು ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ನೀಡಲಾಗುತ್ತಿದ್ದು ಪ್ರತಿ ತಿಂಗಳು 140894 ರೂಪಾಯಿಗಳ ವೇತನವನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಉದ್ಯೋಗಿಗಳ ರಾಜ್ಯ ವಿಮ ನಿಗಮ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

  1. ಅಭ್ಯರ್ಥಿಗಳ ಅರ್ಹತೆ.
  2. ಸಂದರ್ಶನದ ಮುಖಾಂತರ.
    ಹೀಗೆ ಈ ಎರಡು ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆ ಹೊರಡಿಸಿರುವ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

  1. ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
  2. ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ಅಧಿಕೃತ ವೆಬ್ಸೈಟ್ : https://esic.gov.in/
  3. ಈ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಥವಾ ವೃತ್ತಿಗಳನ್ನು ಮೊದಲು ಪರಿಶೀಲಿಸಬೇಕಾಗುತ್ತದೆ.
  4. ವೃತ್ತಿಗಳನ್ನು ಅಭ್ಯರ್ಥಿಗಳು ಪರಿಶೀಲಿಸಿದ ನಂತರ ಖಾಲಿ ಇರುವಂತಹ ಸೊಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಹುದ್ದೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
  5. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಮೊದಲು ಅಭ್ಯರ್ಥಿಗಳು ಕೊನೆಯ ದಿನಾಂಕವನ್ನು ಪರಿಶೀಲಿಸಬೇಕಾಗುತ್ತದೆ.
  6. ಕೊನೆಯ ದಿನಾಂಕ ಪರಿಶೀಲಿಸಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು.
  7. ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಅಗತ್ಯ ದಾಖಲೆಗಳು ಮತ್ತು ಅರ್ಜಿ ನಮೂನೆ ಒಂದಿಗೆ ನೇರ ಸಂದರ್ಶನಕ್ಕಾಗಿ ಈ ಕೆಳಗಿನ ವಿಳಾಸದಂದು 11-07-2024 ಈ ದಿನಾಂಕದಂದು ಹಾಜರಾಗ ಬೇಕಾಗುತ್ತದೆ.

ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಇರುವ ವಿಳಾಸ :

ESIC dental College and hospital.
Sedam Road.
Kalaburagi.
Karnataka – 585106

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಕಲಬುರ್ಗಿಯ ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವಂತಹ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ವಾಕ್ ಇನ್ ದಿನಾಂಕದ ಬಗ್ಗೆ ಮಾಹಿತಿಯನ್ನು ತಿಳಿದಿರಬೇಕು.

  1. ಅರ್ಜಿ ಸಲ್ಲಿಸಲು ಅಧಿ ಸೂಚನೆ ಬಿಡುಗಡೆ ಮಾಡಿರುವ ದಿನಾಂಕ : 25-06-2024
  2. ವಾಕ್ ಇನ್ ದಿನಾಂಕ :11-07-2024

ಹೀಗೆ ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವಂತಹ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿಸಲಾದಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಆನಂತರ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿರುತ್ತದೆ.

ಈ ಲೇಖನದ ಮಾಹಿತಿಯನ್ನು ತಿಳಿದು ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ರೀತಿಯ ತಪ್ಪುಗಳನ್ನು ಮಾಡುವ ಸಾಧ್ಯತೆ ಇರುವುದಿಲ್ಲ ಹಾಗಾಗಿ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಲೇಖನದ ಮಾಹಿತಿಯನ್ನು ಮತ್ತು ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡ ನಂತರ ಅರ್ಜಿಯನ್ನು ಸಲ್ಲಿಸುವುದು ಉತ್ತಮವಾಗಿದೆ.

ಕಲಬುರ್ಗಿಯಲ್ಲಿ ಖಾಲಿ ಇರುವ ಅಸೋಸಿಯಡ್ ಪ್ರೊಫೆಸರ್ ಹುದ್ದೆಗೆ ಸಂಬಂಧಿಸಿದಂತೆ ಈ ಲೇಖನದ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಈ ಹುದ್ದೆಯಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಹೆಚ್ಚು ಉಪಯುಕ್ತವಾಗಲಿದೆ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh