ನಿಮಾನ್ಸ್ ನಲ್ಲಿ ನೇಮಕಾತಿ ಪ್ರಾರಂಭ : ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ನಿರುದ್ಯೋಗ ಯುವಕ ಯುವತಿಯರಿಗೆ ಇವತ್ತಿನ ಲೇಖನದಲ್ಲಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಅದರಂತೆ ಇದೀಗ ನಿಮಾನ್ಸ್ ನಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ಅಲ್ಲಿ ಇದೀಗ ಪ್ರಾಜೆಕ್ಟ್ ಟೆಕ್ನಿಕಲ್ ಸಪ್ಪೋರ್ಟ್ ಒನ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಆಸಕ್ತಿ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಅರ್ಹತೆಯನ್ನು ಪೂರ್ಣಗೊಳಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Recruitment starts at Nimans
Recruitment starts at Nimans

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಸಂಬಂಧಿಸಿದಂತೆ ಎಷ್ಟು ಹುದ್ದೆಗಳು ಖಾಲಿ ಇವೆ ಉದ್ಯೋಗದ ಬಗ್ಗೆ ಮಾಹಿತಿ ಹುದ್ದೆಯ ಹೆಸರು ಹುದ್ದೆಗೆ ಸಂಬಂಧಿಸಿದಂತೆ ವಿದ್ಯಾರ್ಹತೆ ವೇತನ ಶ್ರೇಣಿ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಪ್ರಮುಖ ದಿನಾಂಕ ಗಳಿಗೆ ಸಂಬಂಧಿಸಿದಂತ ಸಂಪೂರ್ಣ ಮಾಹಿತಿಯನ್ನು ವಿವರವಾಗಿ ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯುರೋ ಸೈನ್ಸ್ ಖಾಲಿ ಹುದ್ದೆಗಳು :

ವೈದ್ಯಕೀಯ ವಿಭಾಗದಲ್ಲಿ ಇದೀಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ವಾಹನ ಮಾಡಲಾಗಿದ್ದು ವೈದ್ಯಕೀಯ ವಿಭಾಗದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ನಿಮಾನ್ಸ್ ನಲ್ಲಿ ಪಡೆದುಕೊಳ್ಳಬಹುದಾಗಿದೆ. ಅದರಂತೆ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೋಡುವುದಾದರೆ.

ಖಾಲಿ ಇರುವ ಹುದ್ದೆಯ ಹೆಸರುಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ -1
ಒಟ್ಟು ಹುದ್ದೆಗಳ ಸಂಖ್ಯೆ01
ಉದ್ಯೋಗದ ಸ್ಥಳಕರ್ನಾಟಕ

ಹೀಗೆ ಒಂದು ಹುದ್ದೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೊ ಸೈನ್ಸ್ ನಲ್ಲಿ ಖಾಲಿ ಇದ್ದು ಈ ಉದ್ಯೋಗಕ್ಕೆ ಸಂಬಂಧಿಸಿದಂತೆ ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಶೈಕ್ಷಣಿಕ ಅರ್ಹತೆ :

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ವಿಭಾಗದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕೆಲವೊಂದು ವಿದ್ಯಾರ್ಥಿಯನ್ನು ಹೊಂದಿರಬೇಕಾಗುತ್ತದೆ.

ಅಭ್ಯರ್ಥಿಯ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕ್ಲಿನಿಕಲ್ ನ್ಯೂರೋಫಿಸಿಯಾಲಜಿ ಮತ್ತು ನಿರೋಟೆಕ್ನಾಲಜಿಯಲ್ಲಿ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕೆಂಬ ಶೈಕ್ಷಣಿಕ ಅರ್ಹತೆಯನ್ನು ನಿಮಾನ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಇದನ್ನು ಓದಿ : ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ : ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ವಯಸ್ಸಿನ ಮಿತಿ :

ನಿಮಾನ್ಸ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ ಅದರಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳು ಹೊಂದಿರಬೇಕೆಂದು ನಿಮಾನ್ಸ್ ನೇಮಕಾತಿ ಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದ್ದು ಈ ವಯಸ್ಸಿನ ಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.

ಅರ್ಜಿ ಶುಲ್ಕದ ವಿವರ :

ನಿಮಾನ್ಸ್ ನೇಮಕಾತಿಯ ಪ್ರಕಾರ ಖಾಲಿ ಇರುವ ಈ ಮೇಲಿನ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿರುವುದಿಲ್ಲ ಎಂದು ಅಧಿಕೃತ ಅಧಿಸೂಚನೆಯಲ್ಲಿ ಅಭ್ಯರ್ಥಿಗಳಿಗೆ ಮಾಹಿತಿಯನ್ನು ತಿಳಿಸಲಾಗಿದೆ.

ವೇತನ ಶ್ರೇಣಿ :

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ವಿಭಾಗದಲ್ಲಿ ಖಾಲಿ ಇರುವ ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು 18,000 ನಿಗದಿಪಡಿಸಲಾಗಿದೆ ಎಂದು ನಿಮಾನ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಆಯ್ಕೆಯ ವಿಧಾನ :

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ವಿಭಾಗದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಟೆಕ್ನಿಕಲ್ಸ್ ಅಬೌಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನಿಮಾನ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

  • ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ವಿಭಾಗದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ.
  • ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ನಿಮಾನ್ಸ್ ನಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
    ನಿಮಾನ್ಸ್ ನ ಅಧಿಕೃತ ವೆಬ್ಸೈಟ್ https://nimhans.ac.in/ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ನಿಮಾನ್ಸ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಬೇಕು.
  • ಪರಿಶೀಲಿಸಿದ ನಂತರ ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿರೋ ಆ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಡೌನ್ಲೋಡ್ ಮಾಡುವ ಮೊದಲು ಅಭ್ಯರ್ಥಿಗಳು ಕೊನೆಯ ದಿನಾಂಕವನ್ನು ಪರಿಶೀಲನೆ ಮಾಡಬೇಕು ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಿ ನಿಗದಿತ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
  • ಅಭ್ಯರ್ಥಿಗಳು ಈ ಅಜ್ಜಿನ ಮನೆಯನ್ನು ಇ-ಮೇಲ್ ಮೂಲಕ ಕೊನೆಯ ದಿನಾಂಕ ದೊಳಗಾಗಿ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ಇಮೇಲ್ ವಿಳಾಸ :

ನ್ಯಾಚುರಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ವಿಭಾಗದಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಇಮೇಲ್ ಮೂಲಕ ಅಭ್ಯರ್ಥಿಗಳು ಕಳುಹಿಸಬೇಕಾಗುತ್ತದೆ ಅದರಂತೆ ಅರ್ಜಿಯನ್ನು ಸಲ್ಲಿಸಲು ಇರುವ ಇಮೇಲ್ ವಿಳಾಸ ಯಾವುದೆಂದರೆ, rohanmahale83@gmail.com ಇ-ಮೇಲ್ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿ :

ಅಧಿಸೂಚನೆ PDF ನೋಡಿ
ಅಧಿಕೃತ ಜಾಲತಾಣಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ನಿಗದಿತ ದಿನಾಂಕವನ್ನು ತಿಳಿದುಕೊಂಡಿರಬೇಕು. ಅದರಂತೆ ಅಧಿಸೂಚನೆಯನ್ನು ಬಿಡುಗಡೆ ಮಾಡುವ ಹಾಗೂ ಅರ್ಜಿಯನ್ನು ಇ-ಮೇಲ್ ವಿಳಾಸಕ್ಕೆ ಕಳುಹಿಸುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿಯನ್ನು ನೋಡುವುದಾದರೆ,

  1. ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ :06-06-2024
  2. ಇಮೇಲ್ ಕಳುಹಿಸಲು ಇರುವ ಕೊನೆಯ ದಿನಾಂಕ : 27-06-2024
    ಹೀಗೆ ಈ ದಿನಾಂಕದೊಳಗೆ ಅಭ್ಯರ್ಥಿಗಳು ಈ ಮೇಲ್ ಮೂಲಕ ಪ್ರಮುಖ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯನ್ನು ಸರಿಯಾದ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ಒಟ್ಟಾರೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ವಿಭಾಗದಲ್ಲಿ ಖಾಲಿ ಇರುವಂತಹ ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ ಹುದ್ದೆಗೆ ಅದು ಸೂಚನೆಯನ್ನು ನಿಮಾನ್ಸ್ ನೇಮಕಾತಿಯ ಮೂಲಕ ಹೊರಡಿಸಲಾಗಿದ್ದು ಆಸಕ್ತಿ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರವೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಸೂಕ್ತವಾಗಿರುತ್ತದೆ.

ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯ ಬಗ್ಗೆ ಶೇರ್ ಮಾಡುವ ಮೂಲಕ ಅವರೇನಾದರೂ ಈ ಹುದ್ದೆಯ ಬಗ್ಗೆ ಆಸಕ್ತಿಯನ್ನು ಹೊಂದಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಲು ಸಹಾಯವಾಗುತ್ತದೆ. ಕೇವಲ ಈ ಹುದ್ದೆಯ ಬಗ್ಗೆ ಮಾತ್ರವಲ್ಲದೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೂಡ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಇದೀಗ ನಿರುದ್ಯೋಗ ಯುವಕ ಯುವತಿಯರಿಗೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಉದ್ಯೋಗಾವಕಾಶವನ್ನು ನೋಡಬಹುದಾಗಿದೆ.

ಇದರಿಂದ ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಹೇಳಬಹುದು. ಇದರಿಂದ ಉದ್ಯೋಗವು ಕೂಡ ಪ್ರತಿಯೊಬ್ಬರಿಗೂ ಲಭ್ಯವಾಗುತ್ತದೆ ಇದರಿಂದ ತಮ್ಮ ಆರ್ಥಿಕ ಜೀವನವನ್ನು ಪ್ರತಿನಿತ್ಯ ನಡೆಸಲು ಈ ಉದ್ಯೋಗಗಳು ಹೆಚ್ಚು ಸಹಾಯಕವಾಗಲಿದೆ ಎಂದು ಹೇಳಬಹುದು.

ಕೇವಲ ಈ ಉದ್ಯೋಗ ಮಾತ್ರವಲ್ಲದೆ ವಿವಿಧ ಕ್ಷೇತ್ರದಲ್ಲಿಯೂ ಕೂಡ ಲಭ್ಯವಿರುವ ಉದ್ಯೋಗದ ಬಗ್ಗೆ ಮಾಹಿತಿಯನ್ನು ಈ ನಮ್ಮ ವೆಬ್ಸೈಟ್ನಲ್ಲಿ ತಿಳಿಸಲಾಗುತ್ತದೆ.ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೂ ಕೂಡ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh