ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆಗಳು : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ ಸದ್ಯ ಇದೀಗ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ನೂರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಹಾಗೂ ನೇಮಕಾತಿಗೆ ಬೇಕಾದಂತಹ ಅರ್ಹತೆಗಳನ್ನು ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Vacancies in Bharat Earth Movers Ltd
Vacancies in Bharat Earth Movers Ltd

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ :

ಸದ್ಯ ಇದೀಗ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಹುದ್ದೆಗಳ ವಿವರವನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು ಅರ್ಜಿ ಸಲ್ಲಿಸುವ ವಿಧಾನ ಉದ್ಯೋಗದ ಸ್ಥಳ ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರ ಶೈಕ್ಷಣಿಕ ಅರ್ಹತೆ ವೇತನ ಶ್ರೇಣಿ ಆಯ್ಕೆ ವಿಧಾನ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಹೀಗೆ ಸಂಪೂರ್ಣವಾದಂತಹ ವಿವರವನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಖಾಲಿ ಇರುವ ಹುದ್ದೆಯ ಹೆಸರುಐಟಿಐ ಟ್ರೈನಿ, ಆಫೀಸ್ ಅಸಿಸ್ಟೆಂಟ್ ಟ್ರೈನಿ
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 100
ಉದ್ಯೋಗದ ಸ್ಥಳ ಬೆಂಗಳೂರು ಕರ್ನಾಟಕ
ನೇಮಕಾತಿ ಸಂಸ್ಥೆ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮುಖಾಂತರ

ಹುದ್ದೆಗಳ ವಿವರ :

  1. ಐಟಿಐ ಟ್ರೈನಿ : 54 ಹುದ್ದೆಗಳು
  2. ಆಫೀಸ್ ಅಸಿಸ್ಟೆಂಟ್ ಟ್ರೈನಿ : 46
    ಹೀಗೆ ಒಟ್ಟು 100 ಹುದ್ದೆಗಳು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತಹ ಸಂಪೂರ್ಣ ವಿವರವನ್ನು ಆಸಕ್ತಿ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು.

ಇದನ್ನು ಓದಿ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಿ

ವಯಸ್ಸಿನ ಮಿತಿ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಯಸ್ಸಿನ ಮಿತಿಯನ್ನು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಹೊಂದಿರಬೇಕು.

ಅರ್ಜಿ ಶುಲ್ಕದ ವಿವರ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವ ಅಗತ್ಯವಿಲ್ಲವೆಂದು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ವೇತನ ಶ್ರೇಣಿ :

ಒಟ್ಟು ನೂರು ಹುದ್ದೆಗಳು ಭಾರತ್ ಅರ್ಥ್ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಸಾರವಾಗಿ ಮಾಸಿಕ ವೇತನವನ್ನು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಅಭ್ಯರ್ಥಿಗಳಿಗೆ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳ ಮೂಲಕ ಆನ್ಲೈನ್ ನಲ್ಲಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  1. ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
  2. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  3. https://www.bemlindia.in/ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತಹ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು
  4. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಅಭ್ಯರ್ಥಿಗಳು ಪರಿಶೀಲನೆ ಮಾಡಬೇಕು.
  5. ಕೊನೆಯ ದಿನಾಂಕ ಗಳನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು.
  6. ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು 24-07-2024 ಈ ದಿನಾಂಕದೊಳಗೆ ಸಲ್ಲಿಸಬೇಕಾಗುತ್ತದೆ.
  7. ಸಲ್ಲಿಸಿದಂತಹ ಅರ್ಜಿ ನಮೂನೆಯ ಸ್ವೀಕೃತಿ ಸಂಖ್ಯೆಯನ್ನು ಅಭ್ಯರ್ಥಿಗಳು ಸುರಕ್ಷಿತವಾಗಿಟ್ಟುಕೊಳ್ಳಬೇಕು.
    ಹೀಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಈ ಕೆಳಗಿನಂತೆ ತಿಳಿದುಕೊಳ್ಳಬಹುದು.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ
  1. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 24-06-2024
  2. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲಿ
    ಹೀಗೆ ನಿರುದ್ಯೋಗ ಯುವಕ ಯುವತಿಯರಿಗೆ ಕೆಲವೊಂದು ಸಂಸ್ಥೆಗಳು ಉದ್ಯೋಗವನ್ನು ನೀಡುತ್ತಿದೆ.

ಒಟ್ಟರೆ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ತಿಳಿದುಕೊಂಡ ನಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಧಿಕೃತ ಅಧಿಸೂಚನೆಯಲ್ಲಿ ಅಭ್ಯರ್ಥಿಗಳಿಗೆ ಬೇಕಾದಂತಹ ಎಲ್ಲಾ ಮಾಹಿತಿಗಳನ್ನು ತಿಳಿಸಲಾಗುತ್ತದೆ.

ಹಾಗಾಗಿ ಈ ಲೇಖನದ ಮಾಹಿತಿಯ ಜೊತೆಗೆ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸರಿಯಾದ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಉದ್ಯೋಗದ ಮಾಹಿತಿಯನ್ನು ನಿಮಗೆ ತಿಳಿದಿರುವ ನಿರುದ್ಯೋಗ ಯುವಕ ಯುವತಿಯರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh