ಕುದುರೆಮುಖ ಕಬ್ಬಿಣ ಅದಿರು ಕಂಪನಿಯಲ್ಲಿ ವಿವಿಧ ಹುದ್ದೆಗಳು ಖಾಲಿ : ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.

Various vacancies in Kudremukh Iron Ore Company
Various vacancies in Kudremukh Iron Ore Company

ಸದ್ಯ ಇದೀಗ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಓದಿ

ಕುದುರೆಮುಖ ಕಬ್ಬಿಣ ಅದಿರು ಕಂಪನಿ ನೇಮಕಾತಿ :

ಕುದುರೆಮುಖ ಕಬ್ಬಿಣದಿರು ಕಂಪನಿಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಇರುವ ವಿದ್ಯಾರ್ಹತೆ, ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕದ ವಿವರ ವಯಸ್ಸಿನ ಮಿತಿ ಆಯ್ಕೆಯ ವಿಧಾನ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಹುದ್ದೆಗಳ ವಿವರ :

ಖಾಲಿ ಇರುವ ಹುದ್ದೆಯ ಹೆಸರುಕಂಪನಿ ಕಾರ್ಯದರ್ಶಿ
ಒಟ್ಟು ಹುದ್ದೆಗಳುವಿವಿಧ ಹುದ್ದೆಗಳು ಖಾಲಿ
ಉದ್ಯೋಗದ ಸ್ಥಳಬೆಂಗಳೂರು ಕರ್ನಾಟಕ
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್https://kioclltd.in/
ನೇಮಕಾತಿ ಸಂಸ್ಥೆಕುದುರೆಮುಖ ಕಬ್ಬಿಣ ಅದೀರು ಕಂಪನಿ ನೇಮಕಾತಿ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್ ಮುಖಾಂತರ

ಕಂಪನಿ ಕಾರ್ಯದರ್ಶಿ ಹುದ್ದೆಯೂ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿಯನ್ನು ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ :

ಕುದುರೆಮುಖ ಕಬ್ಬಿಣ ಅದಿರು ಕಂಪನಿ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಕಂಪನಿ ಕಾರ್ಯದರ್ಶಿ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಕುದುರೆಮುಖ ಕಬ್ಬಿಣ ಅದಿರು ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ಅಭ್ಯರ್ಥಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ.

ಇದನ್ನು ಓದಿ : ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ನೇರ ಲಿಂಕ್

ವಯೋಮಿತಿ :

ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ವಯಸ್ಸಿನ ಮಿತಿಯನ್ನು ತಿಳಿದಿರಬೇಕು.

ಕುದುರೆಮುಖ ಕಬ್ಬಿಣ ಅದಿರು ಕಂಪನಿ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. 30-06-2024 ಈ ದಿನಾಂಕದಂತೆ 48 ವರ್ಷಗಳನ್ನು ಗರಿಷ್ಠ ವಯಸ್ಸು ಹೊಂದಿರಬೇಕೆಂದು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ವರ್ಗಗಳಿಗೆ ಅನುಸಾರವಾಗಿಯೂ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

  1. 500 ರೂಪಾಯಿ ಈ ತರ ಎಲ್ಲಾ ಅಭ್ಯರ್ಥಿಗಳಿಗೆ.
  2. ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ SC-ST ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ.
    ಹೀಗೆ ವರ್ಗಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಕುದುರೆಮುಖ ಕಬ್ಬಿಣ ಅದಿರು ಕಂಪನಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದ್ದು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಲು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

ವೇತನ ಶ್ರೇಣಿ :

ಕುದುರೆಮುಖ ಕಬ್ಬಿಣ ಅದಿರು ಕಂಪನಿ ನೇಮಕಾತಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 1,00000 ದಿಂದ 2,60,000 ವೇತನವನ್ನು ನೀಡಲಾಗುತ್ತದೆ ಎಂದು ಕುದುರೆಮುಖ ಕಬ್ಬಿಣ ಅಧಿರು ಕಂಪನಿ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ವಿಧಾನ :

ಕುದುರೆಮುಖ ಕಬ್ಬಿಣ ಅದಿರು ಕಂಪನಿ ನೇಮಕಾತಿಯಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕುದುರೆಮುಖ ಕಬ್ಬಿಣ ಅದಿರು ಕಂಪನಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ವಿಧಾನಗಳ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  1. ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಕುದುರೆಮುಖ ಕಬ್ಬಿಣ ಅಧಿರು ಕಂಪನಿ ನೇಮಕಾತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  2. ಕುದುರೆಮುಖ ಕಬ್ಬಿಣ ಅದಿರು ಕಂಪನಿ ನೇಮಕಾತಿ ಅಧಿಕೃತ ವೆಬ್ಸೈಟ್ https://kioclltd.in/
  3. ಈ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕುದುರೆಮುಖ ಕಬ್ಬಿಣ ಅದಿರು ಕಂಪನಿ ನೇಮಕಾತಿ ಅಥವಾ ವೃತ್ತಿಗಳನ್ನು ಮೊದಲು ಪರಿಶೀಲಿಸಬೇಕು.
  4. ಅಭ್ಯರ್ಥಿಗಳು ವೃತ್ತಿಗಳನ್ನು ಪರಿಶೀಲಿಸಿದ ನಂತರ ಯಾವ ಉದ್ಯೋಗಕ್ಕಾಗಿ ಅಂದರೆ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
  5. ಕಂಪನಿ ಕಾರ್ಯದರ್ಶಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಮೊದಲು ಅಭ್ಯರ್ಥಿಗಳು ಕೊನೆಯ ದಿನಾಂಕವನ್ನು ಪರಿಶೀಲನೆ ಮಾಡಬೇಕು
  6. ಕೊನೆಯ ದಿನಾಂಕವನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳು ಕಂಪನಿ ಕಾರ್ಯದರ್ಶಿ ಹುದ್ದೆಯ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು.
  7. ಅರ್ಜಿನ ಮನೆಯನ್ನು ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು 25-07-2024 ದಿನಾಂಕದ ಒಳಗಾಗಿ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಿ ಅರ್ಜಿ ನಮೂನೆಯ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು.
    ಹೀಗೆ ಈ ಮೇಲಿನ ಎಲ್ಲ ವಿಧಾನಗಳನ್ನು ಅನುಸರಿಸಿದ ನಂತರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಯ ಹಾರ್ಡ್ ಕಾಪಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ಅರ್ಜಿ ನಮೂನೆ ಹಾರ್ಟ್ ಕಾಪಿ ಕಳುಹಿಸುವ ವಿಳಾಸ :

Chief general manager (HR and admin)
HR department
K i o c l limited
Koramangala 2nd block
Sarjapura road
Bengaluru 560034

ಅಭ್ಯರ್ಥಿಗಳು ಅರ್ಜಿ ನಮೂನೆಯ ಕಾಪಿಯನ್ನು ಈ ಮೇಲಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿ :

ಅಧೀಕೃತ ಅಧಿಸೂಚನೆ PDF ನೋಡಿ
ಅಧೀಕೃತ ಜಾಲತಾಣ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಆಫ್ಲೈನ್ ನಲ್ಲಿ ಅರ್ಜಿಯನ್ನು ಕಳುಹಿಸಲು ಇರುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಯಬಹುದು.

  1. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 26-06-2024
  2. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 25-07-2024
  3. ಆಫ್ ಲೈನ್ ಮೂಲಕ ಅರ್ಜಿಯನ್ನು ಕಳುಹಿಸಲು ಕೊನೆಯ ದಿನಾಂಕ : 05-08-2024
    ಹೀಗೆ ಅಭ್ಯರ್ಥಿಗಳು ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಒಟ್ಟಾರೆ ಇತರ ಕಂಪನಿಗಳಲ್ಲಿ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೀಗ ಕುದುರೆಮುಖ ಕಬ್ಬಿಣ ಅದಿರು ಕಂಪನಿಯಲ್ಲಿ ಖಾಲಿ ಇರುವಂತಹ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ಹಾಗೂ ಹುದ್ದೆಗಳಿಗೆ ಬೇಕಾದ ಅರ್ಹತೆ ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದರ ಮೂಲಕ ಸುಲಭವಾಗಿ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಯ ಬಗ್ಗೆ ನಿಮಗೆ ತಿಳಿದಿರುವ ಸ್ನೇಹಿತರು ಹಾಗು ಸಂಬಂಧಿಕರಿಗೆ ಶೇರ್ ಮಾಡಿ ಇದರಿಂದ ಅವರು ಕೂಡ ಈ ಹುದ್ದೆಯಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಲು ಸಹಾಯಕವಾಗುತ್ತದೆ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *

rtgh