ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ ಪ್ರತಿದಿನವೂ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ ಅದರಂತೆ ಇಂದಿನ ಉದ್ಯೋಗದ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯಬಹುದು. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.

recruitment-in-indian-institute-of-science
recruitment-in-indian-institute-of-science

ಭಾರತೀಯ ವಿಜ್ಞಾನ ಸಂಸ್ಥೆಯು ಈ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಖಾಲಿ ಇರುವ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಈ ಹುದ್ದೆಗೆ ಸಂಬಂಧಿಸಿದಂತೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರುತ್ತಾರೆ ಅಂತಹ ಅಭ್ಯರ್ಥಿಗಳು ತಕ್ಷಣವೇ ಅಧಿ ಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ :

ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತಹ ಅಡ್ಮಿನಿಸ್ಟ್ರೇಟಿವ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಯಬಹುದು.

ಖಾಲಿ ಇರುವ ಹುದ್ದೆಯ ಹೆಸರುಅಡ್ಮಿನಿಸ್ಟ್ರೇಟಿವ್ ಎಕ್ಸಿಕ್ಯೂಟಿವ್
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 06
ಉದ್ಯೋಗದ ಸ್ಥಳಬೆಂಗಳೂರು ಕರ್ನಾಟಕ
ನೇಮಕಾತಿ ಸಂಸ್ಥೆಭಾರತೀಯ ವಿಜ್ಞಾನ ಸಂಸ್ಥೆ
ಅಧಿಕೃತ Website https://iisc.ac.in/

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಆರು ಅಡ್ಮಿನಿಸ್ಟ್ರೇಟಿವ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಹಾಗೂ ಅರ್ಹತೆ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಈ ಕೂಡಲೇ ಅರ್ಜಿ ಸಲ್ಲಿಸಿ ಬೆಂಗಳೂರಿನಲ್ಲಿ ಉದ್ಯೋಗವನ್ನು ಪಡೆಯಬಹುದು.

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತಹ ವಿವರಗಳನ್ನು ಅಂದರೆ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ವೇತನ ಶ್ರೇಣಿ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೊನೆಯ ದಿನಾಂಕ ಗಳಿಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತಿದೆ.

ಶೈಕ್ಷಣಿಕ ಅರ್ಹತೆ :

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯನ್ನು ತಿಳಿದುಕೊಂಡಿರಬೇಕು.

  1. ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಗಳು ಎಂಬಿಎ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಕೃತ ಸೂಚನೆಯ ಪ್ರಕಾರ ತಿಳಿಸಲಾಗಿದೆ.

ಅನುಭವದ ವಿವರಗಳು :

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅನುಭವವನ್ನು ಹೊಂದಿರಬೇಕು. ಅದರಂತೆ ಅನುಭವದ ವಿವರಗಳನ್ನು ಈ ಕೆಳಗಿನಂತೆ ನೋಡುವುದಾದರೆ,

  1. ಅತಿಥಿ ಗೃಹಗಳು ಅಥವಾ ಕಾರ್ಯಕ್ರಮಗಳನ್ನು ನಿರ್ವಹಿಸುವಲ್ಲಿ ಅಭ್ಯರ್ಥಿಗಳು ಕನಿಷ್ಠ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು
  2. ವಿವಿಧ ಪಾಲುದಾರರು ಅಥವಾ ಜನರೊಂದಿಗೆ ಸಂಪರ್ಕವನ್ನು ಅಭ್ಯರ್ಥಿಗಳು ಒಳಗೊಂಡಿರಬೇಕು
    ಹೀಗೆ ಈ ಉದ್ಯೋಗಕ್ಕೆ ಸಂಬಂಧಿಸಿದಂತೆ ಅನುಭವದ ಅವಶ್ಯಕತೆ ಇದ್ದು ಅನುಭವವನ್ನು ಎರಡು ವರ್ಷಗಳವರೆಗೆ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು.

ಇದನ್ನು ಓದಿ : NIT ಕರ್ನಾಟಕ ನೇಮಕಾತಿ ಆರಂಭ : ತಕ್ಷಣ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆಯಿರಿ

ವಯೋಮಿತಿ :

ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಖಾಲಿ ಇರುವಂತಹ ಅಡ್ಮಿನಿಸ್ಟ್ರೇಟಿವ್ ಎಕ್ಸಿಕ್ಯೂಟಿವ್ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. ಅದರಂತೆ ಅಭ್ಯರ್ಥಿಯು 21-06-2024 ರಂತೆ ಕನಿಷ್ಟ 21 ವರ್ಷಗಳು ಮತ್ತು ಗರಿಷ್ಟ 45 ವರ್ಷಗಳು ಹೊಂದಿರಬೇಕೆಂದು ವಯಸ್ಸಿನ ಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿರುವುದಿಲ್ಲ ಎಂದು ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಕೃತ ಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ ಶ್ರೇಣಿ :

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಕೃತ ಸೂಚನೆಯ ಪ್ರಕಾರ 50,000 ವೇತನವನ್ನು ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಬೇಕು.

  1. ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  2. ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್ಸೈಟ್ https://iisc.ac.in/
  3. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಹುದ್ದೆಗೆ ಸಂಬಂಧಿಸಿದಂತಹ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
  4. ಹುದ್ದೆಗೆ ಸಂಬಂಧಿಸಿದಂತಹ ಎಲ್ಲಾ ವಿವರಗಳನ್ನು ಹಾಗೂ ದಾಖಲಾತಿಗಳನ್ನು ಯಾವುದೇ ತಪ್ಪುಗಳಿಲ್ಲದೆ ಅಭ್ಯರ್ಥಿಗಳು ಭರ್ತಿ ಮಾಡಬೇಕು.
  5. ಆನ್ಲೈನ್ ಮುಖಾಂತರ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದಂತಹ ಅರ್ಜಿ ನಮೂನೆಯ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿರಬೇಕು.
    ಹೀಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿ ಸುಲಭವಾಗಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವಂತಹ ಸಂದರ್ಭದಲ್ಲಿ ಅಭ್ಯರ್ಥಿಗಳು ಬಹಳ ಎಚ್ಚರಿಕೆಯಿಂದ ಅಗತ್ಯ ದಾಖಲೆಗಳನ್ನು ಭರ್ತಿ ಮಾಡಬೇಕಾಗುತ್ತದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ಅಂದರೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ತಿಳಿದಿರಬೇಕು.

  1. ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ :13-06-2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-07-2024
    ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ತಿಳಿದುಕೊಂಡ ನಂತರವೇ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಸೂಕ್ತವಾಗಿರುತ್ತದೆ.

ಒಟ್ಟಾರೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಕನಸನ್ನು ಹೊಂದಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಈ ಉದ್ಯೋಗದ ಬಗ್ಗೆ ತಿಳಿದುಕೊಂಡು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಿದ ನಂತರ ಬೆಂಗಳೂರಿನಲ್ಲಿ ಉದ್ಯೋಗ ಪಡೆದು ತಮ್ಮ ಆರ್ಥಿಕ ಜೀವನವನ್ನು ಸುಧಾರಿಸಿಕೊಳ್ಳಬಹುದು.

ಭಾರತೀಯ ವಿಜ್ಞಾನ ಸಂಸ್ಥೆ ಎಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಎಕ್ಸಿಕ್ಯೂಟಿವ್ ಹುದ್ದೆಗೆ ಸಂಬಂಧಿಸಿದಂತಹ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಈ ಉದ್ಯೋಗದ ಬಗ್ಗೆ ಆಸಕ್ತಿ ಹೊಂದಿದ್ದರೆ ಈ ಕೂಡಲೇ ಅವರು ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh