ನಮಸ್ಕಾರ ಸ್ನೇಹಿತರೆ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಬಹುದು ಅದರಂತೆ ರಾಜ್ಯ ಸರ್ಕಾರ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಯಾವಾಗ ಅವಕಾಶ ನೀಡುತ್ತದೆ ಎಂಬುದರ ಬಗ್ಗೆ ಸಾಕಷ್ಟು ಜನರು ಕಾದು ಕುಳಿತಿದ್ದಾರೆ.
ಸಜ್ಜೆ ಇದೀಗ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗೆ ಬೇಡಿಕೆ ಹೆಚ್ಚಾಗಿದ್ದು ಈ ಬಿಪಿಎಲ್ ಕಾರ್ಡ್ ಮೂಲಕವೇ ಸರ್ಕಾರ ಜಾರಿಗೆ ತರುವಂತಹ ಸಾಕಷ್ಟು ಯೋಜನೆಗಳ ಸೌಲಭ್ಯಗಳು ಸಿಗಲಿವೆ ಎಂದು ಹೇಳಬಹುದು. ಸದ್ಯ ಇದೀಗ ರಾಜ್ಯ ಸರ್ಕಾರ ಹೊಸ ಮನೆ ಮಾಡಿದವರಿಗೆ ಹಾಗೂ ಹೊಸದಾಗಿ ಮದುವೆಯಾದಂತಹ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿರಲಿಲ್ಲ.
ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಗಿತ ಮಾಡಿದ್ದರು ಆದರೆ ಇದೀಗ ಮತ್ತೆ ರಾಜ್ಯ ಸರ್ಕಾರ ಹೊಸದೊಂದು ಆದೇಶವನ್ನು ಬಿಪಿಎಲ್ ಕಾರ್ಡ್ ಪಡೆಯಬೇಕೆಂದು ಕಾಯುತ್ತಿರುವವರಿಗೆ ಹೊರಡಿಸಿದೆ.
ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ :
ರಾಜ್ಯ ಸರ್ಕಾರ ಇದೀಗ ಲೋಕಸಭಾ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಆಹ್ವಾನಿಸಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಕೇವಲ ಎರಡು ದಿನಗಳು ಮಾತ್ರ ಅವಕಾಶ ನೀಡಲಾಗಿದ್ದು ಆದಷ್ಟು ಬೇಗ ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವ ಜನರು ಗ್ರಾಮವನ್ ಕರ್ನಾಟಕ ಒನ್ ಕೇಂದ್ರಗಳಲ್ಲಿ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಜುಲೈ ಎರಡು ಮತ್ತು ಮೂರನೇ ತಾರೀಕಿನಂದು ಮಾತ್ರ ಅವಕಾಶ ಕಲ್ಪಿಸಲಾಗಿದೆ.
ತಿದ್ದುಪಡಿಗೂ ಅವಕಾಶ :
ಕೇವಲ ಬಿಪಿಎಲ್ ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ಮಾತ್ರವಲ್ಲದೆ ತಿದ್ದುಪಡಿ ಮಾಡಲು ಕೂಡ ಅವಕಾಶ ಕಲ್ಪಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಮಹಿಳೆಯರು ಕಡ್ಡಾಯವಾಗಿ ರೇಷನ್ ಕಾರ್ಡ್ ಅನ್ನು ಹೊಂದಿರಬೇಕು ತಾವು ರೇಷನ್ ಕಾರ್ಡ್ ಮಾಡಿಸಿದ ಕಾರಣಕ್ಕಾಗಿ ಅನೇಕ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿದ್ದಾರೆ ಎಂದು ಹೇಳಬಹುದು.
ಅಲ್ಲದೆ ಇನ್ನು ಕೆಲವರು ಅನ್ನಭಾಗ್ಯ ಯೋಜನೆಯ ಹಣವನ್ನು ಕೂಡ ರೇಷನ್ ಕಾರ್ಡ್ ಇಲ್ಲದೇ ಇರುವುದರಿಂದ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಸರ್ಕಾರ ಇದೀಗ ರೇಷನ್ ಕಾರ್ಡ್ ಅರ್ಜಿ ವಿಲೇವಾರಿ ಮಾಡಲು ಕೂಡ ಮುಂದಾಗಿದೆ. ಈ ಹಿಂದೆ ಅರ್ಜಿ ಸಲ್ಲಿಕೆ ಮಾಡಿದ್ದ ಹಳೆಯ ಕಾರ್ಡ್ಗಳನ್ನು ಸರ್ಕಾರ ಈಗಾಗಲೇ ವಿತರಣೆ ಮಾಡಲು ಬಾಕಿ ಇರಲಿದ್ದು ಈ ಹಿಂದೆ ಬಂದ ಅರ್ಜಿಗಳು ಕೂಡ ಇನ್ನೂ ವಿಲೇವಾರಿ ಆಗಿರುವುದಿಲ್ಲ ಹಾಗಾಗಿ ಸರ್ಕಾರ ಅವುಗಳ ವಿತರಣೆ ಮಾಡಲು ಕೂಡ ಮುಂದಾಗಿದೆ ಎಂದು ಹೇಳಬಹುದು.
ಇದನ್ನು ಓದಿ : ಭಾರತ T-20 ವಿಶ್ವಕಪ್ ವಾಪಸ್ ಕೊಡಬೇಕು : ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ
2.35 ಲಕ್ಷ ಹೊಸ ಅರ್ಜಿ ವಿಲೇವಾರಿ :
ರಾಜ್ಯ ಸರ್ಕಾರ ಇದೀಗ ಅರ್ಜಿ ಸಲ್ಲಿಸಿದಂತಹ ರೇಷನ್ ಕಾರ್ಡುಗಳ ವಿತರಣೆ ಮಾಡಲು ಮುಂದಾಗಿದ್ದು 2.35 ಲಕ್ಷ ಹೊಸ ಅರ್ಜಿಗಳ ವಿಲೇವಾರಿ ಮಾಡಲು ಮುಂದಾಗಿದೆ. ಸದ್ಯದೀಗ ರಾಜ್ಯದಲ್ಲಿ ಆರೋಗ್ಯದ ವಿಚಾರವಾಗಿ ತುರ್ತು ರೇಷನ್ ಕಾರ್ಡ್ ಬೇಕಾಗಿರುವ ಕಾರಣದಿಂದ ಒಂದು ವಾರದ ಒಳಗಾಗಿ ಹೊಸ ರೇಷನ್ ಕಾರ್ಡ್ ಅನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಹೇಳಬಹುದು.
ಇದಷ್ಟೇ ಅಲ್ಲದೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಕಳೆದ ಎರಡು ದಿನಗಳ ಅವಕಾಶ ನೀಡಿದ್ದು ಹಳೆಯ ಅರ್ಜಿ ಜಿಲ್ಲೆಯಲ್ಲಿ ಬಾಕಿ ಇರಲಿದ್ದು ಬಾಕಿ ಉಳಿದಿರುವಂತಹ ರೇಷನ್ ಕಾರ್ಡ್ ಗಳನ್ನು ನೀಡಿದ ನಂತರವೇ ರಾಜ್ಯ ಸರ್ಕಾರದಿಂದ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ.
ಈ ಜಿಲ್ಲೆಗಳಿಗೆ ಸಿಗಲಿದೆ ಮೊದಲು ರೇಷನ್ ಕಾರ್ಡ್ :
ರಾಜ್ಯ ಸರ್ಕಾರ ಈ ಕೆಳಗಿನ ಜಿಲ್ಲೆಗಳಿಗೆ ಮೊದಲು ರೇಷನ್ ಕಾರ್ಡ್ ನೀಡಲು ಮುಂದಾಗಿದ್ದು ಆ ಜಿಲ್ಲೆಗಳು ಯಾವುವು ಎಂದು ನೋಡುವುದಾದರೆ,
- ಚಿತ್ರದುರ್ಗ.
- ದಕ್ಷಿಣ ಕನ್ನಡ.
- ಹಾವೇರಿ.
- ದಾವಣಗೆರೆ.
- ಬಾಗಲಕೋಟೆ.
- ಬೀದರ್.
- ರಾಯಚೂರು.
- ಯಾದಗಿರಿ.
- ಕೊಪ್ಪಳ.
- ವಿಜಯಪುರ.
ಈ ಮೇಲಿನ ಜಿಲ್ಲೆಗಳಿಗೆ ಮೊದಲು ಬಿಪಿಎಲ್ ರೇಷನ್ ಕಾರ್ಡ್ ಸಿಗಲಿದೆ ಎನ್ನುವ ಮಾಹಿತಿಗಳು ಕೆಲವೊಂದು ಮೂಲಗಳಿಂದ ಲಭ್ಯವಾಗಿದೆ ಹಾಗಾಗಿ ಹಳೆಯ ರೇಷನ್ ಕಾರ್ಡ್ ಗಳ ವಿತರಣೆ ನಂತರ ಮತ್ತೆ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ.
ಒಟ್ಟಾರೆ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡಿಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಸಾಕಷ್ಟು ಜನರು ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು.
ಅದಷ್ಟೇ ಅಲ್ಲದೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅರ್ಜಿಗಳು ಸ್ವೀಕರಿಸಿ ಯಶಸ್ವಿಯಾಗಿದೆ ಇಲ್ಲವೇ ಎಂಬುದರ ಬಗ್ಗೆ ಕೂಡ ಸಾಕಷ್ಟು ಕುತೂಹಲದಿಂದ ಕಾಯುತ್ತಿದ್ದು ಅದಕ್ಕೆಲ್ಲ ರಾಜ್ಯ ಸರ್ಕಾರ ಇದೀಗ ತೆರೆ ಎಳೆದಂತಾಗಿದೆ. ಹಾಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ರೇಷನ್ ಕಾರ್ಡ್ಗಳ ವಿಲೇವಾರಿಯಾಗುತ್ತದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ : ಪುರುಷರು ಶಾಕ್ …!
- ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ : ಚೆಕ್ ಮಾಡುವ ಲಿಂಕ್ ಇಲ್ಲಿದೆ !