ನೌಕಾಪಡೆಯಲ್ಲಿ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ನೇರ ಲಿಂಕ್

ನಮಸ್ಕಾರ ಸ್ನೇಹಿತರೆ ಸದ್ಯ ಇದೀಗ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಹಾಗೂ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಹತೆಗಳನ್ನು ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಭಾರತೀಯ ನೌಕ ಪಡೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದು.

Recruitment in the Navy
Recruitment in the Navy

ಭಾರತೀಯ ನೌಕಾಪಡೆ ನೇಮಕಾತಿ :

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ನೌಕಾಪಡೆ ನೇಮಕಾತಿಗೆ ಸಂಬಂಧಿಸಿದಂತೆ ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ ಅರ್ಜಿ ಸಲ್ಲಿಸುವ ವಿಧಾನ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಹೀಗೆ ಅನೇಕ ವಿಷಯಗಳ ಬಗ್ಗೆ ಇವತ್ತಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು. ಈ ಕೆಳಗಿನಂತೆ ಹುದ್ದೆಗಳ ವಿವರವನ್ನು ನೋಡುವುದಾದರೆ.

ಹುದ್ದೆಗಳ ವಿವರ :

ಖಾಲಿ ಇರುವ ಹುದ್ದೆಯ ಹೆಸರು ಕೆಟೆಡ್ ಪ್ರವೇಶ
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ40
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮುಖಾಂತರ
ಉದ್ಯೋಗದ ಸ್ಥಳಭಾರತ
ಅಧಿಕೃತ ವೆಬ್ಸೈಟ್https://www.joinindiannavy.gov.in

ಈ ವೆಬ್ ಸೈಟ್ ಗೆ ಭೇಟಿ ನೀಡಿ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ :

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕಾಗುತ್ತದೆ.

  1. 70% ಅಂಕಗಳೊಂದಿಗೆ 12ನೇ ತರಗತಿಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು ಮತ್ತು JEE ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
    ಈ ಮೇಲಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಭಾರತದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ಈ ಮೇಲಿನ ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ.

ವಯಸ್ಸಿನ ಮಿತಿ :

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ನೌಕಾಪಡೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಕನಿಷ್ಠ 17.5 ವರ್ಷಗಳು ಮತ್ತು ಗರಿಷ್ಠ 20 ವರ್ಷಗಳನ್ನು ಹೊಂದಿರಬೇಕು. ಅಲ್ಲದೆ ಅಭ್ಯರ್ಥಿಗಳಿಗೆ ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

ಇದನ್ನು ಓದಿ ; NIT ಕರ್ನಾಟಕ ನೇಮಕಾತಿ : ಅರ್ಜಿ ಸಲ್ಲಿಸಲು ಈ ತಿಂಗಳೆ ಕೊನೆ ದಿನಾಂಕ ನೋಡಿ !

ಅರ್ಜಿ ಶುಲ್ಕದ ವಿವರ :

ಭಾರತೀಯ ನೌಕಾಪಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದ್ದು.

ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮತ್ತು ಯುಪಿಐ ಮೂಲಕ ಪಾವತಿ ಮಾಡಬೇಕಾಗುತ್ತದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಯಾವುದೇ ರೀತಿಯ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ತಿಳಿಸಿರುವುದಿಲ್ಲ.

ವೇತನ ಶ್ರೇಣಿ :

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಭಾರತೀಯ ನೌಕಾಪಡೆ ನೇಮಕಾತಿ ಅಧಿಕ ಸಾಧಿಸೋಚನೆಯ ಪ್ರಕಾರ 21 ಸಾವಿರದಿಂದ ಮೂವತ್ತು ಸಾವಿರ ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಈ ಕೆಳಗಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ
  2. ಭಾರತೀಯ ನೌಕಾಪಡೆಯ ಪ್ರವೇಶ ಪರೀಕ್ಷೆ
  3. ವೈದ್ಯಕೀಯ ಪರೀಕ್ಷಾ
  4. ದೈಹಿಕ ಸಾಮರ್ಥ್ಯ ಪರೀಕ್ಷೆ
  5. ದಾಖಲೆಗಳ ಪರಿಶೀಲನೆ
    ಹೀಗೆ ಈ ಮೇಲಿನ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವಂತಹ ಕೆಡೆಟ್ ಪ್ರವೇಶ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ https://www.joinindiannavy.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :

ಭಾರತೀಯ ನೌಕಾಪಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ಪ್ರಾರಂಭ ದಿನಾಂಕ ಅರ್ಜಿಯನ್ನು ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಶುಲ್ಕ ಪಾವತಿ ಮಾಡಲು ಇರುವ ಕೊನೆಯ ದಿನಾಂಕದ ಬಗ್ಗೆ ಈ ಕೆಳಗಿನಂತೆ ತಿಳಿದುಕೊಳ್ಳಬಹುದು.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆPDF ನೋಡಿ
ಅಧೀಕೃತ ಜಾಲತಾಣಕ್ಲಿಕ್ ಮಾಡಿ
  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 6- 7- 2024
  2. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 20-7-2024
  3. ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 20-7-2024

ಒಟ್ಟಾರೆ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಸುಲಭವಾಗಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಲೇಖನದ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh