ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವಂತಹ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸಜಯ್ ದೀಗ ಸಹಾಯಕ ಲೋಕೋ ಪೈಲೆಟ್ ಹುದ್ದೆ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ತಿಳಿದುಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಬಹುದು.
ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಸಂಬಂಧಿಸಿದಂತಹ ಕೆಲವು ಮಾಹಿತಿಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಈ ಲೇಖನವನ್ನು ಸಂಪೂರ್ಣವಾಗಿ ಓದಬಹುದು.
ಸಹಾಯಕ ಲೋಕೋ ಪೈಲೆಟ್ ನೇಮಕಾತಿ :
ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಆದಿ ಸೂಚನೆಯನ್ನು ಇದೀಗ ರೈಲ್ವೆ ಇಲಾಖೆಯಿಂದ ಹೊರಡಿಸಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ಲೋಕೋ ಪೈಲೆಟ್ ಹುದ್ದೆಗೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು? ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯಬಹುದು.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ | ರೈಲ್ವೆ ನೇಮಕಾತಿ ಮಂಡಳಿ |
ಖಾಲಿ ಇರುವ ಹುದ್ದೆಗಳ ಹೆಸರು | ಸಹಾಯಕ ಲೋಕೋ ಪೈಲೆಟ್ |
ಖಾಲಿ ಇರುವ ಹುದ್ದೆಗಳ ಸಂಖ್ಯೆ | 18799 |
ಅಧಿಕೃತ ವೆಬ್ಸೈಟ್ | https://indianrailways.gov.in/ |
ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿಸಲಾದಂತಹ ವಿಧಾನಗಳನ್ನು ಅನುಸರಿಸುವುದರ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು.
- ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ 10ನೇ ತರಗತಿ.
- ಐಟಿಐ ಮೆಕ್ಯಾನಿಕಲ್.
- ಐಟಿಐ ಎಲೆಕ್ಟ್ರಾನಿಕಲ್.
- ಐಟಿಐ ಎಲೆಕ್ಟ್ರಾನಿಕ್ಸ್.
- ಆಟೋಮೊಬೈಲ್.
- ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮೋ.
ಹೀಗೆ ಈ ಮೇಲಿನ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಪೂರ್ಣಗೊಳಿಸಿರಬೇಕೆಂದು ಸಹಾಯಕ ಲೋಕ ಪೈಲೆಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ವಯಸ್ಸಿನ ಮಿತಿ :
ಸಹಾಯಕ ಲೋಕ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಸಹಾಯಕ ಲೋಕ ಪೈಲೆಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ 30 ವರ್ಷ ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಿಲಿಕ್ಕೆ ಮಾಡಲಾಗಿದೆ.
- 3 ವರ್ಷಗಳು : ಓಬಿಸಿ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ
- 5 ವರ್ಷಗಳು : SC-ST ಅಭ್ಯರ್ಥಿಗಳಿಗೆ OBC 6 ವರ್ಷಗಳು ಮಾಜಿ ಸೈನಿಕ o( ಎಂ ಸಿ ಎಲ್) ಅಭ್ಯರ್ಥಿಗಳಿಗೆ
- 3ವರ್ಷಗಳು : ಮಾಜಿ ಸೈನಿಕ ಎಸ್ ಸಿ ,ಎಸ್ ಟಿ ಅಭ್ಯರ್ಥಿಗಳಿಗೆ
ಹೀಗೆ ವರ್ಗಗಳಿಗೆ ಅನುಸಾರವಾಗಿ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರ:
ರೈಲ್ವೆ ನೇಮಕಾತಿ ಮಂಡಳಿ ಎಲ್ಲಿ ಖಾಲಿ ಇರುವಂತಹ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಈ ಅರ್ಜಿ ಶುಲ್ಕವನ್ನು ಸಹಾಯಕ ಲೋಕೋ ಪೈಲೆಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.
- 250 ರೂಪಾಯಿ : SC-ST , ಮಾಜಿ ಸೈನಿಕರು, ಮಹಿಳೆ, ಟ್ರಾನ್ಸ್ ಟೆಂಡರ್, ಅಲ್ಪಸಂಖ್ಯಾತರು, OBC ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
- 500 ರೂಪಾಯಿ : ಇತರ ಎಲ್ಲಾ ಅಭ್ಯರ್ಥಿಗಳಿಗೆ
ಈ ಅರ್ಜಿ ಶುಲ್ಕಾವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಪಾವತಿ ಮಾಡಬೇಕು ಆಗ ಮಾತ್ರ ಅರ್ಜಿ ಶುಲ್ಕ ಯಶಸ್ವಿಯಾಗಿ ಸಲ್ಲಿಕೆಯಾಗಿದೆ ಎಂದರ್ಥ.
ವೇತನ ಶ್ರೇಣಿ :
ಸಹಾಯಕ ಲೋಗೋ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಸಹಾಯಕ ಲೋಕೋ ಪೈಲೆಟ್ ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು 19900 ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಸಹಾಯಕ ಲೋಕೋ ಪೈಲೆಟ್ ನೇಮಕಾತಿ ಅಧಿಕೃತ ಸೂಚನೆಯ ಪ್ರಕಾರ ಈ ಮೇಲಿನ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
- ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್
- https://indianrailways.gov.in/
- ಈ ವೆಬ್ಸೈಟ್ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತಹ ಮಾಹಿತಿಯನ್ನು ತಿಳಿದುಕೊಳ್ಳಬೇಕು.
- ಮಾಹಿತಿಯನ್ನು ತಿಳಿದುಕೊಂಡ ನಂತರ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಅಜ್ಜಿ ನಮೂನೆಯನ್ನು ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಂಡ ನಂತರ ಯಾವುದೇ ತಪ್ಪುಗಳಿಲ್ಲದೆ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಬೇಕು.
- ಅರ್ಜಿಯನ್ನು ನಿಗದಿತ ದಿನಾಂಕ ದೊಳಗಾಗಿ ಸಲ್ಲಿಸಿದ ನಂತರ ಅರ್ಜಿ ನಮೂನೆಯ ಸ್ವೀಕೃತಿ ಸಂಖ್ಯೆಯನ್ನು ಅಭ್ಯರ್ಥಿಗಳು ಸುರಕ್ಷಿತವಾಗಿರಿಸಿಕೊಂಡಿರಬೇಕು.
- ಹೀಗೆ ಈ ಎಲ್ಲ ಹಂತಗಳನ್ನು ಪೂರ್ಣಗೊಳಿಸಿದ ನಂತರ ಅಭ್ಯರ್ಥಿಗಳು ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಾಗುತ್ತದೆ.
ಹೆಚ್ಚಿನ ಮಾಹಿತಿ :
ಅಧಿಕೃತ ಅಧಿಸೂಚನೆ | PDF ನೋಡಿ |
ಅಧೀಕೃತ ಜಾಲತಾಣ | ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಸಹಾಯಕ ಲೋಕ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ https://indianrailways.gov.in/ಈ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ ಮತ್ತು ಪ್ರಾರಂಭ ದಿನಾಂಕದ ಬಗ್ಗೆ ನೋಡುವುದಾದರೆ,
- ಅರ್ಜಿ ಸಲ್ಲಿಸಲು ಆರಂಭದ ದಿನಾಂಕ :18-06-2024
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 25-06-2024
ಈ ದಿನಾಂಕದೊಳಗೆ ಅಭ್ಯರ್ಥಿಗಳು ಲೋಕೋ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಎಲ್ಲಾ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತಿದೆ ಅದರಂತೆ ಇದೀಗ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು.
ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಈ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಲು ಸಹಾಯವಾಗುತ್ತದೆ. ಈ ಮಾಹಿತಿಯ ಬಗ್ಗೆ ನಿಮಗೆ ತಿಳಿದಿರುವ ಸ್ನೇಹಿತರಾಗು ಬಂಧು ಮಿತ್ರರಿಗೂ ಕೂಡ ಶೇರ್ ಮಾಡಿ ಧನ್ಯವಾದಗಳು.