ನಮಸ್ಕಾರ ಸ್ನೇಹಿತರೇ ಸಾಕಷ್ಟ ಜನರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ನಡೆಸಬೇಕೆಂಬ ಕನಸನ್ನು ಹೊಂದಿರುತ್ತಾರೆ. ಅಂತಹ ವ್ಯಕ್ತಿಗಳಿಗಾಗಿ ಇವತ್ತಿನ ಲೇಖನದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇರುವಂತಹ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿ ಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅಗತ್ಯ ದಾಖಲಾತಿಗಳೊಂದಿಗೆ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ :
ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬ್ರಾಂಚ್ ಮೆನೇಜರ್ ಹುದ್ದೆ ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇದ್ದು ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವಂತಹ ಹಾಗೂ ನೇಮಕಾತಿಗೆ ಬೇಕಾದಂತಹ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು.
ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ ಅರ್ಜಿ ಶುಲ್ಕ ಅರ್ಜಿ ಸಲ್ಲಿಸುವ ವಿಧಾನ ವೇತನ ಶ್ರೇಣಿ ಹೀಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ತಿಳಿದುಕೊಳ್ಳಬಹುದು.
ಹುದ್ದೆಗಳ ವಿವರ :
ಖಾಲಿ ಇರುವ ಹುದ್ದೆಯ ಹೆಸರು | ಬ್ರಾಂಚ್ ಮೆನೇಜರ್ |
ಒಟ್ಟು ಹುದ್ದೆಗಳ ಸಂಖ್ಯೆ | ವಿವಿಧ ಹುದ್ದೆಗಳು |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮುಖಾಂತರ |
ಉದ್ಯೋಗದ ಸ್ಥಳ | ಭಾರತ |
ಅಧಿಕೃತ ವೆಬ್ಸೈಟ್ | https://www.kvb.co.in/ |
ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ :
ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕೆಂದು ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯಸ್ಸಿನ ಮಿತಿ :
ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ವಯಸ್ಸಿನ ಮಿತಿಯನ್ನು ತಿಳಿದಿರಬೇಕು. ಅದರಂತೆ ಅಭ್ಯರ್ಥಿಯು ಗರಿಷ್ಠ ವಯಸ್ಸು 31-05-2024 ರಂತೆ 40 ವರ್ಷಗಳು ಹೊಂದಿರಬೇಕೆಂದು ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ರ್ಯಾಂಚ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲವೆಂದು ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಆಯ್ಕೆ ವಿಧಾನ :
ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಬ್ರಾಂಚ್ ಮ್ಯಾನೇಜರ್ ಹುದ್ದೆಯು ಖಾಲಿ ಇದ್ದು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
- ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ https://www.kvb.co.in/
- ಈ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಅಧಿಕೃತ ಸೂಚನೆಯನ್ನು ಮೊದಲು ಸರಿಯಾಗಿ ಪರಿಶೀಲನೆ ಮಾಡಬೇಕು.
- ಪರಿಶೀಲಿಸಿದ ನಂತರ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡ ಬೇಕು.
- ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡ ನಂತರ ಅಭ್ಯರ್ಥಿಗಳು ಕೊನೆಯ ದಿನಾಂಕವನ್ನು ಪರಿಶೀಲಿಸಿ ಅದಾದ ನಂತರ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ 15-07-2024 ಈ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೀಗೆ ಮೇಲಿನ ವಿಧಾನಗಳನ್ನು ಅನುಸರಿಸುವುದರ ಮೂಲಕ ಅಭ್ಯರ್ಥಿಗಳು ಸುಲಭವಾಗಿ ಅರ್ಜಿಯನ್ನು ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿ :
ಅಧಿಕೃತ ಅಧಿಸೂಚನೆ | PDF ನೋಡಿ |
ಅಧಿಕೃತ ಜಾಲತಾಣ | ಕ್ಲಿಕ್ ಮಾಡಿ |
ಪ್ರಮುಖ ದಿನಾಂಕಗಳು :
ಕರುರ್ ವೈಶ್ಯ ಬ್ಯಾಂಕ್ ನಲ್ಲಿ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. https://www.kvb.co.in/ಈ ವೆಬ್ಸೈಟ್ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇರುವಂತಹ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ತಿಳಿಯಬೇಕು.
- ಅರ್ಜಿಯನ್ನು ಸಲ್ಲಿಸಲು ಇರುವ ಪ್ರಾರಂಭದ ದಿನಾಂಕ :20-06-2024
- ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ :15-07-2024
ಹೀಗೆ ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಒಟ್ಟಾರೆ ಭಾರತದಲ್ಲಿ ಅನೇಕ ಹುದ್ದೆಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಕ್ಷಣವೇ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪಡೆದುಕೊಳ್ಳಬಹುದಾಗಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಆಸೆಯನ್ನು ಹೊಂದಿರುವ ವ್ಯಕ್ತಿಗಳಿಗೆ ಈ ಲೇಖನದ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಸಹಾಯಕ ಪ್ರಾಧ್ಯಾಪಕರು ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
- ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್